Numbers · chapter 16 · verse 9
Numbers 16:9 in Kannada
ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ?
Kartana gudaarada seveyannu maaduvadakkoo sabheya munde iruva aatana seveyalli nilluvadakkoo israayel devaru nimmannu hattira baramaadikolluva vishayadalli israayelyara sabheyolaginda nimmannu pratyeki siddu nimage alpavaagideyo?
Numbers 16:9 in English
- King James Version (KJV)
- [Seemeth it but] a small thing unto you, that the God of Israel hath separated you from the congregation of Israel, to bring you near to himself to do the service of the tabernacle of the LORD, and to stand before the congregation to minister unto them?
- World English Bible (WEB)
- Is it a small thing to you that the God of Israel has separated you from the congregation of Israel, to bring you near to himself, to do the service of the LORD’s tabernacle, and to stand before the congregation to minister to them;
- American Standard Version (ASV)
- [seemeth it but] a small thing unto you, that the God of Israel hath separated you from the congregation of Israel, to bring you near to himself, to do the service of the tabernacle of Jehovah, and to stand before the congregation to minister unto them;
- Bible in Basic English (BBE)
- Does it seem only a small thing to you that the God of Israel has made you separate from the rest of Israel, letting you come near himself to do the work of the House of the Lord, and to take your place before the people to do what has to be done for them;
- Darby Translation (DBY)
- Is it too little for you, that the God of Israel has separated you from the assembly of Israel, to bring you near to himself to do the work of the tabernacle of Jehovah, and to stand before the assembly to minister to them?
- Webster's Bible (WBS)
- [Seemeth it but] a small thing to you, that the God of Israel hath separated you from the congregation of Israel, to bring you near to himself to do the service of the tabernacle of the LORD, and to stand before the congregation to minister to them?
- Young's Literal Translation (YLT)
- is it little to you that the God of Israel hath separated you from the company of Israel to bring you near unto Himself, to do the service of the tabernacle of Jehovah, and to stand before the company to serve them? —
Read in context
- 7ನಾಳೆ ಅವುಗಳಲ್ಲಿ ಬೆಂಕಿಯನ್ನು ಹಾಕಿ ಅವುಗಳ ಮೇಲೆ ಧೂಪವನ್ನು ಕರ್ತನ ಮುಂದೆ ಹಾಕಿರಿ; ಆಗ ಕರ್ತನು ಯಾವನನ್ನು ಆದುಕೊಳ್ಳುವನೋ ಅವನೇ ಪರಿ ಶುದ್ಧನಾಗಿರುವನು; ಲೇವಿಯ ಮಕ್ಕಳೇ, ನೀವು ಹೆಚ್ಚು ಅಧಿಕಾರ ತಕ್ಕೊಳ್ಳುತ್ತೀರಿ ಎಂದು ಹೇಳಿದನು.
- 8ಮೋಶೆಯು ಕೋರಹನಿಗೆ--ಲೇವಿಯ ಕುಮಾ ರರೇ, ಈಗ ಕೇಳಿರಿ.
- 9ಕರ್ತನ ಗುಡಾರದ ಸೇವೆಯನ್ನು ಮಾಡುವದಕ್ಕೂ ಸಭೆಯ ಮುಂದೆ ಇರುವ ಆತನ ಸೇವೆಯಲ್ಲಿ ನಿಲ್ಲುವದಕ್ಕೂ ಇಸ್ರಾಯೇಲ್ ದೇವರು ನಿಮ್ಮನ್ನು ಹತ್ತಿರ ಬರಮಾಡಿಕೊಳ್ಳುವ ವಿಷಯದಲ್ಲಿ ಇಸ್ರಾಯೇಲ್ಯರ ಸಭೆಯೊಳಗಿಂದ ನಿಮ್ಮನ್ನು ಪ್ರತ್ಯೇಕಿ ಸಿದ್ದು ನಿಮಗೆ ಅಲ್ಪವಾಗಿದೆಯೋ?
- 10ಆತನು ನಿನ್ನನ್ನೂ ನಿನ್ನ ಸಂಗಡ ಲೇವಿಯ ಕುಮಾರರಾದ ನಿನ್ನ ಸಹೋದ ರರೆಲ್ಲರನ್ನೂ ತನ್ನ ಹತ್ತಿರ ಬರಮಾಡಿಕೊಂಡಿದ್ದಾನೆ; ನೀವು ಯಾಜಕತ್ವವನ್ನು ಸಹ ಹುಡುಕುತ್ತೀರೋ?
- 11ಈ ಕಾರಣದಿಂದ ನೀನೂ ನಿನ್ನ ಸಮಸ್ತ ಗುಂಪೂ ಕರ್ತನಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ; ನೀವು ಅವನಿಗೆ ವಿರೋಧವಾಗಿ ಗುಣುಗುಟ್ಟುವ ಹಾಗೆ ಆರೋನನು ಯಾರು ಎಂದು ಹೇಳಿದನು.
