Numbers · chapter 16 · verse 10
Numbers 16:10 in Kannada
ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
Aatanu ninnannoo ninna sangada leviya kumaararaada ninna sahoda rarellarannoo tanna hattira baramaadikondiddaane; neevu yaajakatvavannu saha hudukutteero?
Numbers 16:10 in English
- King James Version (KJV)
- And he hath brought thee near [to him], and all thy brethren the sons of Levi with thee: and seek ye the priesthood also?
- World English Bible (WEB)
- and that he has brought you near, and all your brothers the sons of Levi with you? Do you seek the priesthood also?
- American Standard Version (ASV)
- and that he hath brought thee near, and all thy brethren the sons of Levi with thee? and seek ye the priesthood also?
- Bible in Basic English (BBE)
- Letting you, and all your brothers the sons of Levi, come near to him? and would you now be priests?
- Darby Translation (DBY)
- — that he has brought thee near, and all thy brethren the sons of Levi with thee; and seek ye now the priesthood also?
- Webster's Bible (WBS)
- And he hath brought thee near [to him] , and all thy brethren the sons of Levi with thee: and seek ye the priesthood also?
- Young's Literal Translation (YLT)
- yea, He doth bring thee near, and all thy brethren the sons of Levi with thee — and ye have sought also the priesthood!
Read in context
- 8ಮೋಶೆಯು ಕೋರಹನಿಗೆ--ಲೇವಿಯ ಕುಮಾ ರರೇ, ಈಗ ಕೇಳಿರಿ.
- 9ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ?
- 10ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
- 11ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.
- 12ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ,
Cross references
- Romans 12:10 ರೋಮಾಪುರದವರಿಗೆ 12:10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- Matthew 20:21–22 ಮತ್ತಾಯನು 20:21–22ಆತನು ಆಕೆಗೆ--ನೀನು ಏನು ಅಪೇಕ್ಷಿಸುತ್ತೀ ಎಂದು ಕೇಳಲು ಆಕೆಯು ಆತನಿಗೆ -- ನಿನ್ನ ರಾಜ್ಯದಲ್ಲಿ ಈ ನನ್ನ ಇಬ್ಬರು ಕುಮಾರರು ಒಬ್ಬನು ನಿನ್ನ ಬಲಗಡೆಯಲ್ಲೂ ಇನ್ನೊಬ್ಬನು ನಿನ್ನ ಎಡಗಡೆಯಲ್ಲೂ ಕೂತುಕೊಳ್ಳುವಂತೆ ಅನುಗ್ರಹಿಸ ಬೇಕು ಎಂದು ಬೇಡಿಕೊಂಡಳು. ಆದರೆ ಯೇಸು ಪ್ರತ್ಯುತ್ತರವಾಗಿ -- ನೀವು ಬೇಡಿಕೊಳ್ಳುವದೇನೆಂದು ನಿಮಗೆ ತಿಳಿಯದು. ನಾನು ಕುಡಿಯುವದಕ್ಕಿರುವ ಪಾತ್ರೆಯಲ್ಲಿ ಕುಡಿಯಲು ನಿಮ್ಮಿಂದಾದೀತೇ? ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದು ವಿರೋ ಎಂದು ಕೇಳಿದಾಗ ಅವರು ಆತನಿಗೆ--ನಮ್ಮಿಂದ ಆಗುವದು ಎಂದು ಹೇಳಿದ
- Numbers 18:7 ಅರಣ್ಯಕಾಂಡ 18:7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- Luke 22:24 ಲೂಕನು 22:24ಇದಲ್ಲದೆ ತಮ್ಮೊಳಗೆ ಯಾವನು ಅತಿ ದೊಡ್ಡವ ನೆಂದು ಎಣಿಸಲ್ಪಡುವನು ಎಂದು ಅವರಲ್ಲಿ ವಿವಾದವು ಸಹ ಇತ್ತು.
- Proverbs 13:10 ಜ್ಞಾನೋಕ್ತಿಗಳು 13:10ಗರ್ವದಿಂದ ಕಲಹ ಮಾತ್ರ ಬರುತ್ತದೆ; ಒಳ್ಳೆಯ ಸಲಹೆ ಹೊಂದಿದವರಿಗೆ ಜ್ಞಾನವಿದೆ.
- Philippians 2:3 ಫಿಲಿಪ್ಪಿಯವರಿಗೆ 2:3ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
- 3 John 1:9 3 ಯೋಹಾನನು 1:9ಸಭೆಗೆ ನಾನು ಬರೆದಿದ್ದೆನು; ಆದರೆ ಸಭೆಯವರಲ್ಲಿ ಪ್ರಮುಖನಾಗಬೇಕೆಂದಿರುವ ದಿಯೊತ್ರೇಫನು ನಮ್ಮನ್ನು ಅಂಗೀಕರಿಸುವದಿಲ್ಲ.