Numbers · chapter 16 · verse 27
Numbers 16:27 in Kannada
ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.
Aaga avaru koraha daataan abeeraamara deregala suttalinda doorahodaru. Daataan abeeraamaroo avara tamma hendatiyaroo kumaa raroo chikka makkaloo horatu tamma gudaaragala baagalugalalli nintukondaru.
Numbers 16:27 in English
- King James Version (KJV)
- So they gat up from the tabernacle of Korah, Dathan, and Abiram, on every side: and Dathan and Abiram came out, and stood in the door of their tents, and their wives, and their sons, and their little children.
- World English Bible (WEB)
- So they went away from the tent of Korah, Dathan, and Abiram, on every side. Dathan and Abiram came out, and stood at the door of their tents with their wives, their sons, and their little ones.
- American Standard Version (ASV)
- So they gat them up from the tabernacle of Korah, Dathan, and Abiram, on every side: and Dathan and Abiram came out, and stood at the door of their tents, and their wives, and their sons, and their little ones.
- Bible in Basic English (BBE)
- So on every side they went away from the tent of Korah Dathan, and Abiram: and Dathan and Abiram came out to the door of their tents, with their wives and their sons and their little ones.
- Darby Translation (DBY)
- And they got up from the habitation of Koran, Dathan, and Abiram, on every side. And Dathan and Abiram came out, and stood in the entrance of their tents, and their wives, and their sons, and their little ones.
- Webster's Bible (WBS)
- So they withdrew from the tabernacle of Korah, Dathan, and Abiram, on every side: and Dathan and Abiram came out, and stood in the door of their tents, and their wives, and their sons, and their little children.
- Young's Literal Translation (YLT)
- And they go up from the tabernacle of Korah, Dathan and Abiram, from round about, and Dathan, and Abiram have come out, standing at the opening of their tents, and their wives, and their sons, and their infants.
Read in context
- 25ಆಗ ಮೋಶೆಯು ಎದ್ದು ದಾತಾನ ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲ್ಯರ ಹಿರಿಯರೂ ಅವನ ಹಿಂದೆ ಹೋದರು.
- 26ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.
- 27ಆಗ ಅವರು ಕೋರಹ ದಾತಾನ್ ಅಬೀರಾಮರ ಡೇರೆಗಳ ಸುತ್ತಲಿಂದ ದೂರಹೋದರು. ದಾತಾನ್ ಅಬೀರಾಮರೂ ಅವರ ತಮ್ಮ ಹೆಂಡತಿಯರೂ ಕುಮಾ ರರೂ ಚಿಕ್ಕ ಮಕ್ಕಳೂ ಹೊರಟು ತಮ್ಮ ಗುಡಾರಗಳ ಬಾಗಲುಗಳಲ್ಲಿ ನಿಂತುಕೊಂಡರು.
- 28ಆಗ ಮೋಶೆಯು--ಈ ಕಾರ್ಯಗಳನ್ನೆಲ್ಲಾ ಮಾಡುವದಕ್ಕೆ ಕರ್ತನು ನನ್ನನ್ನು ಕಳುಹಿಸಿದ್ದಾನೆ; ಅವು ಗಳು ನನ್ನ ಸ್ವಂತ ಆಲೋಚನೆಗಳಂತೆ ಮಾಡಲಿಲ್ಲವೆಂದು ನೀವು ಇದರಿಂದ ತಿಳುಕೊಳ್ಳುವಿರಿ.
- 29ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ.
Cross references
- Proverbs 18:12 ಜ್ಞಾನೋಕ್ತಿಗಳು 18:12ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
- Proverbs 16:18 ಜ್ಞಾನೋಕ್ತಿಗಳು 16:18ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
- Job 40:10–11 ಯೋಬನು 40:10–11ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ. ನಿನ್ನ ಕೋಪದ ಉರಿ ಯನ್ನು ದೂರಹಾಕು. ಗರ್ವಿಷ್ಟರನ್ನೆಲ್ಲಾ ನೋಡಿತಗ್ಗಿಸು.
- Isaiah 28:14 ಯೆಶಾಯ 28:14ಆದಕಾರಣ ಯೆರೂಸಲೇಮಿನಲ್ಲಿರುವ ಈ ಜನ ರನ್ನು ಆಳುವ ಹಾಸ್ಯದ ಜನರಾದ ನೀವು ಕರ್ತನ ಮಾತನ್ನು ಕೇಳಿರಿ,
- 2 Kings 9:30–31 2 ಅರಸುಗಳು 9:30–31ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು. ಯೇಹುವು ಬಾಗ ಲಲ್ಲಿ ಪ್ರವೇಶಿಸಿದಾಗ ಅವಳು ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವಿತ್ತೋ ಅಂದಳು.
- Job 9:4 ಯೋಬನು 9:4ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?
Original words (Hebrew)
- up · H5927עָלָה ʻâlâh
- tabernacle · H4908מִשְׁכָּן mishkân
- Korah · H7141קֹרַח Qôrach
- Dathan · H1885דָּתָן Dâthân
- Abiram · H48אֲבִירָם ʼĂbîyrâm
- side · H5439סָבִיב çâbîyb
- Dathan · H1885דָּתָן Dâthân
- Abiram · H48אֲבִירָם ʼĂbîyrâm
- out · H3318יָצָא yâtsâʼ
- stood · H5324נָצַב nâtsab
- door · H6607פֶּתַח pethach
- tents · H168אֹהֶל ʼôhel
- wives · H802אִשָּׁה ʼishshâh
- sons · H1121בֵּן bên
- children · H2945טַף ṭaph