Numbers · chapter 16 · verse 31
Numbers 16:31 in Kannada
ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ
Idaada mele avanu helabekaadavugalannellaa heli mugisidaagale avara kelagiruva nelavu seeli
Numbers 16:31 in English
- King James Version (KJV)
- And it came to pass, as he had made an end of speaking all these words, that the ground clave asunder that [was] under them:
- World English Bible (WEB)
- As he finished speaking all these words, the ground that was under them split apart.
- American Standard Version (ASV)
- And it came to pass, as he made an end of speaking all these words, that the ground clave asunder that was under them;
- Bible in Basic English (BBE)
- And while these words were on his lips, the earth under them was parted in two;
- Darby Translation (DBY)
- And it came to pass when he had ended speaking all these words, that the ground clave apart that was under them.
- Webster's Bible (WBS)
- And it came to pass, as he had made an end of speaking all these words, that the ground cleaved asunder that [was] under them:
- Young's Literal Translation (YLT)
- And it cometh to pass at his finishing speaking all these words, that the ground which [is] under them cleaveth,
Read in context
- 29ಇವರು ಎಲ್ಲಾ ಮನುಷ್ಯರ ಹಾಗೆ ಸತ್ತರೆ ಇಲ್ಲವೆ ಎಲ್ಲಾ ಮನುಷ್ಯರ ಹಾಗೆ ಶಿಕ್ಷೆ ಇವರಿಗೆ ಪ್ರಾಪ್ತವಾದರೆ ಕರ್ತನು ನನ್ನನ್ನು ಕಳುಹಿಸಲಿಲ್ಲ.
- 30ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು.
- 31ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ
- 32ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.
- 33ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.
Cross references
- Numbers 27:3 ಅರಣ್ಯಕಾಂಡ 27:3ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.
- Deuteronomy 11:6 ಧರ್ಮೋಪದೇಶಕಾಂಡ 11:6ಆತನು ರೂಬೇನನ ಮಗನಾದ ಎಲಿಯಾಬನ ಕುಮಾರರಾಗಿರುವ ದಾತಾನನಿಗೂ ಅಬೀರಾಮನಿಗೂ ಮಾಡಿದ್ದನ್ನೂ ಭೂಮಿಯು ತನ್ನ ಬಾಯನ್ನು ತೆರೆದು ಅವರ ಮನೆಗಳನ್ನೂ ಡೇರೆಗಳನ್ನೂ ಮೇರೆಗಳನ್ನೂ ಅವರಿಗಿದ್ದ ಎಲ್ಲಾ ಆಸ್ತಿಯನ್ನೂ ಸಮಸ್ತ ಇಸ್ರಾಯೇಲ್ ಮಧ್ಯದಲ್ಲಿ ಹೇಗೆ ನುಂಗಿತೆಂಬದನ್ನೂ ನೋಡದೆ ತಿಳಿಯದೆ ಇರುವ ನಿಮ್ಮ ಮಕ್ಕಳ ಸಂಗಡ ನಾನು ಮಾತನಾಡುವದಿಲ್ಲ.
- Psalm 106:17–18 ಕೀರ್ತನೆಗಳು 106:17–18ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು. ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
- Numbers 26:10–11 ಅರಣ್ಯಕಾಂಡ 26:10–11ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು. ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.