Numbers · chapter 16 · verse 22
Numbers 16:22 in Kannada
ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
Aaga avaru boralu biddu--o devare, ellaa shareeraatmagala devare, obba manushyana paapada deseyinda neenu samasta sabheya mele kopisikollu tteeyo andaru.
Numbers 16:22 in English
- King James Version (KJV)
- And they fell upon their faces, and said, O God, the God of the spirits of all flesh, shall one man sin, and wilt thou be wroth with all the congregation?
- World English Bible (WEB)
- They fell on their faces, and said, “God, the God of the spirits of all flesh, shall one man sin, and will you be angry with all the congregation?”
- American Standard Version (ASV)
- And they fell upon their faces, and said, O God, the God of the spirits of all flesh, shall one man sin, and wilt thou be wroth with all the congregation?
- Bible in Basic English (BBE)
- Then falling down on their faces they said, O God, the God of the spirits of all flesh, because of one man's sin will your wrath be moved against all the people?
- Darby Translation (DBY)
- And they fell on their faces, and said, O God, the God of the spirits of all flesh! shall one man sin, and wilt thou be wroth with the whole assembly?
- Webster's Bible (WBS)
- And they fell upon their faces, and said, O God, the God of the spirits of all flesh, shall one man sin, and wilt thou be wroth with all the congregation?
- Young's Literal Translation (YLT)
- and they fall on their faces, and say, 'God, God of the spirits of all flesh — the one man sinneth, and against all the company Thou art wroth!'
Read in context
- 20ಕರ್ತನು ಮೋಶೆ ಆರೋನನ ಸಂಗಡ ಮಾತ ನಾಡಿ--
- 21ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು.
- 22ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು.
- 23ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
- 24ಕೋರಹ ದಾತಾನ್ ಅಬೀರಾಮರ ನಿವಾಸದ ಸುತ್ತಲಿಂದ ದೂರಹೋಗಿರಿ ಎಂದು ನೀನು ಸಭೆಗೆ ಹೇಳು ಅಂದನು--
Cross references
- Numbers 27:16 ಅರಣ್ಯಕಾಂಡ 27:16ಅವನು ಅವರ ಮುಂದಾಗಿ ಹೋಗಲಿ; ಅವರ ಮುಂದಾಗಿ ಬರಲಿ; ಅವರನ್ನು ಕರಕೊಂಡು ಹೋಗಲಿ; ಅವರನ್ನು ಕರಕೊಂಡು ಬರಲಿ;
- Job 12:10 ಯೋಬನು 12:10ಆತನ ಕೈಯಲ್ಲಿ ಎಲ್ಲಾ ಜೀವಿ ಗಳ ಪ್ರಾಣವು ಎಲ್ಲಾ ಮನುಷ್ಯರ ಶ್ವಾಸವೂ ಇವೆ.
- Zechariah 12:1 ಜೆಕರ್ಯ 12:1ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
- Hebrews 12:9 ಇಬ್ರಿಯರಿಗೆ 12:9ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿ ಸಿದೆವಷ್ಟೆ; ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಎಷ್ಟೋ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ?
- Ecclesiastes 12:7 ಪ್ರಸಂಗಿ 12:7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
- Genesis 18:23–25 ಆದಿಕಾಂಡ 18:23–25ಆಗ ಅಬ್ರಹಾಮನು ಹತ್ತಿರ ಬಂದು--ದುಷ್ಟರ ಸಂಗಡ ನೀತಿವಂತರನ್ನೂ ನಾಶಮಾಡು ವಿಯಾ? ಒಂದು ವೇಳೆ ಆ ಪಟ್ಟಣದಲ್ಲಿ ಐವತ್ತು ಮಂದಿ ನೀತಿವಂತರಿದ್ದರೆ ಅದರೊಳಗಿರುವ ಆ ಐವತ್ತು ನೀತಿವಂತರಿಗೋಸ್ಕರ ಆ ಸ್ಥಳವನ್ನು ಉಳಿಸದೆ ನಾಶಮಾಡುವಿಯೋ? ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Romans 5:18 ರೋಮಾಪುರದವರಿಗೆ 5:18ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
- 2 Samuel 24:17 2 ಸಮುವೇಲನು 24:17ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
- Numbers 14:5 ಅರಣ್ಯಕಾಂಡ 14:5ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.
- Genesis 18:32 ಆದಿಕಾಂಡ 18:32ಅವನು--ಹಾ, ಕರ್ತನೇ, ನಿನಗೆ ಕೋಪಬಾರದೆ ಇರಲಿ; ಇನ್ನು ಒಂದೇ ಸಾರಿ ಮಾತನಾಡುತ್ತೇನೆ--ಒಂದು ವೇಳೆ ಅಲ್ಲಿ ಹತ್ತು ಮಂದಿ ಸಿಕ್ಕಾರು ಅಂದಾಗ ಆತನು--ಹತ್ತು ಮಂದಿಗೋಸ್ಕರ ನಾಶಮಾಡೆನು ಅಂದನು.ಕರ್ತನು ಅಬ್ರಹಾಮನ ಸಂಗಡ ಮಾತನಾಡು ವದನ್ನು ಮುಗಿಸಿದ ಕೂಡಲೆ ಹೊರಟುಹೋದನು. ಅಬ್ರಹಾಮನು ತನ್ನ ಸ್ಥಳಕ್ಕೆ ತಿರುಗಿಕೊಂಡನು.
- Numbers 16:45 ಅರಣ್ಯಕಾಂಡ 16:45ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
- Isaiah 57:16 ಯೆಶಾಯ 57:16ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.