Numbers · chapter 16 · verse 40
Numbers 16:40 in Kannada
ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
Aaronana santaanavallada parakeeyanu kartana sammukhadalli dhoopavannu arpisuvadakke saviాpisada haageyoo korahanoo avana samoohavoo idda prakaara irada haageyoo kartanu mosheyinda helisida prakaara israayel makkalige idu jnyaapaka vaagiruvadu andanu.
Numbers 16:40 in English
- King James Version (KJV)
- [To be] a memorial unto the children of Israel, that no stranger, which [is] not of the seed of Aaron, come near to offer incense before the LORD; that he be not as Korah, and as his company: as the LORD said to him by the hand of Moses.
- World English Bible (WEB)
- to be a memorial to the children of Israel, to the end that no stranger who isn’t of the offspring of Aaron, would come near to burn incense before the LORD, that he not be as Korah and as his company; as the LORD spoke to him by Moses.
- American Standard Version (ASV)
- to be a memorial unto the children of Israel, to the end that no stranger, that is not of the seed of Aaron, come near to burn incense before Jehovah; that he be not as Korah, and as his company: as Jehovah spake unto him by Moses.
- Bible in Basic English (BBE)
- To be a sign, kept in memory for ever by the children of Israel, that no man who is not of the seed of Aaron has the right of burning spices before the Lord, so that he may not be like Korah and his band: as the Lord said to him by the mouth of Moses.
- Darby Translation (DBY)
- as a memorial to the children of Israel, that no stranger who is not of the seed of Aaron come near to burn incense before Jehovah, that he be not as Korah, and as his band, — as Jehovah had said to him through Moses.
- Webster's Bible (WBS)
- [To be] a memorial to the children of Israel, that no stranger, who [is] not of the seed of Aaron, should come near to offer incense before the LORD; that he may not be as Korah, and as his company: as the LORD said to him by the hand of Moses.
- Young's Literal Translation (YLT)
- a memorial to the sons of Israel, so that a stranger who is not of the seed of Aaron doth not draw near to make a perfume before Jehovah, and is not as Korah, and as his company, — as Jehovah hath spoken by the hand of Moses to him.
Read in context
- 38ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು.
- 39ಆಗ ಸುಟ್ಟು ಹೋದವರು ಅರ್ಪಿಸಿದ ಹಿತ್ತಾಳೆಯ ಧೂಪದಪಾತ್ರೆಗಳನ್ನು ಯಾಜಕನಾದ ಎಲಿಯಾಜರನು ತಕ್ಕೊಂಡು ಬಲಿಪೀಠವನ್ನು ಮುಚ್ಚುವದಕ್ಕಾಗಿ ಅಗಲ ವಾದ ತಗಡುಗಳನ್ನಾಗಿ ಮಾಡಿದನು.
- 40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- 41ಆದರೆ ಮರುದಿನದಲ್ಲಿ ಇಸ್ರಾಯೇಲ್ ಮಕ್ಕಳ ಸಭೆಯಲ್ಲಾ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಕರ್ತನ ಜನರನ್ನು ಕೊಂದು ಹಾಕಿದ್ದೀರಿ ಅಂದರು.
- 42ಸಭೆಯು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ ಆದದ್ದೇನಂದರೆ, ಅವರು ಸಭೆಯ ಗುಡಾರದ ಕಡೆಗೆ ನೋಡಲಾಗಿ ಇಗೋ, ಮೇಘವು ಅದನ್ನು ಮುಚ್ಚಿ ಕೊಂಡು ಕರ್ತನ ಮಹಿಮೆಯು ಕಾಣಬಂತು.
Cross references
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.
