Numbers · chapter 16 · verse 36
Numbers 16:36 in Kannada
ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ
Aaga kartanu mosheya sangada maatanaadi
Numbers 16:36 in English
- King James Version (KJV)
- And the LORD spake unto Moses, saying,
- World English Bible (WEB)
- The LORD spoke to Moses, saying,
- American Standard Version (ASV)
- And Jehovah spake unto Moses, saying,
- Bible in Basic English (BBE)
- And the Lord said to Moses,
- Darby Translation (DBY)
- And Jehovah spoke to Moses, saying,
- Webster's Bible (WBS)
- And the LORD spoke to Moses, saying,
- Young's Literal Translation (YLT)
- And Jehovah speaketh unto Moses, saying,
Read in context
- 34ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು.
- 35ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- 36ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ
- 37ಯಾಜಕನಾದ ಆರೋನನ ಮಗನಾದ ಎಲಿಯಾ ಜರನಿಗೆ--ಧೂಪದ ಪಾತ್ರೆಗಳು ಪರಿಶುದ್ಧವಾಗಿರು ವದರಿಂದ ದಹಿಸಲ್ಪಟ್ಟವರ ಮಧ್ಯದಿಂದ ಅವುಗಳನ್ನು ಎತ್ತಬೇಕೆಂದು ಮತ್ತು ನೀನು ಆ ಬೆಂಕಿಯನ್ನು ದೂರಕ್ಕೆ ಚೆಲ್ಲು.
- 38ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು.