Numbers · chapter 17 · verse 10
Numbers 17:10 in Kannada
ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
Taruvaaya kartanu moshege--aaronana kolannu eduru beeluvavarige gurutaagi saakshiya vidhigala munde tirigi idu. Heege avaru saayada haage nanna munde gunu guttuvadannu nanninda neenu sampoornavaagi tegedu bidabeku andanu.
Numbers 17:10 in English
- King James Version (KJV)
- And the LORD said unto Moses, Bring Aaron’s rod again before the testimony, to be kept for a token against the rebels; and thou shalt quite take away their murmurings from me, that they die not.
- World English Bible (WEB)
- The LORD said to Moses, “Put back the rod of Aaron before the covenant, to be kept for a token against the children of rebellion; that you may make an end of their complaining against me, that they not die.”
- American Standard Version (ASV)
- And Jehovah said unto Moses, Put back the rod of Aaron before the testimony, to be kept for a token against the children of rebellion; that thou mayest make an end of their murmurings against me, that they die not.
- Bible in Basic English (BBE)
- And the Lord said to Moses, Put Aaron's rod back in front of the ark of witness, to be kept for a sign against this false-hearted people, so that you may put a stop to their outcries against me, and death may not overtake them.
- Darby Translation (DBY)
- And Jehovah said to Moses, Bring Aaron's staff again before the testimony, to be kept as a token for the sons of rebellion, that thou mayest put an end to their murmurings before me, that they may not die.
- Webster's Bible (WBS)
- And the LORD said to Moses, Bring Aaron's rod again, before the testimony, to be kept for a token against the rebels; and thou shalt quite take away their murmurings from me, that they die not.
- Young's Literal Translation (YLT)
- And Jehovah saith unto Moses, 'Put back the rod of Aaron, before the testimony, for a charge, for a sign to the sons of rebellion, and thou dost remove their murmurings from off me, and they do not die;'
Read in context
- 8ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
- 9ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.
- 10ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
- 11ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.
- 12ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
Cross references
- Hebrews 9:4 ಇಬ್ರಿಯರಿಗೆ 9:4ಅದರಲ್ಲಿ ಚಿನ್ನದ ಧೂಪಾರತಿ, ಒಳಗೂ ಹೊರಗೂ ಚಿನ್ನದಿಂದ ಹೊದಿಸಿದ್ದ ಒಡಂಬಡಿಕೆಯ ಮಂಜೂಷ ಇವುಗಳಿದ್ದವು; ಆ ಮಂಜೂಷದೊಳಗೆ ಮನ್ನಾ ಇಟ್ಟಿದ್ದ ಚಿನ್ನದ ಪಾತ್ರೆಯೂ ಆರೋನನ ಚಿಗುರಿದ ಕೋಲೂ ಒಡಂಬಡಿಕೆಯ ಕಲ್ಲಿನ ಹಲಿಗೆ ಗಳೂ ಇದ್ದವು;
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- Isaiah 1:2 ಯೆಶಾಯ 1:2ಓ ಆಕಾಶ ಗಳೇ, ಕೇಳಿರಿ; ಓ ಭೂಮಿಯೇ, ಕಿವಿಗೊಡು; ಕರ್ತನು ಮಾತನಾಡುತ್ತಿದ್ದಾನೆ: ನಾನು ಸಾಕಿ ಸಲಹಿದ ಮಕ್ಕಳೇ, ನನಗೆ ವಿರೋಧವಾಗಿ ಎದುರುಬಿದ್ದಿದ್ದಾರೆ.
- Exodus 16:32 ವಿಮೋಚನಕಾಂಡ 16:32ಮೋಶೆಯು ಅವರಿಗೆ--ಕರ್ತನು ಆಜ್ಞಾಪಿಸಿದ್ದು ಇದೇ--ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಹೊರಡಿಸಿದಾಗ ಅರಣ್ಯದಲ್ಲಿ ನಿಮಗೆ ತಿನ್ನಿಸಿದ ರೊಟ್ಟಿಯನ್ನು ನಿಮ್ಮ ಸಂತಾನಗಳು ನೋಡುವಂತೆ ಒಂದು ಓಮೆರ (ಮನ್ನವನ್ನು) ತುಂಬಿಸಿ ಇಟ್ಟಿರಬೇಕು ಎಂಬದು ಅಂದನು.
