Skip to content
ThuthiThuthiThuthi
Numbers · chapter 16 · verse 19

Numbers 16:19 in Kannada

ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.

Korahanu avarige eduraagi samasta samoohavannu sabheya gudaarada baagalina hattira koodisidanu. Aaga kartana mahimeyu samasta sabhege toribantu.

Numbers 16:19 in English

King James Version (KJV)
And Korah gathered all the congregation against them unto the door of the tabernacle of the congregation: and the glory of the LORD appeared unto all the congregation.
World English Bible (WEB)
Korah assembled all the congregation opposite them to the door of the Tent of Meeting. The LORD’s glory appeared to all the congregation.
American Standard Version (ASV)
And Korah assembled all the congregation against them unto the door of the tent of meeting: and the glory of Jehovah appeared unto all the congregation.
Bible in Basic English (BBE)
And Korah made all the people come together against them to the door of the Tent of meeting: and the glory of the Lord was seen by all the people.
Darby Translation (DBY)
And Korah gathered the whole assembly against them to the entrance of the tent of meeting. And the glory of Jehovah appeared to all the assembly.
Webster's Bible (WBS)
And Korah gathered all the congregation against them to the door of the tabernacle of the congregation: and the glory of the LORD appeared to all the congregation.
Young's Literal Translation (YLT)
And Korah assembleth against them all the company unto the opening of the tent of meeting, and the honour of Jehovah is seen by all the company.

Read in context

  1. 17ಒಬ್ಬೊಬ್ಬನು ತನ್ನ ತನ್ನ ಧೂಪದ ಪಾತ್ರೆಯನ್ನು ತಕ್ಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ನಿಮ್ಮ ಧೂಪ ಪಾತ್ರೆಗಳನ್ನು ಕರ್ತನ ಎದುರಿಗೆ ತನ್ನಿರಿ. ನೀನೂ ಆರೋನನೂ ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಬನ್ನಿರಿ ಅಂದನು.
  2. 18ಆಗ ಅವರು ತಮ್ಮ ತಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ ಅದರ ಮೇಲೆ ಧೂಪವನ್ನು ಹಾಕಿ ಸಭೆಯ ಗುಡಾರದ ಬಾಗಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.
  3. 19ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.
  4. 20ಕರ್ತನು ಮೋಶೆ ಆರೋನನ ಸಂಗಡ ಮಾತ ನಾಡಿ--
  5. 21ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
Read all of Numbers 16

Cross references

Original words (Hebrew)

Numbers 16:19 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.