Cross references
- Isaiah 7:13 ಯೆಶಾಯ 7:13ಅದಕ್ಕೆ (ಯೆಶಾಯನು) ದಾವೀದನ ಮನೆಯ ವರೇ, ಈಗ ಕೇಳಿರಿ, ಮನುಷ್ಯರನ್ನು ಬೇಸರಗೊಳಿ ಸುವದು ಅಷ್ಟು ದೊಡ್ಡದಲ್ಲವೆಂದೆಣಿಸಿ ನನ್ನ ದೇವ ರನ್ನೂ ಬೇಸರಗೊಳಿಸುವಿರಾ?
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.
- Ezekiel 44:10–11 ಯೆಹೆಜ್ಕೇಲನು 44:10–11ಇಸ್ರಾಯೇಲ್ಯರು ತಪ್ಪಿಸಿಕೊಂಡು ನನ್ನಿಂದ ಅಗಲಿ, ತಮ್ಮ ವಿಗ್ರಹಗಳ ಕಡೆಗೆ ತಿರುಗಿ ಕೊಂಡ ವೇಳೆಯಲ್ಲಿ ನನಗೆ ದೂರವಾಗಿ ಹೋದ ಲೇವಿಯರು ಸಹ ತಮ್ಮ ಅಕ್ರಮಗಳನ್ನು ಹೊರುವರು. ಆದರೂ ಅವರು ನನ್ನ ಪರಿಶುದ್ಧ ಸ್ಥಳದಲ್ಲಿ ಸೇವಿ ಸುವವರಾಗಿರುವರು; ಆಲಯದ ಬಾಗಿಲುಗಳ ಮೇಲ್ವಿ ಚಾರವನ್ನು ಹೊಂದಿ ಆಲಯಕ್ಕೆ ಸೇವೆಮಾಡುವರು; ಅವರು ಜನರಿಗೋಸ್ಕರ ದಹನಬಲಿಯನ್ನು ಬಲಿ ಯನ್ನೂ ಮಾಡಿ ಅವರಿಗೆ ಸೇವೆಮಾಡುವ ಹಾಗೆ ಅವರ ಮುಂದೆ ನಿಲ್ಲುವರು.
- Nehemiah 12:44 ನೆಹೆಮೀಯ 12:44ಅದೇ ಕಾಲದಲ್ಲಿ ಯಾಜಕರಿಗೋಸ್ಕರವೂ ಲೇವಿ ಯರಿಗೋಸ್ಕರವೂ ನ್ಯಾಯಪ್ರಮಾಣದಲ್ಲಿ ನೇಮಿಸ ಲ್ಪಟ್ಟ ಪ್ರಕಾರ ಪಟ್ಟಣಗಳ ಹೊಲಗಳಿಂದ ಬರಬೇಕಾದ ಪಾಲುಗಳನ್ನು ಕೂಡಿಸುವ ಹಾಗೆ ಬೊಕ್ಕಸಗಳನ್ನೂ ಕಾಣಿಕೆಗಳನ್ನೂ ಪ್ರಥಮ ಫಲಗಳನ್ನೂ ಹತ್ತನೇ ಪಾಲು ಗಳನ್ನೂ ಇರಿಸುವ ಉಗ್ರಾಣಗಳ ಮೇಲೆ ಕೆಲವರು ನೇಮಿಸಲ್ಪಟ್ಟಿದ್ದರು. ಸೇವೆಮಾಡುವ ಯಾಜಕರನ್ನೂ ಲೇವಿಯರನ್ನೂ ಕುರಿತು ಯೆಹೂದದವರು ಸಂತೋಷ ಪಟ್ಟರು.
- 1 Samuel 18:23 1 ಸಮುವೇಲನು 18:23ಹಾಗೆಯೇ ಸೌಲನ ಸೇವಕರು ಈ ಮಾತುಗಳನ್ನು ದಾವೀದನ ಕಿವಿಗಳಲ್ಲಿ ಹೇಳಿದರು. ಆದರೆ ದಾವೀದನು--ನಾನು ದರಿದ್ರನೂ ಅಲ್ಪನಾಗಿ ಎಣಿಸಲ್ಪ ಟ್ಟವನೂ ಆಗಿರುವಾಗ ನಾನು ಅರಸನಿಗೆ ಅಳಿಯ ನಾಗುವದು ನಿಮ್ಮ ಕಣ್ಣುಗಳಿಗೆ ಅಲ್ಪವಾಗಿ ಕಾಣು ತ್ತದೆಯೋ ಅಂದನು.
