Numbers · chapter 16 · verse 34
Numbers 16:34 in Kannada
ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
Aaga avara suttalidda israayelyarellaru avara koogige odihodaru; avaru--bhoomiyu nammannu saha nungitendu helidaru.
Numbers 16:34 in English
- King James Version (KJV)
- And all Israel that [were] round about them fled at the cry of them: for they said, Lest the earth swallow us up [also].
- World English Bible (WEB)
- All Israel that were around them fled at their cry; for they said, “Lest the earth swallow us up!”
- American Standard Version (ASV)
- And all Israel that were round about them fled at the cry of them; for they said, Lest the earth swallow us up.
- Bible in Basic English (BBE)
- And all Israel round about them went in flight at their cry, For fear, said they, that we go down into the heart of the earth.
- Darby Translation (DBY)
- And all Israel that were round about them fled at their cry; for they said, Lest the earth swallow us up!
- Webster's Bible (WBS)
- And all Israel that [were] round about them, fled at the cry of them: for they said, Lest the earth swallow us up [also] .
- Young's Literal Translation (YLT)
- and all Israel who [are] round about them have fled at their voice, for they said, 'Lest the earth swallow us;'
Read in context
- 32ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು.
- 33ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.
- 34ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
- 35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- 36ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ
Cross references
- Numbers 17:12–13 ಅರಣ್ಯಕಾಂಡ 17:12–13ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು. ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
- Zechariah 14:5 ಜೆಕರ್ಯ 14:5ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
- Isaiah 33:3 ಯೆಶಾಯ 33:3ಕೋಲಾಹಲದ ಶಬ್ದಕ್ಕೆ ಜನರು ಓಡಿಹೋಗುತ್ತಾರೆ, ನೀನು ಏಳುವಾಗ ರಾಜ್ಯಗಳು ಚದರಿಹೋಗುತ್ತವೆ.
- Revelation 6:15–17 ಪ್ರಕಟನೆ 6:15–17ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.