Numbers · chapter 16 · verse 49
Numbers 16:49 in Kannada
ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
Aadare korahana nimitta sattuhodavara horataagi vyaadhiyalli sattavaru hadinaalkusaavirada elu nooru mandiyaagiddaru.aaronanu mosheya baligoo sabheya gudaarada baagalina baligoo hintirugi bandanu, vyaadhiyu nintu hogittu.
Numbers 16:49 in English
- King James Version (KJV)
- Now they that died in the plague were fourteen thousand and seven hundred, beside them that died about the matter of Korah.
- World English Bible (WEB)
- Now those who died by the plague were fourteen thousand seven hundred, in addition to those who died about the matter of Korah.
- American Standard Version (ASV)
- Now they that died by the plague were fourteen thousand and seven hundred, besides them that died about the matter of Korah.
- Bible in Basic English (BBE)
- Now fourteen thousand, seven hundred deaths were caused by that disease, in addition to those who came to their end because of what Korah had done.
- Darby Translation (DBY)
- Now they that died in the plague were fourteen thousand seven hundred, besides them that had died because of the matter of Korah.
- Webster's Bible (WBS)
- Now they that died in the plague were fourteen thousand and seven hundred, besides them that died about the matter of Korah.
- Young's Literal Translation (YLT)
- and those who die by the plague are fourteen thousand and seven hundred, apart from those who die for the matter of Korah;
Read in context
- 47ಮೋಶೆಯು ಹೇಳಿದ ಹಾಗೆ ಆರೋನನು ಅದನ್ನು ತೆಗೆದುಕೊಂಡು ಸಭೆಯ ಮಧ್ಯಕ್ಕೆ ಓಡಿಬಂದನು. ಆಗ ಇಗೋ, ವ್ಯಾಧಿಯು ಜನರೊಳಗೆ ಪ್ರಾರಂಭ ವಾಗಿತ್ತು. ಆಗ ಅವನು ಧೂಪವನ್ನಿಟ್ಟು ಜನರಿಗೋ ಸ್ಕರ ಪ್ರಾಯಶ್ಚಿತ್ತಮಾಡಿದನು.
- 48ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
- 49ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
- 50ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
Cross references
- Numbers 25:9 ಅರಣ್ಯಕಾಂಡ 25:9ಆದರೆ ವ್ಯಾಧಿ ಯಿಂದ ಸತ್ತವರು ಇಪ್ಪತ್ತುನಾಲ್ಕು ಸಾವಿರ ಮಂದಿಯಾಗಿದ್ದರು.
- Numbers 16:32–35 ಅರಣ್ಯಕಾಂಡ 16:32–35ಭೂಮಿಯು ತನ್ನ ಬಾಯಿ ತೆರೆದು ಅವರನ್ನೂ ಅವರ ಮನೆಯವರನ್ನೂ ಕೋರಹನಿಗೆ ಸಂಬಂಧಪಟ್ಟ ಸಕಲ ಮನುಷ್ಯರನ್ನೂ ಅವರಿಗಿದ್ದದ್ದನ್ನೆಲ್ಲಾ ನುಂಗಿ ಬಿಟ್ಟಿತು. ಅವರು ತಮಗೆ ಸಂಬಂಧಪಟ್ಟವುಗಳೆ ಲ್ಲವುಗಳ ಸಂಗಡ ಸಜೀವಿಗಳಾಗಿ ಪಾತಾಳಕ್ಕೆ ಇಳಿದರು; ಭೂಮಿಯು ಅವರ ಮೇಲೆ ಮುಚ್ಚಿಕೊಂಡಿತು. ಹೀಗೆ ಅವರು ಸಭೆಯ ಮಧ್ಯದೊಳಗಿಂದ ನಾಶವಾದರು. ಆಗ ಅವರ ಸುತ್ತಲಿದ್ದ ಇಸ್ರಾಯೇಲ್ಯರೆಲ್ಲರು ಅವರ ಕೂಗಿಗೆ ಓಡಿಹೋದರು; ಅವರು--ಭೂಮಿಯು ನಮ್ಮನ್ನು ಸಹ ನುಂಗಿತೆಂದು ಹೇಳಿದರು. ಬೆಂಕಿಯು ಕರ್ತನ ಬಳಿಯಿಂದ ಹೊರಟು ಧೂಪ ವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.
- Hebrews 2:1–3 ಇಬ್ರಿಯರಿಗೆ 2:1–3ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು. ಯಾಕಂದರೆ ದೂತರ ಮೂಲಕ ಹೇಳಲ್ಪಟ್ಟ ವಾಕ್ಯವು ಸ್ಥಿರವಾಗಿದ್ದು ಅದನ್ನು ವಿಾರಿ ಮಾಡಿದ ಪ್ರತಿಯೊಂದು ತಪ್ಪಿಗೂ ಅವಿಧೇಯತ್ವಕ್ಕೂ ನ್ಯಾಯ ವಾದ ಪ್ರತಿಫಲ ಹೊಂದಿದ ಮೇಲೆ ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
- Hebrews 12:25 ಇಬ್ರಿಯರಿಗೆ 12:25ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
- 1 Chronicles 21:14 1 ಪೂರ್ವಕಾಲವೃತ್ತಾಂತ 21:14ಹಾಗೆಯೇ ಕರ್ತನು ಇಸ್ರಾಯೇಲಿನ ಮೇಲೆ ವ್ಯಾಧಿಯನ್ನು ಕಳುಹಿಸಿದನು; ಆಗ ಇಸ್ರಾಯೇಲಿನಲ್ಲಿ ಎಪ್ಪತ್ತು ಸಾವಿರ ಜನರು ಸತ್ತುಹೋದರು.
- Hebrews 10:28–29 ಇಬ್ರಿಯರಿಗೆ 10:28–29ಮೋಶೆಯ ನ್ಯಾಯಪ್ರಮಾಣವನ್ನು ಅಸಡ್ಡೆ ಮಾಡಿ ದವನನ್ನು ಇಬ್ಬರು ಇಲ್ಲವೆ ಮೂವರು ಸಾಕ್ಷಿಗಳಿಂದ ಕನಿಕರವಿಲ್ಲದೆ ಕೊಲ್ಲುತ್ತಿದ್ದರು. ಯಾವನು ದೇವ ಕುಮಾರನನ್ನು ತುಳಿದು ತನ್ನನ್ನು ಪವಿತ್ರಮಾಡಿದಂಥ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬ ದನ್ನು ಯೋಚಿಸಿರಿ.