Skip to content
ThuthiThuthiThuthi
Numbers · chapter 16 · verse 20

Numbers 16:20 in Kannada

ಕರ್ತನು ಮೋಶೆ ಆರೋನನ ಸಂಗಡ ಮಾತ ನಾಡಿ--

Kartanu moshe aaronana sangada maata naadi--

Numbers 16:20 in English

King James Version (KJV)
And the LORD spake unto Moses and unto Aaron, saying,
World English Bible (WEB)
The LORD spoke to Moses and to Aaron, saying,
American Standard Version (ASV)
And Jehovah spake unto Moses and unto Aaron, saying,
Bible in Basic English (BBE)
And the Lord said to Moses and Aaron,
Darby Translation (DBY)
And Jehovah spoke to Moses and to Aaron, saying,
Webster's Bible (WBS)
And the LORD spoke to Moses and to Aaron, saying,
Young's Literal Translation (YLT)
And Jehovah speaketh unto Moses and unto Aaron, saying,

Read in context

  1. 18ಆಗ ಅವರು ತಮ್ಮ ತಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಅವುಗಳ ಮೇಲೆ ಬೆಂಕಿಯನ್ನು ಹಾಕಿ ಅದರ ಮೇಲೆ ಧೂಪವನ್ನು ಹಾಕಿ ಸಭೆಯ ಗುಡಾರದ ಬಾಗಲಿನ ಮುಂದೆ ಮೋಶೆ ಆರೋನರ ಸಂಗಡ ನಿಂತರು.
  2. 19ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ಸಭೆಯ ಗುಡಾರದ ಬಾಗಲಿನ ಹತ್ತಿರ ಕೂಡಿಸಿದನು. ಆಗ ಕರ್ತನ ಮಹಿಮೆಯು ಸಮಸ್ತ ಸಭೆಗೆ ತೋರಿಬಂತು.
  3. 20ಕರ್ತನು ಮೋಶೆ ಆರೋನನ ಸಂಗಡ ಮಾತ ನಾಡಿ--
  4. 21ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
  5. 22ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
Read all of Numbers 16

Original words (Hebrew)

Numbers 16:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.