Numbers · chapter 16 · verse 26
Numbers 16:26 in Kannada
ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.
Avanu sabhege--neevu ee dushta manushyara deregala baliyinda tolagi hogiri. Neevu avara ellaa paapagalalli naashavaaga dante avarigiruva yaavadannu muttabediri andanu.
Numbers 16:26 in English
- King James Version (KJV)
- And he spake unto the congregation, saying, Depart, I pray you, from the tents of these wicked men, and touch nothing of theirs, lest ye be consumed in all their sins.
- World English Bible (WEB)
- He spoke to the congregation, saying, “Depart, please, from the tents of these wicked men, and touch nothing of theirs, lest you be consumed in all their sins!”
- American Standard Version (ASV)
- And he spake unto the congregation, saying, Depart, I pray you, from the tents of these wicked men, and touch nothing of theirs, lest ye be consumed in all their sins.
- Bible in Basic English (BBE)
- And he said to the people, Come away now from the tents of these evil men, without touching anything of theirs, or you may be taken in the punishment of their sins.
- Darby Translation (DBY)
- And he spoke to the assembly, saying, Depart, I pray you, from the tents of these wicked men, and touch nothing of theirs, lest ye perish in all their sins.
- Webster's Bible (WBS)
- And he spoke to the congregation, saying, Depart, I pray you, from the tents of these wicked men, and touch nothing of theirs, lest ye be consumed in all their sins.
- Young's Literal Translation (YLT)
- and he speaketh unto the company, saying, 'Turn aside, I pray you, from the tents of these wicked men, and come not against anything that they have, lest ye be consumed in all their sins.'
Read in context
- 24ಕೋರಹ ದಾತಾನ್ ಅಬೀರಾಮರ ನಿವಾಸದ ಸುತ್ತಲಿಂದ ದೂರಹೋಗಿರಿ ಎಂದು ನೀನು ಸಭೆಗೆ ಹೇಳು ಅಂದನು--
- 25ಆಗ ಮೋಶೆಯು ಎದ್ದು ದಾತಾನ ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲ್ಯರ ಹಿರಿಯರೂ ಅವನ ಹಿಂದೆ ಹೋದರು.
- 26ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.
- 27ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.
- 28ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ.
Cross references
- Isaiah 52:11 ಯೆಶಾಯ 52:11ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- Acts 8:20 ಅಪೊಸ್ತಲರ ಕೃತ್ಯಗಳು 8:20ಆದರೆ ಪೇತ್ರನು ಅವನಿಗೆ--ನಿನ್ನ ಹಣವು ನಿನ್ನ ಕೂಡ ಹಾಳಾಗಿ ಹೋಗಲಿ; ನೀನು ದೇವರ ದಾನವನ್ನು ಹಣಕ್ಕೆ ಕೊಂಡುಕೊಳ್ಳಬಹುದೆಂದು ಯೋಚಿಸುತ್ತೀ ಯಲ್ಲಾ.
- Acts 13:51 ಅಪೊಸ್ತಲರ ಕೃತ್ಯಗಳು 13:51ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
- 1 Timothy 5:22 1 ತಿಮೊಥೆಯನಿಗೆ 5:22ಅವಸರದಿಂದ ಯಾರ ಮೇಲೆಯೂ ಹಸ್ತಾರ್ಪಣೆ ಮಾಡಬೇಡ; ಮತ್ತು ಇತರರ ಪಾಪಗಳಲ್ಲಿ ಪಾಲುಗಾರನಾಗದೆ ನೀನು ುದ್ಧನಾಗಿರುವ ಹಾಗೆ ನೋಡಿಕೋ
- Genesis 19:12–15 ಆದಿಕಾಂಡ 19:12–15ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ. ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು. ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು. ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.
- Numbers 16:21–24 ಅರಣ್ಯಕಾಂಡ 16:21–24ಈ ಸಭೆಯ ಮಧ್ಯದೊಳಗಿಂದ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ. ನಾನು ಅವರನ್ನು ಕ್ಷಣಮಾತ್ರ ದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದು--ಓ ದೇವರೇ, ಎಲ್ಲಾ ಶರೀರಾತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀನು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳು ತ್ತೀಯೋ ಅಂದರು. ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ-- ಕೋರಹ ದಾತಾನ್ ಅಬೀರಾಮರ ನಿವಾಸದ ಸುತ್ತಲಿಂದ ದೂರಹೋಗಿರಿ ಎಂದು ನೀನು ಸಭೆಗೆ ಹೇಳು ಅಂದನು--
- Deuteronomy 13:17 ಧರ್ಮೋಪದೇಶಕಾಂಡ 13:17ಇದಲ್ಲದೆ ನೀನು ನಿನ್ನ ದೇವರಾದ ಕರ್ತನ ಶಬ್ದವನ್ನು ಕೇಳಿ ನಾನು ಈ ಹೊತ್ತು ನಿನಗೆ ಆಜ್ಞಾಪಿಸುವ ಆತನ ಎಲ್ಲಾ ಆಜ್ಞೆಗಳನ್ನು ಕಾಪಾಡಿ ನಿನ್ನ ದೇವರಾದ ಕರ್ತನ ದೃಷ್ಟಿಯಲ್ಲಿ ಸರಿ ಯಾದದ್ದನ್ನು ಮಾಡಲಾಗಿಕರ್ತನು ತನ್ನ ಕೋಪದ ಉರಿಯನ್ನು ಬಿಟ್ಟು ತಿರಿಗಿ ನಿನಗೆ ಕರುಣೆಯನ್ನು ತೋರಿಸಿ ನಿನ್ನ ಮೇಲೆ ಕನಿಕರಪಟ್ಟು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದಂತೆ ನಿನ್ನನ್ನು ಹೆಚ್ಚಿಸುವ ಹಾಗೆ ಆ ಶಾಪವನ್ನು ಹೊಂದಿದ್ದರಲ್ಲಿ ಏನಾದರೂ ನಿನ್ನ ಕೈಗೆ ಅಂಟಿಕೊಳ್ಳಬಾರದು.
- Matthew 10:14 ಮತ್ತಾಯನು 10:14ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ ನೀವು ಆ ಮನೆಯಿಂದಾಗಲೀ ಪಟ್ಟಣದಿಂದಾಗಲೀ ಹೊರಡುವಾಗ ನಿಮ್ಮ ಪಾದಗಳ ಧೂಳನ್ನು ಝಾಡಿಸಿ ಬಿಡಿರಿ.