Numbers · chapter 16 · verse 5
Numbers 16:5 in Kannada
ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
Korahanigoo avana samasta samoohakkoo--kartanu tanna hattira bara maadikolluva haage taanu aadukondavanoo parishuddhanoo yaaru endu naale torisuvanu. Aatanu yaarannu aadukolluvano avarannu hattira baramaadikolluvanu. Neevu idannu maadiri:
Numbers 16:5 in English
- King James Version (KJV)
- And he spake unto Korah and unto all his company, saying, Even to morrow the LORD will shew who [are] his, and [who is] holy; and will cause [him] to come near unto him: even [him] whom he hath chosen will he cause to come near unto him.
- World English Bible (WEB)
- He said to Korah and to all his company, “In the morning, the LORD will show who are his, and who is holy, and will cause him to come near to him. Even him whom he shall choose, he will cause to come near to him.
- American Standard Version (ASV)
- and he spake unto Korah and unto all his company, saying, In the morning Jehovah will show who are his, and who is holy, and will cause him to come near unto him: even him whom he shall choose will he cause to come near unto him.
- Bible in Basic English (BBE)
- And he said to Korah and his band, In the morning the Lord will make clear who are his, and who is holy, and who may come near him: the man of his selection will be caused to come near him.
- Darby Translation (DBY)
- And he spoke to Korah and to all his band, saying, Even to-morrow will Jehovah make known who is his, and who is holy; and he will cause him to come near to him; and him whom he has chosen, him will he cause to come near to him.
- Webster's Bible (WBS)
- And he spoke to Korah and to all his company, saying, Even to-morrow the LORD will show who [are] his, and [who is] holy; and will cause [him] to come near to him: even [him] whom he hath chosen will he cause to come near to him.
- Young's Literal Translation (YLT)
- and he speaketh unto Korah, and unto all his company, saying, 'Morning! — and Jehovah is knowing those who are his, and him who is holy, and hath brought near unto Him; even him whom He doth fix on He bringeth near unto Him.
Read in context
- 3ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
- 4ಮೋಶೆಯು ಇದನ್ನು ಕೇಳಿ ಬೋರಲು ಬಿದ್ದು
- 5ಕೋರಹನಿಗೂ ಅವನ ಸಮಸ್ತ ಸಮೂಹಕ್ಕೂ--ಕರ್ತನು ತನ್ನ ಹತ್ತಿರ ಬರ ಮಾಡಿಕೊಳ್ಳುವ ಹಾಗೆ ತಾನು ಆದುಕೊಂಡವನೂ ಪರಿಶುದ್ಧನೂ ಯಾರು ಎಂದು ನಾಳೆ ತೋರಿಸುವನು. ಆತನು ಯಾರನ್ನು ಆದುಕೊಳ್ಳುವನೋ ಅವರನ್ನು ಹತ್ತಿರ ಬರಮಾಡಿಕೊಳ್ಳುವನು. ನೀವು ಇದನ್ನು ಮಾಡಿರಿ:
- 6ಕೋರಹನೂ ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು
- 7ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು.
Cross references
- Psalm 65:4 ಕೀರ್ತನೆಗಳು 65:4ನೀನು ಆದುಕೊಂಡು ನಿನ್ನ ಬಳಿಗೆ ಬರ ಮಾಡಿಕೊಳ್ಳುವವನು ಧನ್ಯನು; ನಿನ್ನ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿನ್ನ ಪರಿಶುದ್ಧ ಮಂದಿರ ವಾದ ನಿನ್ನ ಆಲಯದ ಒಳ್ಳೇದರಿಂದ ನಾವು ತೃಪ್ತರಾಗುವೆವು.
- Numbers 17:5 ಅರಣ್ಯಕಾಂಡ 17:5ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
- 2 Timothy 2:19 2 ತಿಮೊಥೆಯನಿಗೆ 2:19ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.