- Numbers 18:4–7 ಅರಣ್ಯಕಾಂಡ 18:4–7ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು. ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು. ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ. ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- 2 Chronicles 26:16–21 2 ಪೂರ್ವಕಾಲವೃತ್ತಾಂತ 26:16–21ಆದರೆ ಅವನು ಬಲ ಹೊಂದಿದ ಮೇಲೆ ಅವನ ಹೃದಯವು ನಾಶನಕ್ಕೆ ಎತ್ತಲ್ಪಟ್ಟಿತು. ಏನಂದರೆ, ಅವನು ಧೂಪಪೀಠದ ಮೇಲೆ ಧೂಪ ಸುಡುವದಕ್ಕೆ ಕರ್ತನ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಕರ್ತ ನಿಗೆ ವಿರೋಧವಾಗಿ ಅಪರಾಧ ಮಾಡಿದನು. ಆಗ ಯಾಜಕನಾದ ಅಜರ್ಯನು ಅವನ ಸಂಗಡ ಪರಾ ಕ್ರಮವುಳ್ಳ ಕರ್ತನ ಯಾಜಕರಾದ ಎಂಭತ್ತು ಮಂದಿಯು ಅರಸನಾದ ಉಜ್ಜೀಯನ ಹಿಂದೆ ಪ್ರವೇ ಶಿಸಿ ಅವನನ್ನು ಎದುರಿಸಿ-- ಉಜ್ಜೀಯನೇ, ಕರ್ತ ನಿಗೆ ಧೂಪಸುಡುವದು ನಿನಗೆ ಸೇರಿದ್ದಲ್ಲ; ಧೂಪ ಸುಡುವದು ಪರಿಶುದ್ಧ ಮಾಡಲ್ಪಟ್ಟ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು; ನೀನು ಪರಿಶುದ್ಧ ಸ್ಥಾನದಿಂದ ಹೊರಟುಹೋಗು; ನೀನು ಅಪರಾಧ ಮಾಡಿದ್ದೀ. ದೇವರಾದ ಕರ್ತನಿಂದ ಇದು ನಿನಗೆ ಮಾನವಲ್ಲ ಅಂದರು. ಆಗ ಉಜ್ಜೀಯನು ಕೋಪಿಸಿ ಕೊಂಡನು; ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಅವನು ಯಾಜಕರ ಮೇಲೆ ಕೋಪ ಮಾಡುವಾಗ ಕರ್ತನ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಎದ್ದಿತು. ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು. ಅರಸನಾದ ಉಜ್ಜೀಯನು ಸಾಯುವ ದಿವಸದ ವರೆಗೂ ಕುಷ್ಠರೋಗಿಯಾಗಿದ್ದನು. ಅವನು ಕುಷ್ಠರೋಗವುಳ್ಳವನಾದದರಿಂದ ಪ್ರತ್ಯೇಕವಾದ ಮನೆ ಯಲ್ಲಿ ವಾಸವಾಗಿದ್ದನು. ಯಾಕಂದರೆ ಅವನು ಕರ್ತನ ಆಲಯದಿಂದ ತೆಗೆದುಹಾಕಲ್ಪಟ್ಟವನಾಗಿದ್ದನು. ಅವನ ಮಗನಾದ ಯೋತಾಮನು ಅರಸನ ಮನೆಯ ಮೇಲೆ ಇದ್ದು ದೇಶದ ಜನರಿಗೆ ನ್ಯಾಯತೀರಿಸುತ್ತಾ ಇದ್ದನು.
- Numbers 1:51 ಅರಣ್ಯಕಾಂಡ 1:51ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Leviticus 22:10 ಯಾಜಕಕಾಂಡ 22:10ಪರಿಶುದ್ಧವಾದದ್ದನ್ನು ಪರಕೀಯನು ತಿನ್ನಬಾರದು. ಯಾಜಕನ ಪ್ರವಾಸಿಯಾಗಲಿ ಇಲ್ಲವೆ ಕೂಲಿ ಆಳಾಗಲಿ ಪರಿಶುದ್ಧವಾದವುಗಳಲ್ಲಿ ತಿನ್ನಬಾರದು.
