Numbers · chapter 16 · verse 32
Numbers 16:32 in Kannada
ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.
Bhoomiyu tanna baayi teredu avarannoo avara maneyavarannoo korahanige sambandhapatta sakala manushyarannoo avarigiddaddannellaa nungi bittitu.
Numbers 16:32 in English
- King James Version (KJV)
- And the earth opened her mouth, and swallowed them up, and their houses, and all the men that [appertained] unto Korah, and all [their] goods.
- World English Bible (WEB)
- The earth opened its mouth and swallowed them up with their households, all of Korah’s men, and all their goods.
- American Standard Version (ASV)
- and the earth opened its mouth, and swallowed them up, and their households, and all the men that appertained unto Korah, and all their goods.
- Bible in Basic English (BBE)
- And the earth, opening her mouth, took them in, with their families, and all the men who were joined to Korah, and their goods.
- Darby Translation (DBY)
- And the earth opened its mouth, and swallowed them up, and their households, and all the men that belonged to Korah, and all their property.
- Webster's Bible (WBS)
- And the earth opened her mouth, and swallowed them up, and their houses, and all the men that [appertained] to Korah, and [all their] goods.
- Young's Literal Translation (YLT)
- and the earth openeth her mouth, and swalloweth them, and their houses, and all the men who [are] for Korah, and all the goods,
Read in context
- 30ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು.
- 31ಇದಾದ ಮೇಲೆ ಅವನು ಹೇಳಬೇಕಾದವುಗಳನ್ನೆಲ್ಲಾ ಹೇಳಿ ಮುಗಿಸಿದಾಗಲೇ ಅವರ ಕೆಳಗಿರುವ ನೆಲವು ಸೀಳಿ
- 32ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.
- 33ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.
- 34ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
Cross references
- Psalm 106:17 ಕೀರ್ತನೆಗಳು 106:17ಭೂಮಿಯು ಬಾಯಿತೆರೆದು ದಾತಾನನನ್ನು ನುಂಗಿ ಅಬಿರಾಮನ ಗುಂಪನ್ನು ಮುಚ್ಚಿ ಬಿಟ್ಟಿತು.
- Numbers 26:11 ಅರಣ್ಯಕಾಂಡ 26:11ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.
- Revelation 12:16 ಪ್ರಕಟನೆ 12:16ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- 1 Chronicles 6:22 1 ಪೂರ್ವಕಾಲವೃತ್ತಾಂತ 6:22ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು;
- Isaiah 5:14 ಯೆಶಾಯ 5:14ಹೀಗಿರುವದರಿಂದ ಪಾತಾಳವು ತನಗೆ ತಾನೇ ದೊಡ್ಡದಾಗಿ ಮಿತಿಯಿಲ್ಲದಷ್ಟು ತನ್ನ ಬಾಯಿಯನ್ನು ತೆರೆಯಲು ಅವರ ಮಹಿಮೆ, ಸಮೂ ಹವು, ಕೋಲಾಹಲ, ಉಲ್ಲಾಸಪಡುವದು ಇವೆಲ್ಲವೂ ಅದರಲ್ಲಿ ಬೀಳುವವು.
- Numbers 16:17 ಅರಣ್ಯಕಾಂಡ 16:17ಒಬ್ಬೊಬ್ಬನು ತನ್ನ ತನ್ನ ಧೂಪದ ಪಾತ್ರೆಯನ್ನು ತಕ್ಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ನಿಮ್ಮ ಧೂಪ ಪಾತ್ರೆಗಳನ್ನು ಕರ್ತನ ಎದುರಿಗೆ ತನ್ನಿರಿ. ನೀನೂ ಆರೋನನೂ ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಬನ್ನಿರಿ ಅಂದನು.
- Psalm 85:1 ಕೀರ್ತನೆಗಳು 85:1ಕರ್ತನೇ, ನಿನ್ನ ದೇಶಕ್ಕೆ ದಯೆತೋರಿಸಿದ್ದೀ; ಯಾಕೋಬನ್ನು ಸೆರೆಯಿಂದ ಹಿಂದಕ್ಕೆ ಬರ ಮಾಡಿದ್ದೀ.
- 1 Chronicles 6:37 1 ಪೂರ್ವಕಾಲವೃತ್ತಾಂತ 6:37ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು
- Psalm 84:1 ಕೀರ್ತನೆಗಳು 84:1ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
- Numbers 16:30 ಅರಣ್ಯಕಾಂಡ 16:30ಆದರೆ ಕರ್ತನು ಹೊಸದನ್ನು ಮಾಡಿ ಭೂಮಿಯು ತನ್ನ ಬಾಯಿತೆರೆದು ಇವರನ್ನೂ ಇವರಿಗಿರು ವದೆಲ್ಲವನ್ನೂ ನುಂಗಿ ಅವರು ತೀವ್ರವಾಗಿ ಪಾತಾಳಕ್ಕೆ ಇಳಿಯುವವರಾದರೆ ಈ ಮನುಷ್ಯರು ಕರ್ತನನ್ನು ರೇಗಿಸಿದ್ದಾರೆಂದು ನೀವು ತಿಳುಕೊಳ್ಳುವಿರಿ ಅಂದನು.
- Psalm 88:1 ಕೀರ್ತನೆಗಳು 88:1ನನ್ನ ರಕ್ಷಣೆಯ ದೇವರಾದ ಓ ಕರ್ತನೇ, ಹಗಲಿರುಳು ನಿನ್ನ ಮುಂದೆ ಕೂಗುತ್ತೇನೆ.
- Numbers 27:3 ಅರಣ್ಯಕಾಂಡ 27:3ನಮ್ಮ ತಂದೆಯು ಅರಣ್ಯದಲ್ಲಿ ಸತ್ತನು; ಅವನು ಕೋರಹನ ಗುಂಪಿನಲ್ಲಿ ಕರ್ತನಿಗೆ ವಿರೋಧ ವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ ತನ್ನ ಪಾಪದಲ್ಲಿಯೇ ಸತ್ತನು; ಅವನಿಗೆ ಕುಮಾರರು ಇರ ಲಿಲ್ಲ.