Numbers · chapter 16 · verse 25
Numbers 16:25 in Kannada
ಆಗ ಮೋಶೆಯು ಎದ್ದು ದಾತಾನ ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲ್ಯರ ಹಿರಿಯರೂ ಅವನ ಹಿಂದೆ ಹೋದರು.
Aaga mosheyu eddu daataana abeeraamara balige hodanu; israayelyara hiriyaroo avana hinde hodaru.
Numbers 16:25 in English
- King James Version (KJV)
- And Moses rose up and went unto Dathan and Abiram; and the elders of Israel followed him.
- World English Bible (WEB)
- Moses rose up and went to Dathan and Abiram; and the elders of Israel followed him.
- American Standard Version (ASV)
- And Moses rose up and went unto Dathan and Abiram; and the elders of Israel followed him.
- Bible in Basic English (BBE)
- So Moses got up and went to Dathan and Abiram, and the responsible men of Israel went with him.
- Darby Translation (DBY)
- And Moses rose up and went to Dathan and Abiram; and the elders of Israel followed him.
- Webster's Bible (WBS)
- And Moses rose up, and went to Dathan and Abiram; and the elders of Israel followed him.
- Young's Literal Translation (YLT)
- And Moses riseth, and goeth unto Dathan and Abiram, and the elders of Israel go after him,
Read in context
- 23ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
- 24ಕೋರಹ ದಾತಾನ್ ಅಬೀರಾಮರ ನಿವಾಸದ ಸುತ್ತಲಿಂದ ದೂರಹೋಗಿರಿ ಎಂದು ನೀನು ಸಭೆಗೆ ಹೇಳು ಅಂದನು--
- 25ಆಗ ಮೋಶೆಯು ಎದ್ದು ದಾತಾನ ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲ್ಯರ ಹಿರಿಯರೂ ಅವನ ಹಿಂದೆ ಹೋದರು.
- 26ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.
- 27ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.
Cross references
- Numbers 11:30 ಅರಣ್ಯಕಾಂಡ 11:30ಆಗ ಮೋಶೆಯೂ ಇಸ್ರಾಯೇಲ್ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.
- Numbers 11:16–17 ಅರಣ್ಯಕಾಂಡ 11:16–17ಕರ್ತನು ಮೋಶೆಗೆ ಹೇಳಿದ್ದೇನಂದರೆ--ಜನರ ಹಿರಿಯರೆಂದೂ ಅವರ ಮೇಲಿನ ಉದ್ಯೋಗಸ್ಥರೆಂದೂ ನೀನು ತಿಳಿದುಕೊಂಡಂಥ ಇಸ್ರಾಯೇಲ್ಯರ ಹಿರಿಯರೊ ಳಗೆ ಎಪ್ಪತ್ತು ಮಂದಿಯನ್ನು ನನ್ನ ಬಳಿಗೆ ಕೂಡಿಸಿ ಸಭೆಯ ಗುಡಾರದ ಕಡೆಗೆ ಕರಕೊಂಡು ಬಾ. ಅವರು ಅಲ್ಲಿ ನಿನ್ನ ಸಂಗಡ ನಿಂತಿರಲಿ. ನಾನು ಇಳಿದು ಬಂದು ನಿನ್ನ ಸಂಗಡ ಮಾತನಾಡಿ ನಿನ್ನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಅವರ ಮೇಲೆ ಇಡುವೆನು; ಆಗ ನೀನು ಜನರ ಭಾರವನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಅದನ್ನು ಹೊರುವರು.
- Numbers 11:25 ಅರಣ್ಯಕಾಂಡ 11:25ಕರ್ತನು ಮೇಘದೊಳಗೆ ಇಳಿದು ಬಂದು ಅವನ ಸಂಗಡ ಮಾತನಾಡಿ ಅವನ ಮೇಲಿರುವ ಆತ್ಮದಲ್ಲಿ ಪಾಲನ್ನು ತೆಗೆದು ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟನು. ಆತ್ಮವು ಅವರ ಮೇಲೆ ನೆಲೆಯಾಗಿ ದ್ದಾಗ ಅವರು ಪ್ರವಾದಿಸಿದರು. ಅದನ್ನು ನಿಲ್ಲಿಸಲಿಲ್ಲ.