- 1 Samuel 2:12 1 ಸಮುವೇಲನು 2:12ಆದರೆ ಏಲಿಯ ಕುಮಾರರು ಕರ್ತನನ್ನು ಅರಿಯದೆ ಬೆಲಿಯಾಳನ ಮಕ್ಕಳಾಗಿದ್ದರು.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Numbers 16:38 ಅರಣ್ಯಕಾಂಡ 16:38ತಮ್ಮ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡಿದ ಮನುಷ್ಯರ ಧೂಪದ ಪಾತ್ರೆಗಳನ್ನು ಬಲಿ ಪೀಠದ ಮುಚ್ಚಳಕ್ಕಾಗಿ ಅಗಲವಾದ ತಗಡುಗಳನ್ನಾಗಿ ಮಾಡಬೇಕು. ಅವುಗಳನ್ನು ಕರ್ತನ ಸಮ್ಮುಖದಲ್ಲಿ ಅರ್ಪಿಸಿದ ಕಾರಣ ಅವು ಪರಿಶುದ್ಧವಾದವುಗಳು. ಇಸ್ರಾಯೇಲ್ ಮಕ್ಕಳಿಗೆ ಅವು ಗುರುತುಗಳಾಗಿರಬೇಕು.
- 1 Samuel 30:22 1 ಸಮುವೇಲನು 30:22ಆಗ ದಾವೀದನ ಸಂಗಡ ಬಂದ ಜನರಲ್ಲಿ ಕೆಟ್ಟವರಾದ ಬೆಲಿಯಾಳನ ಜನರು--ಅವರು ನಮ್ಮ ಸಂಗಡ ಬಾರದೆ ಇದದ್ದರಿಂದ ನಾವು ತಿರಿಗಿ ತಕ್ಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವದಿಲ್ಲ; ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ ಮಕ್ಕಳನ್ನು ಮಾತ್ರವೇ ಕರಕೊಂಡು ಹೋಗಲಿ ಅಂದರು.
- Psalm 57:4 ಕೀರ್ತನೆಗಳು 57:4ನನ್ನ ಪ್ರಾಣವು ಸಿಂಹಗಳ ಮಧ್ಯದಲ್ಲಿದೆ; ಬೆಂಕಿಯಂತೆ ಉರಿಯುವ ಮನುಷ್ಯರ ಮಧ್ಯದಲ್ಲಿ ಬಿದ್ದಿದ್ದೇನೆ. ಅವರ ಹಲ್ಲುಗಳು ಭಲ್ಲೆಬಾಣಗಳೂ; ಅವರ ನಾಲಿಗೆ ಹದವಾದ ಕತ್ತಿ.