- Leviticus 10:3 ಯಾಜಕಕಾಂಡ 10:3ತರುವಾಯ ಮೋಶೆಯು ಆರೋನನಿಗೆ--ಕರ್ತನು ಹೇಳಿದ್ದು ಇದೇ, ಅದೇನಂದರೆ--ನನ್ನನ್ನು ಸವಿಾಪಿಸು ವವರನ್ನು ನಾನು ಪರಿಶುದ್ಧಪಡಿಸುವೆನು, ಜನರೆಲ್ಲರ ಮುಂದೆ ನಾನು ಘನ ಹೊಂದುವೆನು ಅಂದನು. ಆಗ ಆರೋನನು ಸುಮ್ಮನಿದ್ದನು.
- Numbers 16:3 ಅರಣ್ಯಕಾಂಡ 16:3ಅವರು ಮೋಶೆಗೂ ಆರೋನ ನಿಗೂ ವಿರೋಧವಾಗಿ ಕೂಡಿಕೊಂಡು--ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ; ಸಭೆಯೂ ಸಭೆ ಯಲ್ಲಿರುವ ಎಲ್ಲರೂ ಪರಿಶುದ್ಧರೇ, ಕರ್ತನು ಅವರ ಮಧ್ಯದಲ್ಲಿ ಇದ್ದಾನೆ. ಹೀಗಿರಲಾಗಿ ನೀವು ನಿಮ್ಮನ್ನು ಸಭೆಗಿಂತ ಹೆಚ್ಚಾಗಿ ನೀವೇ ಹೆಚ್ಚಿಸಿಕೊಳ್ಳು ವದು ಯಾಕೆ ಎಂದು ಅವರಿಗೆ ಹೇಳಿದರು.
- Psalm 105:26 ಕೀರ್ತನೆಗಳು 105:26ತನ್ನ ಸೇವಕನಾದ ಮೋಶೆಯನ್ನೂ ತಾನು ಆದು ಕೊಂಡ ಆರೋನನನ್ನೂ ಕಳುಹಿಸಿದನು.
- Malachi 3:18 ಮಲಾಕಿಯ 3:18ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- 1 Peter 2:5–9 1 ಪೇತ್ರನು 2:5–9ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ. ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ. ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು. ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು. ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Ezekiel 40:46 ಯೆಹೆಜ್ಕೇಲನು 40:46ಉತ್ತರಕ್ಕೆ ಅಭಿಮುಖವಾಗಿರುವ ಕೊಠಡಿ ಯಜ್ಞವೇದಿಯ ಮೇಲ್ವಿಚಾರಕರಾದ ಯಾಜಕ ರದು. ಚಾದೋಕನ ಕುಮಾರರಾದ ಇವರು ಲೇವಿಯ ಕುಮಾರ ರಲ್ಲಿ ಕರ್ತನ ಸನ್ನಿಧಿಯ ಸೇವಕರಾಗಿದ್ದಾರೆ.
- Acts 1:2 ಅಪೊಸ್ತಲರ ಕೃತ್ಯಗಳು 1:2ಆತನು ಮೇಲಕ್ಕೆ ಎತ್ತಲ್ಪಟ್ಟ ದಿವಸದ ವರೆಗೆ ತಾನು ಮಾಡುವದಕ್ಕೂ ಬೋಧಿಸುವದಕ್ಕೂ ಪ್ರಾರಂಭಿಸಿದ್ದೆಲ್ಲವನ್ನು ನಾನು ನನ್ನ ಮೊದಲನೆಯ ಪುಸ್ತಕದಲ್ಲಿ ಬರೆದೆನು.
- Ezekiel 44:15–16 ಯೆಹೆಜ್ಕೇಲನು 44:15–16ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ. ಇವರು ನನ್ನ ಪರಿಶುದ್ಧ ಸ್ಥಳವನ್ನು ಪ್ರವೇಶಿಸಿ, ನನಗೆ ಸೇವೆ ಮಾಡು ವದಕ್ಕಾಗಿ ನನ್ನ ಮೇಜಿನ ಬಳಿಗೆ ಬರುವರು ಅವರು ನನ್ನ ಕಾಯಿದೆಯನ್ನು ಕೈಕೊಳ್ಳುವರು.
- Acts 1:24 ಅಪೊಸ್ತಲರ ಕೃತ್ಯಗಳು 1:24ಅವರು ಪ್ರಾರ್ಥನೆ ಮಾಡುತ್ತಾ--ಎಲ್ಲರ ಹೃದಯಗಳನ್ನು ಬಲ್ಲವನಾದ ಕರ್ತನೇ,