Numbers · chapter 16 · verse 14
Numbers 16:14 in Kannada
ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.
Idallade neenu nammannu haaloo jenoo hariyuva deshakke takkondu baralilla; illave holagalannoo draakshe totagalannoo namage svaastyavaagi kodalilla; ee manushyara kannugalannu kittubiduviyo? Naavu baruvadilla andaru.
Numbers 16:14 in English
- King James Version (KJV)
- Moreover thou hast not brought us into a land that floweth with milk and honey, or given us inheritance of fields and vineyards: wilt thou put out the eyes of these men? we will not come up.
- World English Bible (WEB)
- Moreover you haven’t brought us into a land flowing with milk and honey, nor given us inheritance of fields and vineyards. Will you put out the eyes of these men? We won’t come up.”
- American Standard Version (ASV)
- Moreover thou hast not brought us into a land flowing with milk and honey, nor given us inheritance of fields and vineyards: wilt thou put out the eyes of these men? we will not come up.
- Bible in Basic English (BBE)
- And more than this, you have not taken us into a land flowing with milk and honey, or given us a heritage of fields and vine-gardens: will you put out the eyes of these men? We will not come up.
- Darby Translation (DBY)
- Moreover, thou hast not brought us into a land flowing with milk and honey, or given us inheritance of fields and vineyards: wilt thou put out the eyes of these men? we will not come up!
- Webster's Bible (WBS)
- Moreover, thou hast not brought us into a land that floweth with milk and honey, or given us inheritance of fields and vineyards: wilt thou put out the eyes of these men? we will not come up.
- Young's Literal Translation (YLT)
- Yea, unto a land flowing with milk and honey thou hast not brought us in, nor dost thou give to us an inheritance of field and vineyard; the eyes of these men dost thou pick out? we do not come up.'
Read in context
- 12ಆಗ ಮೋಶೆ ಎಲೀಯಾಬನ ಕುಮಾರರಾದ ದಾತಾನನನ್ನೂ ಅಬೀರಾಮನನ್ನೂ ಕರೇಕಳುಹಿಸಿದನು. ಆದರೆ ಅವರು--ನಾವು ಬರುವದಿಲ್ಲ,
- 13ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?
- 14ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.
- 15ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
- 16ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು
Cross references
- Numbers 36:8–10 ಅರಣ್ಯಕಾಂಡ 36:8–10ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬೊಬ್ಬನು ತನ್ನ ಪಿತೃಗಳ ಸ್ವಾಸ್ತ್ಯವನ್ನು ಸ್ವಾಧೀನ ಮಾಡಿಕೊಳ್ಳುವಹಾಗೆ ಇಸ್ರಾಯೇಲ್ ಮಕ್ಕಳ ಗೋತ್ರ ಗಳೊಳಗೆ ಸ್ವಾಸ್ತ್ಯವನ್ನು ಹೊಂದಿರುವ ಒಬ್ಬ ಕುಮಾ ರ್ತೆಯು ತನ್ನ ಪಿತೃವಿನ ಕುಟುಂಬದ ಗೋತ್ರದಲ್ಲಿ ಒಬ್ಬನನ್ನು ಮದುವೆಮಾಡಿಕೊಳ್ಳಬೇಕು. ಒಂದು ಸ್ವಾಸ್ತ್ಯವು ಒಂದು ಗೋತ್ರದಿಂದ ಮತ್ತೊಂದು ಗೋತ್ರಕ್ಕೆ ಬದಲಾಯಿಸದೆ ಇಸ್ರಾಯೇಲ್ ಮಕ್ಕಳ ಗೋತ್ರಗಳಲ್ಲಿ ಒಬ್ಬೊಬ್ಬನು ತನ್ನ ಸ್ವಾಸ್ತ್ಯಕ್ಕೆ ತಾನೇ ಹೊಂದಿಕೊಳ್ಳಬೇಕು ಅಂದನು. ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಚಲ್ಪಹಾ ದನ ಕುಮಾರ್ತೆಯರು ಮಾಡಿದರು.
- Judges 16:21 ನ್ಯಾಯಸ್ಥಾಪಕರು 16:21ಆದರೆ ಫಿಲಿಷ್ಟಿ ಯರು ಅವನನ್ನು ಹಿಡಿದು ಅವನ ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಎರಡು ಹಿತ್ತಾಳೆಯ ಸಂಕೋಲೆಗಳನ್ನು ಹಾಕಿದರು, ಅವನು ಸೆರೆಮನೆಯಲ್ಲಿ ಬೀಸುತ್ತಿದ್ದನು.
- 1 Samuel 11:2 1 ಸಮುವೇಲನು 11:2ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು.
- Leviticus 20:24 ಯಾಜಕಕಾಂಡ 20:24ನಾನು ನಿಮಗೆ ಹೇಳಿದ್ದೇನಂದರೆ--ನೀವು ಅವರ ದೇಶವನ್ನು ಸ್ವಾಧೀನ ಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ. ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಕರ್ತನು ನಾನೇ.
