Numbers · chapter 17 · verse 12
Numbers 17:12 in Kannada
ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
Aaga israayel makkalu mosheya sangada maatanaadi--igo, saayutteve. Naashavaagu tteve: naavellaroo naashavaagutteve.kartana gudaarada saviాpakke baruvavarellaroo saayuvaru. Saayuvadarinda naavu naashavaagabeko endu helidaru.
Numbers 17:12 in English
- King James Version (KJV)
- And the children of Israel spake unto Moses, saying, Behold, we die, we perish, we all perish.
- World English Bible (WEB)
- The children of Israel spoke to Moses, saying, “Behold, we perish! We are undone! We are all undone!
- American Standard Version (ASV)
- And the children of Israel spake unto Moses, saying, Behold, we perish, we are undone, we are all undone.
- Bible in Basic English (BBE)
- And the children of Israel said to Moses, Truly, destruction has come on us; an evil fate has overtaken us all.
- Darby Translation (DBY)
- And the children of Israel spoke to Moses, saying, Lo, we expire, we perish, we all perish.
- Webster's Bible (WBS)
- And the children of Israel spoke to Moses, saying, Behold, we die, we perish, we all perish.
- Young's Literal Translation (YLT)
- And the sons of Israel speak unto Moses, saying, 'Lo, we have expired; we have perished; we have all of us perished;
Read in context
- 10ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
- 11ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.
- 12ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
- 13ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
Cross references
- Numbers 26:11 ಅರಣ್ಯಕಾಂಡ 26:11ಆದಾಗ್ಯೂ ಕೋರಹನ ಮಕ್ಕಳು ಸಾಯಲಿಲ್ಲ.
- Isaiah 57:16 ಯೆಶಾಯ 57:16ನಾನು ಎಂದೆಂದಿಗೂ ವ್ಯಾಜ್ಯ ವಾಡುವದಿಲ್ಲ, ಇಲ್ಲವೆ ಯಾವಾಗಲೂ ಕೋಪಿಸಿ ಕೊಳ್ಳೆನು. ಯಾಕಂದರೆ ಆತ್ಮವೂ ನಾನು ಉಂಟು ಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.
- Psalm 90:7 ಕೀರ್ತನೆಗಳು 90:7ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
- Isaiah 6:5 ಯೆಶಾಯ 6:5ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
- Proverbs 19:3 ಜ್ಞಾನೋಕ್ತಿಗಳು 19:3ಮನುಷ್ಯನ ಬುದ್ಧಿಹೀನತೆ ತನ್ನ ದಾರಿಯನ್ನು ತಪ್ಪಿಸುತ್ತದೆ; ಅವನ ಹೃದಯವು ಕರ್ತನಿಗೆ ವಿರೋಧವಾಗಿ ಉರಿಗೊಳ್ಳುತ್ತದೆ.
- Hebrews 12:5 ಇಬ್ರಿಯರಿಗೆ 12:5ಮಕ್ಕಳಿಗೆ ಹೇಳುವಂತೆ ನಿಮಗೆ ಹೇಳಿದ ಎಚ್ಚರಿಕೆಯ ಮಾತನ್ನು ಮರೆತುಬಿಟ್ಟಿದ್ದೀರೋ? ಏನಂದರೆ--ನನ್ನ ಮಗನೇ, ಕರ್ತನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ; ಇಲ್ಲವೆ ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳ ಬೇಡ;