Numbers · chapter 16 · verse 50
Numbers 16:50 in Kannada
ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
Aaronanu mosheya baligoo sabheya gudaarada baagalina baligoo hintirugi bandanu, vyaadhiyu nintu hogittu.
Numbers 16:50 in English
- King James Version (KJV)
- And Aaron returned unto Moses unto the door of the tabernacle of the congregation: and the plague was stayed.
- World English Bible (WEB)
- Aaron returned to Moses to the door of the Tent of Meeting, and the plague was stopped.
- American Standard Version (ASV)
- And Aaron returned unto Moses unto the door of the tent of meeting: and the plague was stayed.
- Bible in Basic English (BBE)
- Then Aaron went back to Moses to the door of the Tent of meeting: and the disease came to a stop.
- Darby Translation (DBY)
- And Aaron returned to Moses to the entrance of the tent of meeting; and the plague was stayed.
- Webster's Bible (WBS)
- And Aaron returned to Moses at the door of the tabernacle of the congregation: and the plague was stayed.
- Young's Literal Translation (YLT)
- and Aaron turneth back unto Moses, unto the opening of the tent of meeting, and the plague hath been restrained.
Read in context
- 48ಅವನು ಸತ್ತವರಿಗೂ ಜೀವವುಳ್ಳವರಿಗೂ ಮಧ್ಯ ನಿಂತುಕೊಂಡ ದ್ದರಿಂದ ವ್ಯಾಧಿಯು ಶಮನವಾಯಿತು.
- 49ಆದರೆ ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕುಸಾವಿರದ ಏಳು ನೂರು ಮಂದಿಯಾಗಿದ್ದರು.ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
- 50ಆರೋನನು ಮೋಶೆಯ ಬಳಿಗೂ ಸಭೆಯ ಗುಡಾರದ ಬಾಗಲಿನ ಬಳಿಗೂ ಹಿಂತಿರುಗಿ ಬಂದನು, ವ್ಯಾಧಿಯು ನಿಂತು ಹೋಗಿತ್ತು.
Cross references
- Numbers 16:43 ಅರಣ್ಯಕಾಂಡ 16:43ಮೋಶೆ ಆರೋನರೂ ಸಭೆಯ ಗುಡಾರದ ಮುಂದೆ ಬಂದರು.
- 1 Chronicles 21:26–30 1 ಪೂರ್ವಕಾಲವೃತ್ತಾಂತ 21:26–30ದಾವೀದನು ಅಲ್ಲಿ ಕರ್ತನಿಗೆ ಬಲಿಪೀಠವನ್ನು ಕಟ್ಟಿಸಿ ಅದರ ಮೇಲೆ ದಹನ ಬಲಿಗಳನ್ನೂ ಸಮಾಧಾನದ ಬಲಿಗಳನ್ನೂ ಅರ್ಪಿಸಿ ಕರ್ತನನ್ನು ಬೇಡಿಕೊಂಡನು. ಆಗ ಆತನು ಆಕಾಶದಿಂದ ದಹನ ಬಲಿಪೀಠದ ಮೇಲೆ ಅಗ್ನಿಯಿಂದ ಅವ ನಿಗೆ ಪ್ರತ್ಯುತ್ತರಕೊಟ್ಟನು. ಆಗ ಕರ್ತನು ದೂತನಿಗೆ ಹೇಳಿದ್ದರಿಂದ ಅವನು ತನ್ನ ಕತ್ತಿಯನ್ನು ಅದರ ಒರೆಯಲ್ಲಿ ತಿರುಗಿ ಹಾಕಿದನು. ಕರ್ತನು ಯೆಬೂಸಿಯನಾದ ಒರ್ನಾನನ ಕಣದಲ್ಲಿ ತನಗೆ ಪ್ರತ್ಯುತ್ತರ ಕೊಟ್ಟನೆಂದು ದಾವೀದನು ಕಂಡಾಗ ಅವನು ಅಲ್ಲಿ ಬಲಿಗಳನ್ನು ಅರ್ಪಿಸಿದನು. ಅರಣ್ಯ ದಲ್ಲಿ ಮೋಶೆಯು ಮಾಡಿದ ಕರ್ತನ ಗುಡಾರವೂ ದಹನಬಲಿಪೀಠವೂ ಆ ಕಾಲದಲ್ಲಿ ಗಿಬ್ಯೋನಿನ ಉನ್ನತ ಸ್ಥಳದಲ್ಲಿ ಇದ್ದವು.ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು. ಆದರೆ ದಾವೀದನು ದೇವರ ಹತ್ತಿರ ವಿಚಾರಿಸಲು ಅದರ ಬಳಿಗೆ ಹೋಗ ಲಾರದೆ ಇದ್ದನು; ಯಾಕಂದರೆ ಅವನು ಕರ್ತನ ದೂತನ ಕತ್ತಿಯ ನಿಮಿತ್ತ ಹೆದರಿದನು.