Numbers · chapter 16 · verse 4
Numbers 16:4 in Kannada
ಮೋಶೆಯು ಇದನ್ನು ಕೇಳಿ ಬೋರಲು ಬಿದ್ದು
Mosheyu idannu keli boralu biddu
Numbers 16:4 in English
- King James Version (KJV)
- And when Moses heard [it], he fell upon his face:
- World English Bible (WEB)
- When Moses heard it, he fell on his face.
- American Standard Version (ASV)
- And when Moses heard it, he fell upon his face:
- Bible in Basic English (BBE)
- And Moses, hearing this, went down on his face;
- Darby Translation (DBY)
- When Moses heard this, he fell on his face.
- Webster's Bible (WBS)
- And when Moses heard [it] , he fell upon his face:
- Young's Literal Translation (YLT)
- And Moses heareth, and falleth on his face,
Read in context
- 2ಇಸ್ರಾಯೇಲ್ ಮಕ್ಕಳೊಳಗಿಂದ ಸಭೆಯ ಪ್ರಧಾನರಾಗಿಯೂ ಸಭೆಯಲ್ಲಿ ಪ್ರಸಿದ್ಧ ರಾಗಿಯೂ ಹೆಸರು ಹೊಂದಿದವರಾಗಿಯೂ ಇರುವ ಇನ್ನೂರ ಐವತ್ತು ಮಂದಿಯೊಂದಿಗೆ ಮೋಶೆಯ ಮುಂದೆ ಎದ್ದರು.
- 3ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
- 4ಮೋಶೆಯು ಇದನ್ನು ಕೇಳಿ ಬೋರಲು ಬಿದ್ದು
- 5ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
- 6ಕೋರಹನೂ ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು
Cross references
- Numbers 14:5 ಅರಣ್ಯಕಾಂಡ 14:5ಆಗ ಮೋಶೆಯೂ ಆರೋನನೂ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಯ ಕೂಟದ ಮುಂದೆ ಅಡ್ಡಬಿದ್ದರು.
- Numbers 20:6 ಅರಣ್ಯಕಾಂಡ 20:6ಆಗ ಮೋಶೆಯೂ ಆರೋನನೂ ಸಭೆಯ ಎದುರಿ ನಿಂದ ಸಭೆಯ ಗುಡಾರದ ಬಾಗಲಿನೊಳಗೆ ಹೋಗಿ ಬೋರಲು ಬಿದ್ದರು; ಕರ್ತನ ಮಹಿಮೆಯು ಅವರಿಗೆ ಕಾಣಬಂತು.
- Numbers 16:45 ಅರಣ್ಯಕಾಂಡ 16:45ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
- Joshua 7:6 ಯೆಹೋಶುವ 7:6ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡು ತಾನೂ ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಾಯಂಕಾಲದ ವರೆಗೆ ಕರ್ತನ ಮಂಜೂಷದ ಮುಂದೆ ನೆಲದಮೇಲೆ ಬೋರಲು ಬಿದ್ದರು.