Numbers · chapter 16 · verse 35
Numbers 16:35 in Kannada
ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
Benkiyu kartana baliyinda horatu dhoopa vannu arpisida innoora aivattu mandiyannu dahisibittitu.
Numbers 16:35 in English
- King James Version (KJV)
- And there came out a fire from the LORD, and consumed the two hundred and fifty men that offered incense.
- World English Bible (WEB)
- Fire came out from the LORD, and devoured the two hundred fifty men who offered the incense.
- American Standard Version (ASV)
- And fire came forth from Jehovah, and devoured the two hundred and fifty men that offered the incense.
- Bible in Basic English (BBE)
- Then fire came out from the Lord, burning up the two hundred and fifty men who were offering the perfume.
- Darby Translation (DBY)
- And there came out a fire from Jehovah, and consumed the two hundred and fifty men that had presented incense.
- Webster's Bible (WBS)
- And there came out a fire from the LORD, and consumed the two hundred and fifty men that offered incense.
- Young's Literal Translation (YLT)
- and fire hath come out from Jehovah, and consumeth the two hundred and fifty men bringing near the perfume.
Read in context
- 33ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು.
- 34ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
- 35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- 36ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ
- 37ಯಾಜಕನಾದ ಆರೋನನ ಮಗನಾದ ಎಲಿಯಾ ಜರನಿಗೆ--ಧೂಪದ ಪಾತ್ರೆಗಳು ಪರಿಶುದ್ಧವಾಗಿರು ವದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಅವುಗಳನ್ನು ಎತ್ತಬೇಕೆಂದು ಮತ್ತು ನೀನು ಆ ಬೆಂಕಿಯನ್ನು ದೂರಕ್ಕೆ ಚೆಲ್ಲು.
Cross references
- Numbers 26:10 ಅರಣ್ಯಕಾಂಡ 26:10ಭೂಮಿಯು ತನ್ನ ಬಾಯನ್ನು ತೆರೆದು, ಅವರನ್ನು ಕೋರಹನೊಂದಿಗೆ ನುಂಗಿಬಿಟ್ಟಿತು; ಹಾಗೆಯೇ ಗುಂಪಿನವರು ಸತ್ತರು; ಬೆಂಕಿಯು ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು; ಅವರು ದೃಷ್ಟಾಂತವಾದರು.
- Leviticus 10:2 ಯಾಜಕಕಾಂಡ 10:2ಆಗ ಕರ್ತನ ಬಳಿಯಿಂದ ಬೆಂಕಿಯು ಹೊರಟು ಅವರನ್ನು ದಹಿಸಿ ಬಿಟ್ಟಿತು; ಅವರು ಕರ್ತನ ಮುಂದೆ ಸತ್ತುಹೋದರು.
- Psalm 106:18 ಕೀರ್ತನೆಗಳು 106:18ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.
- Numbers 11:1–3 ಅರಣ್ಯಕಾಂಡ 11:1–3ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು. ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು. ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.
- Numbers 16:2 ಅರಣ್ಯಕಾಂಡ 16:2ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು.
- Numbers 16:17 ಅರಣ್ಯಕಾಂಡ 16:17ಒಬ್ಬೊಬ್ಬನು ತನ್ನ ತನ್ನ ಧೂಪದ ಪಾತ್ರೆಯನ್ನು ತಕ್ಕೊಂಡು ಅವುಗಳಲ್ಲಿ ಧೂಪವನ್ನು ಹಾಕಿ ಒಬ್ಬನಿಗೆ ಒಂದರ ಪ್ರಕಾರ ಇನ್ನೂರ ಐವತ್ತು ನಿಮ್ಮ ಧೂಪ ಪಾತ್ರೆಗಳನ್ನು ಕರ್ತನ ಎದುರಿಗೆ ತನ್ನಿರಿ. ನೀನೂ ಆರೋನನೂ ನಿಮ್ಮ ನಿಮ್ಮ ಧೂಪದ ಪಾತ್ರೆಗಳನ್ನು ತಕ್ಕೊಂಡು ಬನ್ನಿರಿ ಅಂದನು.