- Numbers 20:5 ಅರಣ್ಯಕಾಂಡ 20:5ಈ ಕೆಟ್ಟ ಸ್ಥಳಕ್ಕೆ ನಮ್ಮನ್ನು ತರುವದಕ್ಕೆ ಯಾಕೆ ನಮ್ಮನ್ನು ಐಗುಪ್ತ ದೇಶದೊಳ ಗಿಂದ ಕರಕೊಂಡು ಬಂದಿರಿ? ಈ ಸ್ಥಳದಲ್ಲಿ ಬೀಜ ವಾದರೂ ಅಂಜೂರವಾದರೂ ದ್ರಾಕ್ಷೇತೋಟವಾ ದರೂ ದಾಳಿಂಬರ ಹಣ್ಣಾದರೂ ಇಲ್ಲ; ಕುಡಿಯುವದಕ್ಕೆ ನೀರು ಸಹ ಇಲ್ಲ ಅಂದರು.
- Exodus 23:11 ವಿಮೋಚನಕಾಂಡ 23:11ಏಳನೆಯ ವರುಷದಲ್ಲಿ ಅದಕ್ಕೆ ವಿಶ್ರಾಂತಿಯನ್ನು ಕೊಟ್ಟು ಅದನ್ನು ಬೀಳು ಬಿಡಬೇಕು. ಆಗ ನಿನ್ನ ಜನರಲ್ಲಿರುವ ಬಡವರು ಅದರಲ್ಲಿ ಬೆಳೆದದ್ದನ್ನು ತಿನ್ನಲಿ; ಅವರು ಬಿಟ್ಟದ್ದನ್ನು ಹೊಲದ ಪಶುಗಳು ತಿನ್ನಲಿ. ಹೀಗೆ ನಿನ್ನ ದ್ರಾಕ್ಷೇ ತೋಟದಲ್ಲಿಯೂ ಎಣ್ಣೇಮರಗಳ ತೋಪಿನಲ್ಲಿಯೂ ಮಾಡಬೇಕು.
- Exodus 3:8 ವಿಮೋಚನಕಾಂಡ 3:8ಆದಕಾರಣ ಅವರನ್ನು ಐಗುಪ್ತ್ಯರ ಕೈಯೊ ಳಗಿಂದ ಬಿಡುಗಡೆ ಮಾಡುವದಕ್ಕೂ ಆ ದೇಶದಿಂದ ಬಿಡಿಸಿ ಹಾಲೂ ಜೇನೂ ಹರಿಯುವ ವಿಸ್ತಾರವಾದ ಒಳ್ಳೇ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ನಡಿಸಿ ಕೊಂಡು ಹೋಗುವದಕ್ಕೂ ಇಳಿದು ಬಂದಿದ್ದೇನೆ.
- Exodus 3:17 ವಿಮೋಚನಕಾಂಡ 3:17ಐಗುಪ್ತದಲ್ಲಿ ನಿಮಗುಂಟಾಗಿರುವ ಸಂಕಟದಿಂದ ಬಿಡಿಸಿ ನಿಮ್ಮನ್ನು ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಪೆರಿಜೀಯರೂ ಹಿವ್ವಿಯರೂ ಯೆಬೂಸಿಯರೂ ಇರುವ ಹಾಲೂ ಜೇನೂ ಹರಿಯುವ ದೇಶಕ್ಕೆ ಬರಮಾಡುವೆನೆಂದು ಹೇಳಿದ್ದೇನೆ ಎಂದು ಅವರಿಗೆ ಹೇಳು.
- Exodus 22:5 ವಿಮೋಚನಕಾಂಡ 22:5ಒಬ್ಬನು ಇನ್ನೊಬ್ಬನ ಹೊಲದಲ್ಲಿ ತನ್ನ ಪಶುಗಳನ್ನು ಬಿಟ್ಟು ಬೆಳೆಯನ್ನೂ ದ್ರಾಕ್ಷೇತೋಟವನ್ನೂ ಮೇಯಿಸಿ ದರೆ ಅವನು ತನ್ನ ಸ್ವಂತ ಹೊಲದ ಉತ್ತಮ ಭಾಗವನ್ನೂ ದ್ರಾಕ್ಷೇತೋಟದಲ್ಲಿ ಉತ್ತಮವಾದದ್ದನ್ನೂ ಬದಲು ಕೊಡಬೇಕು.
Original words (Hebrew)
- Moreover · H637אַף ʼaph
- brought · H935בּוֹא bôwʼ
- land · H776אֶרֶץ ʼerets
- floweth · H2100זוּב zûwb
- milk · H2461חָלָב châlâb
- honey · H1706דְּבַשׁ dᵉbash
- given · H5414נָתַן nâthan
- inheritance · H5159נַחֲלָה nachălâh
- fields · H7704שָׂדֶה sâdeh
- vineyards · H3754כֶּרֶם kerem
- out · H5365נָקַר nâqar
- eyes · H5869עַיִן ʻayin
- men · H582אֱנוֹשׁ ʼĕnôwsh
- up · H5927עָלָה ʻâlâh