- Numbers 1:53 ಅರಣ್ಯಕಾಂಡ 1:53ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Numbers 16:13 ಅರಣ್ಯಕಾಂಡ 16:13ನೀನು ಅರಣ್ಯ ದಲ್ಲಿ ನಮ್ಮನ್ನು ಸಾಯಿಸುವದಕ್ಕೆ ಹಾಲೂ ಜೇನೂ ಹರಿಯುವ ದೇಶದೊಳಗಿಂದ ನಮ್ಮನ್ನು ಕರೆದುಕೊಂಡು ಬಂದದ್ದು ನಿನಗೆ ಅಲ್ಪವಾಯಿತೋ? ಮತ್ತು ನೀನು ಅರಸನಾಗಿ ನಮ್ಮನ್ನು ಆಳಬೇಕೋ?
- Numbers 3:6 ಅರಣ್ಯಕಾಂಡ 3:6ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ.
- Genesis 30:15 ಆದಿಕಾಂಡ 30:15ಅದಕ್ಕೆ ಆಕೆಯು--ನೀನು ನನ್ನ ಗಂಡನನ್ನು ತಕ್ಕೊಂಡದ್ದು ಅಲ್ಪಕಾರ್ಯವೋ? ನೀನು ಈಗ ನನ್ನ ಮಗನು ತಂದ ದುದಾಯಗಳನ್ನು ಸಹ ತಕ್ಕೊಳ್ಳುವಿಯೋ ಅಂದಾಗ ರಾಹೇಲಳು--ಆದದರಿಂದ ನಿನ್ನ ಮಗನು ತಂದ ದುದಾಯಗಳಿ ಗೋಸ್ಕರ ಯಾಕೋಬನು ಈ ರಾತ್ರಿ ನಿನ್ನ ಸಂಗಡ ಮಲಗಲಿ ಅಂದಳು.
- Ezekiel 34:18 ಯೆಹೆಜ್ಕೇಲನು 34:18ಒಳ್ಳೇಯ ಮೇವನ್ನು ಚೆನ್ನಾಗಿ ಮೇದು ಮಿಕ್ಕ ಮೇವನ್ನು ತುಳಿದು ಕಸಮಾಡಿದ್ದು ಅಲ್ಪಕಾರ್ಯವೋ? ಮತ್ತು ತಿಳಿ ನೀರನ್ನು ಕುಡಿದು ಮಿಕ್ಕಿದ್ದನ್ನು ಕಾಲಿನಿಂದ ಕಲಕಿ ಬದಿ ಮಾಡಿದ್ದು ಸಣ್ಣ ಕೆಲಸವೋ?
- Numbers 8:14–16 ಅರಣ್ಯಕಾಂಡ 8:14–16ಹೀಗೆ ನೀನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ಪ್ರತ್ಯೇಕಿಸಬೇಕು; ಲೇವಿಯರು ನನ್ನವರಾಗಿರ ಬೇಕು. ಅದರ ತರುವಾಯ ಲೇವಿಯರು ಸೇವೆ ಮಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿಸು ವರು, ನೀನು ಅವರನ್ನು ಶುದ್ಧಮಾಡಿ ಕಾಣಿಕೆಯಂತೆ ಸಮರ್ಪಿಸಬೇಕು. ಅವರು ಇಸ್ರಾಯೇಲ್ ಮಕ್ಕಳೊ ಳಗಿಂದ ನನಗೆ ಸಂಪೂರ್ಣವಾಗಿ ಕೊಡಲ್ಪಟ್ಟವರು. ಇಸ್ರಾಯೇಲ್ ಮಕ್ಕಳಲ್ಲಿರುವ ಎಲ್ಲಾ ಗರ್ಭಗಳನ್ನು ತೆರೆಯುವಂತದ್ದಕ್ಕೂ ಅಂದರೆ ಚೊಚ್ಚಲಾದವರೆಲ್ಲರಿಗೂ ಬದಲಾಗಿ ಅವರನ್ನು ನನಗೋಸ್ಕರ ತೆಗೆದುಕೊಂಡಿ ದ್ದೇನೆ.
- 2 Chronicles 35:3 2 ಪೂರ್ವಕಾಲವೃತ್ತಾಂತ 35:3ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
Original words (Hebrew)
- thing · H4592מְעַט mᵉʻaṭ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- separated · H914בָּדַל bâdal
- congregation · H5712עֵדָה ʻêdâh
- Israel · H3478יִשְׂרָאֵל Yisrâʼêl
- near · H7126קָרַב qârab
- do · H5647עָבַד ʻâbad
- service · H5656עֲבֹדָה ʻăbôdâh
- tabernacle · H4908מִשְׁכָּן mishkân
- stand · H5975עָמַד ʻâmad
- before · H6440פָּנִים pânîym
- congregation · H5712עֵדָה ʻêdâh
- minister · H8334שָׁרַת shârath