Skip to content
ThuthiThuthiThuthi
Numbers · chapter 16 · verse 8

Numbers 16:8 in Kannada

ಮೋಶೆಯು ಕೋರಹನಿಗೆ--ಲೇವಿಯ ಕುಮಾ ರರೇ, ಈಗ ಕೇಳಿರಿ.

Mosheyu korahanige--leviya kumaa rare, eega keliri.

Numbers 16:8 in English

King James Version (KJV)
And Moses said unto Korah, Hear, I pray you, ye sons of Levi:
World English Bible (WEB)
Moses said to Korah, “Hear now, you sons of Levi!
American Standard Version (ASV)
And Moses said unto Korah, Hear now, ye sons of Levi:
Bible in Basic English (BBE)
And Moses said to Korah, Give ear now, you sons of Levi:
Darby Translation (DBY)
And Moses said to Korah, Hear, I pray you, ye sons of Levi!
Webster's Bible (WBS)
And Moses said to Korah, Hear, I pray you, ye sons of Levi:
Young's Literal Translation (YLT)
And Moses saith unto Korah, 'Hear ye, I pray you, sons of Levi;

Read in context

  1. 6ಕೋರಹನೂ ಅವನ ಸಮೂಹವೆಲ್ಲವೂ ಧೂಪ ಸುಡುವ ಪಾತ್ರೆಗಳನ್ನು ತೆಗೆದುಕೊಂಡು
  2. 7ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು.
  3. 8ಮೋಶೆಯು ಕೋರಹನಿಗೆ--ಲೇವಿಯ ಕುಮಾ ರರೇ, ಈಗ ಕೇಳಿರಿ.
  4. 9ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್‌ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ?
  5. 10ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
Read all of Numbers 16

Original words (Hebrew)

Numbers 16:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.