Skip to content
ThuthiThuthiThuthi
Numbers · chapter 16 · verse 12

Numbers 16:12 in Kannada

ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ,

Aaga moshe eleeyaabana kumaararaada daataananannoo abeeraamanannoo karekaluhisidanu. Aadare avaru--naavu baruvadilla,

Numbers 16:12 in English

King James Version (KJV)
And Moses sent to call Dathan and Abiram, the sons of Eliab: which said, We will not come up:
World English Bible (WEB)
Moses sent to call Dathan and Abiram, the sons of Eliab; and they said, “We won’t come up!
American Standard Version (ASV)
And Moses sent to call Dathan and Abiram, the sons of Eliab; and they said, We will not come up:
Bible in Basic English (BBE)
Then Moses sent for Dathan and Abiram, the sons of Eliab: and they said, We will not come up:
Darby Translation (DBY)
And Moses sent to call Dathan and Abiram, the sons of Eliab; but they said, We will not come up!
Webster's Bible (WBS)
And Moses sent to call Dathan and Abiram, the sons of Eliab: who said, We will not come up:
Young's Literal Translation (YLT)
And Moses sendeth to call for Dathan and for Abiram sons of Eliab, and they say, 'We do not come up;

Read in context

  1. 10ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
  2. 11ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.
  3. 12ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ,
  4. 13ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?
  5. 14ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.
Read all of Numbers 16

Cross references

Original words (Hebrew)

Numbers 16:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.