Numbers · chapter 16 · verse 47
Numbers 16:47 in Kannada
ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು.
Mosheyu helida haage aaronanu adannu tegedukondu sabheya madhyakke odibandanu. Aaga igo, vyaadhiyu janarolage praarambha vaagittu. Aaga avanu dhoopavannittu janarigo skara praayashchittamaadidanu.
Numbers 16:47 in English
- King James Version (KJV)
- And Aaron took as Moses commanded, and ran into the midst of the congregation; and, behold, the plague was begun among the people: and he put on incense, and made an atonement for the people.
- World English Bible (WEB)
- Aaron did as Moses said, and ran into the middle of the assembly. The plague had already begun among the people. He put on the incense, and made atonement for the people.
- American Standard Version (ASV)
- And Aaron took as Moses spake, and ran into the midst of the assembly; and, behold, the plague was begun among the people: and he put on the incense, and made atonement for the people.
- Bible in Basic English (BBE)
- And at the words of Moses, Aaron took his vessel, and went running among the people; and even then the disease had made a start among them; and he put spices in his vessel to take away the sin of the people.
- Darby Translation (DBY)
- And Aaron took as Moses had said, and ran into the midst of the congregation; and behold, the plague had begun among the people; and he put on incense, and made atonement for the people.
- Webster's Bible (WBS)
- And Aaron took as Moses commanded, and ran into the midst of the congregation; and behold, the plague was begun among the people: and he put on incense, and made an atonement for the people.
- Young's Literal Translation (YLT)
- And Aaron taketh as Moses hath spoken, and runneth unto the midst of the assembly, and lo, the plague hath begun among the people; and he giveth the perfume, and maketh atonement for the people,
Read in context
- 45ನೀವು ಈ ಸಭೆಯ ಮಧ್ಯದಿಂದ ಎದ್ದು ಬನ್ನಿರಿ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ ಅಂದನು. ಆಗ ಅವರು ಬೋರಲು ಬಿದ್ದರು.
- 46ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
- 47ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು.
- 48ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
- 49ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
Cross references
- Deuteronomy 33:10–11 ಧರ್ಮೋಪದೇಶಕಾಂಡ 33:10–11ಅವರು ಯಾಕೋಬನಿಗೆ ನಿನ್ನ ನ್ಯಾಯಗಳನ್ನೂ ಇಸ್ರಾಯೇಲಿಗೆ ನಿನ್ನ ನ್ಯಾಯಪ್ರಮಾಣವನ್ನೂ ಬೋಧಿಸುವರು; ನಿನ್ನ ಮುಂದೆ ಧೂಪವನ್ನೂ ನಿನ್ನ ಬಲಿಪೀಠದ ಮೇಲೆ ಸರ್ವಾಂಗ ದಹನಬಲಿಯನ್ನೂ ಇಡುವರು. ಕರ್ತನೇ, ಅವನ ಆಸ್ತಿಯನ್ನು ಆಶೀರ್ವದಿಸು; ಅವನ ಕೈಕೆಲಸವನ್ನು ಅಂಗೀಕರಿಸು. ಅವನಿಗೆ ವಿರೋಧ ವಾಗಿ ಏಳುವವರ ಮತ್ತು ಅವನನ್ನು ಹಗೆಮಾಡುವವರ ಸೊಂಟಗಳನ್ನು ಅವರು ತಿರಿಗಿ ಏಳದ ಹಾಗೆ ಹೊಡೆ ಅಂದನು.
- Matthew 5:44 ಮತ್ತಾಯನು 5:44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
- Romans 12:21 ರೋಮಾಪುರದವರಿಗೆ 12:21ಕೆಟ್ಟತನಕ್ಕೆ ಸೋತುಹೋಗದೆ ಒಳ್ಳೇತನದಿಂದ ಕೆಟ್ಟತನವನ್ನು ಸೋಲಿಸು.
