Skip to content
ThuthiThuthiThuthi
Numbers · chapter 17 · verse 11

Numbers 17:11 in Kannada

ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.

Mosheyu haageye maadidanu. Kartanu tanage aajnyaapisida prakaara maadidanu.

Numbers 17:11 in English

King James Version (KJV)
And Moses did [so:] as the LORD commanded him, so did he.
World English Bible (WEB)
Moses did so. As the LORD commanded him, so he did.
American Standard Version (ASV)
Thus did Moses: as Jehovah commanded him, so did he.
Bible in Basic English (BBE)
This Moses did: as the Lord gave orders, so he did.
Darby Translation (DBY)
And Moses did so: as Jehovah had commanded him, so did he.
Webster's Bible (WBS)
And Moses did [so] : as the LORD commanded him, so did he.
Young's Literal Translation (YLT)
and Moses doth as Jehovah hath commanded him; so he hath done.

Read in context

  1. 9ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.
  2. 10ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
  3. 11ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.
  4. 12ಆಗ ಇಸ್ರಾಯೇಲ್‌ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
  5. 13ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
Read all of Numbers 17

Original words (Hebrew)

Numbers 17:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.