Skip to content
ThuthiThuthiThuthi
Numbers · chapter 16 · verse 45

Numbers 16:45 in Kannada

ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.

Neevu ee sabheya madhyadinda eddu banniri. Naanu avarannu kshanamaatradalli dahisibiduttene andanu. Aaga avaru boralu biddaru.

Numbers 16:45 in English

King James Version (KJV)
Get you up from among this congregation, that I may consume them as in a moment. And they fell upon their faces.
World English Bible (WEB)
“Get away from among this congregation, that I may consume them in a moment!” They fell on their faces.
American Standard Version (ASV)
Get you up from among this congregation, that I may consume them in a moment. And they fell upon their faces.
Bible in Basic English (BBE)
Come out from among this people, so that I may send sudden destruction on them. And they went down on their faces.
Darby Translation (DBY)
Get you up from the midst of this assembly, and I will consume them in a moment. And they fell on their faces.
Webster's Bible (WBS)
Remove from among this congregation, that I may consume them as in a moment. And they fell upon their faces.
Young's Literal Translation (YLT)
'Get you up from the midst of this company, and I consume them in a moment;' and they fall on their faces,

Read in context

  1. 43ಮೋಶೆ ಆರೋನರೂ ಸಭೆಯ ಗುಡಾರದ ಮುಂದೆ ಬಂದರು.
  2. 44ಆಗ ಕರ್ತನು ಮೋಶೆಯ ಸಂಗಡ ಮಾತನಾಡಿ--
  3. 45ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
  4. 46ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
  5. 47ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು.
Read all of Numbers 16

Cross references

Original words (Hebrew)

Numbers 16:45 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.