- Deuteronomy 31:19–26 ಧರ್ಮೋಪದೇಶಕಾಂಡ 31:19–26ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು. ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿದಂಥ ಹಾಲೂ ಜೇನೂ ಹರಿಯುವಂಥ ದೇಶಕ್ಕೆ ಅವರನ್ನು ತರಲಾಗಿ ಅವರು ತಿಂದು ತೃಪ್ತಿಯಾಗಿ ಕೊಬ್ಬಿದವ ರಾದಾಗ ಅವರು ಅನ್ಯದೇವರುಗಳ ಕಡೆಗೆ ತಿರುಗಿ ಕೊಂಡು ಅವುಗಳನ್ನು ಸೇವಿಸಿ ನನಗೆ ಕೋಪವನ್ನೆಬ್ಬಿಸಿ ನನ್ನ ಒಡಂಬಡಿಕೆಯನ್ನು ವಿಾರುವರು. ಅನಂತರ ಬಹಳ ಕೇಡುಗಳೂ ಇಕ್ಕಟ್ಟುಗಳೂ ಅವರಿಗೆ ಸಂಭವಿಸು ವಾಗ ಈ ಹಾಡು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿ ಉತ್ತರ ಕೊಡುವದು; ಯಾಕಂದರೆ ಅದು ಅವರ ಸಂತತಿಯ ಬಾಯಿಯಲ್ಲಿಂದ ಮರೆತುಹೋಗುವದಿಲ್ಲ; ನಾನು ಪ್ರಮಾಣಮಾಡಿದ ದೇಶದಲ್ಲಿ ಅವರನ್ನು ತರುವದಕ್ಕಿಂತ ಮುಂಚೆ ಅವರು ಈಹೊತ್ತು ಮಾಡುವ ಕಲ್ಪನೆಗಳನ್ನು ನಾನು ಬಲ್ಲೆನು. ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್ ಮಕ್ಕಳಿಗೆ ಕಲಿಸಿದನು. ಆತನು ನೂನನ ಮಗನಾದ ಯೆಹೋಶುವನಿಗೆ ಆಜ್ಞೆಕೊಟ್ಟು--ಬಲವಾಗಿರು; ಧೈರ್ಯವಾಗಿರು; ನಾನು ಇಸ್ರಾಯೇಲ್ ಮಕ್ಕಳಿಗೆ ಪ್ರಮಾಣಮಾಡಿದ ದೇಶಕ್ಕೆ ನೀನು ತರುವಿ; ನಾನು ನಿನ್ನ ಸಂಗಡ ಇರುವೆನು ಅಂದನು. ಇದಲ್ಲದೆ ಮೋಶೆ ಈ ನ್ಯಾಯಪ್ರಮಾಣದ ವಾಕ್ಯಗಳನ್ನು ಪುಸ್ತಕದಲ್ಲಿ ಬರೆದು ಮುಗಿಸಿದಾಗ ಮೋಶೆ ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಿಗೆ ಆಜ್ಞಾಪಿಸಿ-- ನ್ಯಾಯ ಪ್ರಮಾಣದ ಈ ಪುಸ್ತಕವನ್ನು ತಕ್ಕೊಂಡು ನಿಮ್ಮ ದೇವ ರಾದ ಕರ್ತನ ಒಡಂಬಡಿಕೆಯ ಮಂಜೂಷದ ಒಂದು ಪಾರ್ಶ್ವದಲ್ಲಿ ಇಡಿರಿ; ಅದು ನಿಮಗೆ ವಿರೋಧವಾದ ಸಾಕ್ಷಿಗೆ ಅಲ್ಲಿ ಇರಲಿ.
- Deuteronomy 9:24 ಧರ್ಮೋಪದೇಶಕಾಂಡ 9:24ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
- Hosea 10:9 ಹೋಶೇಯ 10:9ಓ ಇಸ್ರಾಯೇಲೇ, ನೀನು ಗಿಬ್ಯದ ದಿನಗಳ ಮೊದ ಲಿನಿಂದ ಪಾಪ ಮಾಡಿದ್ದೀ; ಅವರು ಅಲ್ಲೇ ನಿಂತು ಕೊಂಡರು. ಅನ್ಯಾಯದ ಮಕ್ಕಳಿಗೆ ವಿರೋಧವಾದ ಯುದ್ಧವು ಗಿಬ್ಯದಲ್ಲಿ ಅವರನ್ನು ಮುಟ್ಟಲಿಲ್ಲ.
Original words (Hebrew)
- said · H559אָמַר ʼâmar
- Moses · H4872מֹשֶׁה Môsheh
- Bring · H7725שׁוּב shûwb
- Aaron’s · H175אַהֲרוֹן ʼAhărôwn
- rod · H4294מַטֶּה maṭṭeh
- again · H7725שׁוּב shûwb
- before · H6440פָּנִים pânîym
- testimony · H5715עֵדוּת ʻêdûwth
- kept · H4931מִשְׁמֶרֶת mishmereth
- token · H226אוֹת ʼôwth
- rebels · H4805מְרִי mᵉrîy
- away · H3615כָּלָה kâlâh
- murmurings · H8519תְּלוּנָה tᵉlûwnâh
- die · H4191מוּת mûwth