- Numbers 25:6–8 ಅರಣ್ಯಕಾಂಡ 25:6–8ಇಗೋ, ಇಸ್ರಾಯೇಲ್ ಮಕ್ಕಳಲ್ಲಿ ಒಬ್ಬನು ಬಂದು ಮೋಶೆಗೂ ಸಭೆಯ ಗುಡಾರದ ಮುಂದೆ ಅಳುತ್ತಿರುವ ಇಸ್ರಾಯೇಲ್ ಮಕ್ಕಳ ಸಮಸ್ತ ಸಭೆಗೂ ಕಾಣುವ ಹಾಗೆ ತನ್ನ ಸಹೋದರರೊಳಗೆ ಒಬ್ಬ ಮಿದ್ಯಾನ್ ಸ್ತ್ರೀಯನ್ನು ತಂದನು. ಆರೋನನ ಮಗನಾಗಿದ್ದ ಎಲೀಯಾಜರನ ಮಗನಾದ ಫೀನೆಹಾಸನೆಂಬ ಯಾಜಕನು ಅದನ್ನು ನೋಡಿ ಸಭೆಯ ಮಧ್ಯದಿಂದ ಎದ್ದು ತನ್ನ ಕೈಯಲ್ಲಿ ಭಲ್ಲೆಯನ್ನು ಹಿಡುಕೊಂಡು ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ ಇಸ್ರಾಯೇಲಿನವನನ್ನೂ ಆ ಸ್ತ್ರೀಯನ್ನೂ ಇಬ್ಬರ ಹೊಟ್ಟೆಯನ್ನು ತಿವಿದನು; ಹೀಗೆ ಇಸ್ರಾಯೇಲ್ ಮಕ್ಕಳಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.
- Psalm 106:29 ಕೀರ್ತನೆಗಳು 106:29ತಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನು ಎಬ್ಬಿಸಿದರು; ಆದದರಿಂದ ವ್ಯಾಧಿಯು ಅವರಲ್ಲಿ ಹೊಕ್ಕಿತು.
- Isaiah 53:10–12 ಯೆಶಾಯ 53:10–12ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು. ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು. ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
- Numbers 16:46 ಅರಣ್ಯಕಾಂಡ 16:46ಮೋಶೆಯು ಆರೋನನಿಗೆ--ನೀನು ಧೂಪದ ಪಾತ್ರೆಯನ್ನು ತೆಗೆದುಕೊಂಡು ಅದರ ಮೇಲೆ ಬಲಿಪೀಠದ ಬೆಂಕಿಯನ್ನು ಇಟ್ಟು ಧೂಪ ಹಾಕಿ ಶೀಘ್ರವಾಗಿ ಸಭೆಯೊಳಗೆ ಹೋಗಿ ಅವರಿ ಗೋಸ್ಕರ ಪ್ರಾಯಶ್ಚಿತ್ತಮಾಡು. ಯಾಕಂದರೆ ಕರ್ತನ ಸಮ್ಮುಖದಿಂದ ಕೋಪವು ಹೊರಟು ಅವರೊಳಗೆ ವ್ಯಾಧಿಯು ಪ್ರಾರಂಭವಾಯಿತು ಎಂದು ಹೇಳಿದನು.
Original words (Hebrew)
- Aaron · H175אַהֲרוֹן ʼAhărôwn
- took · H3947לָקַח lâqach
- Moses · H4872מֹשֶׁה Môsheh
- commanded · H1696דָבַר dâbar
- ran · H7323רוּץ rûwts
- midst · H8432תָּוֶךְ tâvek
- congregation · H6951קָהָל qâhâl
- plague · H5063נֶגֶף negeph
- begun · H2490חָלַל châlal
- people · H5971עַם ʻam
- put · H5414נָתַן nâthan
- incense · H7004קְטֹרֶת qᵉṭôreth
- atonement · H3722כָּפַר kâphar
- people · H5971עַם ʻam