Skip to content
ThuthiThuthiThuthi
Numbers · chapter 16 · verse 15

Numbers 16:15 in Kannada

ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.

Aaga mosheyu bahala vaagi kopisikondu kartanige--avara baliyannu neenu gauravisabeda; naanu avarinda ondu katteyannaadaroo tegedukollalilla; illave avaralli obbanigaadaroo kedu maadalilla endu helidanu.

Numbers 16:15 in English

King James Version (KJV)
And Moses was very wroth, and said unto the LORD, Respect not thou their offering: I have not taken one ass from them, neither have I hurt one of them.
World English Bible (WEB)
Moses was very angry, and said to the LORD, “Don’t respect their offering. I have not taken one donkey from them, neither have I hurt one of them.”
American Standard Version (ASV)
And Moses was very wroth, and said unto Jehovah, Respect not thou their offering: I have not taken one ass from them, neither have I hurt one of them.
Bible in Basic English (BBE)
Then Moses was very angry, and said to the Lord, Give no attention to their offering: not one of their asses have I taken, or done wrong to any of them.
Darby Translation (DBY)
Then Moses was very wroth, and said to Jehovah, Have no regard to their oblation: not one ass have I taken from them, neither have I hurt one of them.
Webster's Bible (WBS)
And Moses was very wroth, and said to the LORD, Respect not thou their offering: I have not taken one ass from them, neither have I hurt one of them.
Young's Literal Translation (YLT)
And it is very displeasing to Moses, and he saith unto Jehovah, 'Turn not Thou unto their present; not one ass from them have I taken, nor have I afflicted one of them.'

Read in context

  1. 13ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?
  2. 14ಇದಲ್ಲದೆ ನೀನು ನಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ತಕ್ಕೊಂಡು ಬರಲಿಲ್ಲ; ಇಲ್ಲವೆ ಹೊಲಗಳನ್ನೂ ದ್ರಾಕ್ಷೇ ತೋಟಗಳನ್ನೂ ನಮಗೆ ಸ್ವಾಸ್ತ್ಯವಾಗಿ ಕೊಡಲಿಲ್ಲ; ಈ ಮನುಷ್ಯರ ಕಣ್ಣುಗಳನ್ನು ಕಿತ್ತುಬಿಡುವಿಯೋ? ನಾವು ಬರುವದಿಲ್ಲ ಅಂದರು.
  3. 15ಆಗ ಮೋಶೆಯು ಬಹಳ ವಾಗಿ ಕೋಪಿಸಿಕೊಂಡು ಕರ್ತನಿಗೆ--ಅವರ ಬಲಿಯನ್ನು ನೀನು ಗೌರವಿಸಬೇಡ; ನಾನು ಅವರಿಂದ ಒಂದು ಕತ್ತೆಯನ್ನಾದರೂ ತೆಗೆದುಕೊಳ್ಳಲಿಲ್ಲ; ಇಲ್ಲವೆ ಅವರಲ್ಲಿ ಒಬ್ಬನಿಗಾದರೂ ಕೇಡು ಮಾಡಲಿಲ್ಲ ಎಂದು ಹೇಳಿದನು.
  4. 16ಮೋಶೆಯು ಕೋರಹನಿಗೆ--ನೀನೂ ನಿನ್ನ ಸಮೂಹವೆಲ್ಲವೂ ಕರ್ತನ ಎದುರಿನಲ್ಲಿ ಇರಬೇಕು; ನೀನೂ ಅವರೂ ಆರೋನನೂ ನಾಳೆ ಬಂದು
  5. 17ಒಬ್ಬೊಬ್ಬನು ತನ್ನ ತನ್ನ ಧೂಪದ ಪಾತ್ರೆಯನ್ನು ತಕ್ಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ನಿಮ್ಮ ಧೂಪ ಪಾತ್ರೆಗಳನ್ನು ಕರ್ತನ ಎದುರಿಗೆ ತನ್ನಿರಿ. ನೀನೂ ಆರೋನನೂ ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಬನ್ನಿರಿ ಅಂದನು.
Read all of Numbers 16

Cross references

Original words (Hebrew)

Numbers 16:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.