Skip to content
ThuthiThuthiThuthi
Numbers · chapter 16 · verse 11

Numbers 16:11 in Kannada

ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.

Ee kaaranadinda neenoo ninna samasta gumpoo kartanige virodhavaagi ottaagi koodikondiri; neevu avanige virodhavaagi gunuguttuva haage aaronanu yaaru endu helidanu.

Numbers 16:11 in English

King James Version (KJV)
For which cause [both] thou and all thy company [are] gathered together against the LORD: and what [is] Aaron, that ye murmur against him?
World English Bible (WEB)
Therefore you and all your company have gathered together against the LORD! What is Aaron that you complain against him?”
American Standard Version (ASV)
Therefore thou and all thy company are gathered together against Jehovah: and Aaron, what is he that ye murmur against him?
Bible in Basic English (BBE)
So you and all your band have come together against the Lord; and Aaron, who is he, that you are crying out against him?
Darby Translation (DBY)
For which cause thou and all thy band are banded together against Jehovah; and Aaron, who is he that ye murmur against him?
Webster's Bible (WBS)
For which cause [both] thou and all thy company [are] assembled against the LORD: and what [is] Aaron, that ye murmur against him?
Young's Literal Translation (YLT)
Therefore, thou and all thy company who are met [are] against Jehovah; and Aaron, what [is] he, that ye murmur against him?'

Read in context

  1. 9ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್‌ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ?
  2. 10ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
  3. 11ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.
  4. 12ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ,
  5. 13ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?
Read all of Numbers 16

Cross references

Original words (Hebrew)

Numbers 16:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.