Numbers · chapter 16 · verse 1
Numbers 16:1 in Kannada
ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು
Aaga leviya marimaganoo kehaatana mommaganoo ichhaarana maganaada korahanoo rooben gotradavaraada elee yaabana makkalaada daataananoo abeeraamanoo peletana maganaada onanoo ivaru janarannu takkondu
Numbers 16:1 in English
- King James Version (KJV)
- Now Korah, the son of Izhar, the son of Kohath, the son of Levi, and Dathan and Abiram, the sons of Eliab, and On, the son of Peleth, sons of Reuben, took [men:]
- World English Bible (WEB)
- Now Korah, the son of Izhar, the son of Kohath, the son of Levi, with Dathan and Abiram, the sons of Eliab, and On, the son of Peleth, sons of Reuben, took some men.
- American Standard Version (ASV)
- Now Korah, the son of Izhar, the son of Kohath, the son of Levi, with Dathan and Abiram, the sons of Eliab, and On, the son of Peleth, sons of Reuben, took [men]:
- Bible in Basic English (BBE)
- Now Korah, the son of Izhar, the son of Kohath, the son of Levi, with Dathan and Abiram, the sons of Eliab, and On, the son of Pallu, the son of Reuben, made themselves ready,
- Darby Translation (DBY)
- And Korah, the son of Izhar, the son of Kohath, the son of Levi, made bold, and [with him] Dathan and Abiram, the sons of Eliab, and On, the son of Peleth, the sons of Reuben;
- Webster's Bible (WBS)
- Now Korah, the son of Izhar, the son of Kohath, the son of Levi, and Dathan and Abiram, the sons of Eliab, and On, the son of Peleth, sons of Reuben, took [men] :
- Young's Literal Translation (YLT)
- And Korah, son of Izhar, son of Kohath, son of Levi, taketh both Dathan and Abiram sons of Eliab, and On son of Peleth, sons of Reuben,
Read in context
- 1ಆಗ ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನಾದ ಕೋರಹನೂ ರೂಬೇನ್ ಗೋತ್ರದವರಾದ ಎಲೀ ಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಪೆಲೆತನ ಮಗನಾದ ಓನನೂ ಇವರು ಜನರನ್ನು ತಕ್ಕೊಂಡು
- 2ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು.
- 3ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
Cross references
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Exodus 6:21 ವಿಮೋಚನಕಾಂಡ 6:21ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ.
- Deuteronomy 11:6 ಧರ್ಮೋಪದೇಶಕಾಂಡ 11:6ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.
- Exodus 6:18 ವಿಮೋಚನಕಾಂಡ 6:18ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು.
- Numbers 26:9–10 ಅರಣ್ಯಕಾಂಡ 26:9–10ಎಲೀಯಾ ಬನ ಕುಮಾರರು: ನೆಮೂವೇಲ್, ದಾತಾನ್, ಅಬೀ ರಾಮ್; ಈ ದಾತಾನನೂ ಅಬೀರಾಮನೂ ಸಭೆಯಲ್ಲಿ ಪ್ರಸಿದ್ಧರಾಗಿದ್ದು, ಕೋರಹನ ಗುಂಪಿನಲ್ಲಿದ್ದು ಕರ್ತ ನಿಗೂ ಮೋಶೆ ಆರೋನರಿಗೂ ವಿರೋಧವಾಗಿ ಹೋರಾಡಿದರು. ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
- Genesis 49:3–4 ಆದಿಕಾಂಡ 49:3–4ರೂಬೇನನೇ, ನೀನು ನನ್ನ ಚೊಚ್ಚಲ ಮಗನು, ನನ್ನ ಶಕ್ತಿಯೂ ನನ್ನ ಬಲದ ಆರಂಭವೂ ಔನ್ಯತ್ಯಾತಿ ಶಯವೂ ಬಲಾತಿಶಯವೂ ನೀನೇ. ನೀರಿ ನಂತೆ ಚಂಚಲನಾಗಿದ್ದು ನೀನು ಶ್ರೇಷ್ಠನಾಗುವದಿಲ್ಲ. ಯಾಕಂದರೆ ನಿನ್ನ ತಂದೆಯ ಮಂಚವನ್ನೇರಿ ಹೊಲೆ ಮಾಡಿದಿ; ನನ್ನ ಹಾಸಿಗೆಯನ್ನು ಏರಿದಿ;
- Numbers 27:3 ಅರಣ್ಯಕಾಂಡ 27:3ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
- 1 Chronicles 5:1–2 1 ಪೂರ್ವಕಾಲವೃತ್ತಾಂತ 5:1–2ಇಸ್ರಾಯೇಲಿನ ಚೊಚ್ಚಲ ಮಗನಾದ ರೂಬೇನನ ಕುಮಾರರು (ರೂಬೇನನು ಚೊಚ್ಚಲ ಮಗನಾಗಿದ್ದನು; ಆದರೆ ಅವನು ತನ್ನ ತಂದೆಯ ಹಾಸಿಗೆಯನ್ನು ಅಪವಿತ್ರಮಾಡಿದ್ದರಿಂದ ಅವನ ಚೊಚ್ಚಲತನದ ಹಕ್ಕು ಇಸ್ರಾಯೇಲನ ಮಗ ನಾದ ಯೋಸೇಫನ ಕುಮಾರರಿಗೆ ಕೊಡಲ್ಪಟ್ಟಿತು. ಆದದರಿಂದ ಈ ವಂಶಾವಳಿಯು ಚೊಚ್ಚಲತನದ ಪ್ರಕಾರ ಬರೆಯಲ್ಪಟ್ಟದ್ದಲ್ಲ. ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವ ನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲತನ ಯೋಸೆಫನದಾಗಿತ್ತು).
Original words (Hebrew)
- Korah · H7141קֹרַח Qôrach
- son · H1121בֵּן bên
- Izhar · H3324יִצְהָר Yitshâr
- son · H1121בֵּן bên
- Kohath · H6955קְהָת Qᵉhâth
- son · H1121בֵּן bên
- Levi · H3878לֵוִי Lêvîy
- Dathan · H1885דָּתָן Dâthân
- Abiram · H48אֲבִירָם ʼĂbîyrâm
- sons · H1121בֵּן bên
- Eliab · H446אֱלִיאָב ʼĔlîyʼâb
- On · H203אוֹן ʼÔwn
- son · H1121בֵּן bên
- Peleth · H6431פֶּלֶת Peleth
- sons · H1121בֵּן bên
- Reuben · H7205רְאוּבֵן Rᵉʼûwbên
- took · H3947לָקַח lâqach