- 1 Kings 13:1–3 1 ಅರಸುಗಳು 13:1–3ಯಾರೊಬ್ಬಾಮನು ಧೂಪವನ್ನರ್ಪಿಸಲು ಬಲಿಪೀಠದ ಬಳಿಯಲ್ಲಿ ನಿಂತಿರುವಾಗ ಇಗೋ, ಕರ್ತನ ಮಾತಿನಂತೆ ದೇವರ ಮನುಷ್ಯನು ಯೆಹೂದದಿಂದ ಬೇತೇಲಿಗೆ ಬಂದನು. ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು. ಅದೇ ದಿವಸದಲ್ಲಿ ಅವನು ಗುರುತನ್ನು ಕೊಟ್ಟು ಅವರಿಗೆ--ಕರ್ತನು ಇದಕ್ಕೆ ಹೇಳಿದ ಗುರುತೇ ನಂದರೆ--ಇಗೋ, ಬಲಿಪೀಠವು ಸೀಳಿಹೋಗಿ ಅದರ ಮೇಲೆ ಇರುವ ಬೂದಿಯು ಚೆಲ್ಲಲ್ಪಡುವದು ಅಂದನು.
- Numbers 3:38 ಅರಣ್ಯಕಾಂಡ 3:38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Jude 1:11 ಯೂದನು 1:11ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವದಕ್ಕಾಗಿ ಬಿಳಾಮನ ದೋಷವನ್ನು ಮಾಡುವದಕ್ಕೆ ದುರಾಶೆ ಯಿಂದ ಓಡುವವರೂ ಕೋರಹನಂತೆ ಎದುರು ಮಾತನಾಡಿ ನಾಶವಾಗುವವರೂ ಆಗಿರುವ ಅವರಿಗೆ ಅಯ್ಯೋ!
- Exodus 30:7–10 ವಿಮೋಚನಕಾಂಡ 30:7–10ಪ್ರತಿದಿನ ಬೆಳಿಗ್ಗೆ ಆರೋನನು ಪರಿಮಳ ಧೂಪ ವನ್ನು ಅದರ ಮೇಲೆ ಸುಡಬೇಕು. ಅವನು ದೀಪಗಳನ್ನು ಸಿದ್ಧಮಾಡುವಾಗ ಪರಿಮಳ ಧೂಪವನ್ನು ಅದರ ಮೇಲೆ ಸುಡಬೇಕು. ಆರೋನನು ಸಾಯಂಕಾಲ ದೀಪಗಳನ್ನು ಅಂಟಿಸುವ ಸಮಯದಲ್ಲಿ ಧೂಪವೇದಿಯ ಮೇಲೆ ಧೂಪವನ್ನು ಸುಡಬೇಕು. ಅದೇ ನಿಮ್ಮ ಸಂತತಿಯವರಿಗೆ ಕರ್ತನ ಮುಂದೆ ಅರ್ಪಿಸಬೇಕಾದ ನಿತ್ಯವಾದ ಧೂಪ ವು. ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು. ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.
Original words (Hebrew)
- memorial · H2146זִכְרוֹן zikrôwn
- children · H1121בֵּן bên
- Israel · H3478יִשְׂרָאֵל Yisrâʼêl
- that · H834אֲשֶׁר ʼăsher
- stranger · H376אִישׁ ʼîysh
- seed · H2233זֶרַע zeraʻ
- Aaron · H175אַהֲרוֹן ʼAhărôwn
- near · H7126קָרַב qârab
- offer · H6999קָטַר qâṭar
- incense · H7004קְטֹרֶת qᵉṭôreth
- before · H6440פָּנִים pânîym
- Korah · H7141קֹרַח Qôrach
- company · H5712עֵדָה ʻêdâh
- said · H1696דָבַר dâbar
- hand · H3027יָד yâd
- Moses · H4872מֹשֶׁה Môsheh