Numbers · chapter 17 · verse 13
Numbers 17:13 in Kannada
ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
Kartana gudaarada saviాpakke baruvavarellaroo saayuvaru. Saayuvadarinda naavu naashavaagabeko endu helidaru.
Numbers 17:13 in English
- King James Version (KJV)
- Whosoever cometh any thing near unto the tabernacle of the LORD shall die: shall we be consumed with dying?
- World English Bible (WEB)
- Everyone who keeps approaching the LORD’s tabernacle, dies! Will we all perish?”
- American Standard Version (ASV)
- Every one that cometh near, that cometh near unto the tabernacle of Jehovah, dieth: shall we perish all of us?
- Bible in Basic English (BBE)
- Death will overtake everyone who comes near, who comes near the House of the Lord: are we all to come to destruction?
- Darby Translation (DBY)
- Every one that comes at all near to the tabernacle of Jehovah shall die: shall we then expire altogether?
- Webster's Bible (WBS)
- Whoever approacheth the tabernacle of the LORD shall die: shall we be consumed with dying?
- Young's Literal Translation (YLT)
- any who is at all drawing near unto the tabernacle of Jehovah dieth; have we not been consumed — to expire?'
Read in context
- 11ಮೋಶೆಯು ಹಾಗೆಯೇ ಮಾಡಿದನು. ಕರ್ತನು ತನಗೆ ಆಜ್ಞಾಪಿಸಿದ ಪ್ರಕಾರ ಮಾಡಿದನು.
- 12ಆಗ ಇಸ್ರಾಯೇಲ್ ಮಕ್ಕಳು ಮೋಶೆಯ ಸಂಗಡ ಮಾತನಾಡಿ--ಇಗೋ, ಸಾಯುತ್ತೇವೆ. ನಾಶವಾಗು ತ್ತೇವೆ: ನಾವೆಲ್ಲರೂ ನಾಶವಾಗುತ್ತೇವೆ.ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
- 13ಕರ್ತನ ಗುಡಾರದ ಸವಿಾಪಕ್ಕೆ ಬರುವವರೆಲ್ಲರೂ ಸಾಯುವರು. ಸಾಯುವದರಿಂದ ನಾವು ನಾಶವಾಗಬೇಕೋ ಎಂದು ಹೇಳಿದರು.
Cross references
- Numbers 18:4–7 ಅರಣ್ಯಕಾಂಡ 18:4–7ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು. ಇಸ್ರಾಯೇಲ್ ಮಕ್ಕಳ ಮೇಲೆ ಇನ್ನು ಮುಂದೆ ಎಂದಿಗೂ ರೌದ್ರವು ಬಾರದಹಾಗೆ ಪರಿಶುದ್ಧ ಸ್ಥಳದ ಆಜ್ಞೆಯನ್ನೂ ಬಲಿಪೀಠದ ಆಜ್ಞೆಯನ್ನೂ ನೀವು ಕಾಪಾಡಬೇಕು. ಇಗೋ, ನಾನು ನಿಮ್ಮ ಸಹೋದರ ರಾದ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊ ಳಗಿಂದ ತೆಗೆದುಕೊಂಡಿದ್ದೇನೆ. ಸಭೆಯ ಗುಡಾರದ ಸೇವೆಯನ್ನು ಮಾಡುವದಕ್ಕೆ ಅವರು ಕರ್ತನಿಗೋಸ್ಕರ ನಿಮಗೆ ದಾನವಾಗಿ ಕೊಡಲ್ಪಟ್ಟವರಾಗಿದ್ದಾರೆ. ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Deuteronomy 2:16 ಧರ್ಮೋಪದೇಶಕಾಂಡ 2:16ಜನರೊಳಗಿಂದ ಸೈನಿಕರೆಲ್ಲರೂ ಸತ್ತುಹೋದ ನಂತರ
- Isaiah 28:22 ಯೆಶಾಯ 28:22ಹೀಗಿರುವದರಿಂದ ನಿಮ್ಮ ಬಂಧನಗಳು ಬಿಗಿಯಾಗದಂತೆ ಹಾಸ್ಯಗಾರರಾಗ ಬೇಡಿರಿ; ಸೈನ್ಯಗಳ ಕರ್ತನಾದ ದೇವರ ಕಡೆಯಿಂದ ಭೂಮಂಡಲದಲ್ಲೆಲ್ಲಾ ಸಂಹಾರವು ನಿರ್ಣಯಿಸಿದೆ ಎಂಬದನ್ನು ನಾನು ಕೇಳಿದ್ದೇನೆ.
- 2 Samuel 6:6–12 2 ಸಮುವೇಲನು 6:6–12ಅವರು ನಾಕೋನನ ಕಣದ ಬಳಿಗೆ ಬಂದಾಗ ಉಜ್ಜನು ದೇವರ ಮಂಜೂಷವನ್ನು ಹಿಡಿಯುವದಕ್ಕೆ ತನ್ನ ಕೈಚಾಚಿ ಅದನ್ನು ಹಿಡಿದನು. ಯಾಕಂದರೆ ಎತ್ತುಗಳು ಎಡವಿದವು. ಆಗ ಕರ್ತನ ಕೋಪವು ಉಜ್ಜನ ಮೇಲೆ ಉರಿಯಿತು; ದೇವರು ಅವನ ಅಪ ರಾಧಕ್ಕೋಸ್ಕರ ಅವನನ್ನು ಹೊಡೆದನು; ಅಲ್ಲಿ ಅವನು ದೇವರ ಮಂಜೂಷದ ಬಳಿಯಲ್ಲಿ ಸತ್ತನು. ಕರ್ತನು ಉಜ್ಜನನ್ನು ಹರಿದುಬಿಟ್ಟಿದ್ದರಿಂದ ದಾವೀದನು ವ್ಯಥೆ ಗೊಂಡು ಆ ಸ್ಥಳಕ್ಕೆ ಇಂದಿನ ವರೆಗೂ ಪೆರೆಚುಜ್ಜಾ ಎಂದು ಹೆಸರಿಟ್ಟನು. ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ಕರ್ತನ ಮಂಜೂಷವು ನನ್ನ ಬಳಿಗೆ ಬರುವದು ಹೇಗೆ ಅಂದನು. ದಾವೀದನು ಕರ್ತನ ಮಂಜೂಷವನ್ನು ತಾನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ ಗತ್ ಊರಿನ ಒಬೇದೆದೋಮನ ಮನೆಗೆ ಹೊತ್ತುಕೊಂಡು ಹೋದನು. ಕರ್ತನ ಮಂಜೂ ಷವು ಗತ್ ಊರಿನ ಒಬೇದೆದೋಮನ ಮನೆಯಲ್ಲಿ ಮೂರು ತಿಂಗಳು ಇದ್ದದ್ದರಿಂದ ಕರ್ತನು ಒಬೇದೆ ದೋಮನನ್ನೂ ಅವನ ಮನೆಯವರೆಲ್ಲರನ್ನೂ ಆಶೀರ್ವದಿಸಿದನು. ದೇವರ ಮಂಜೂಷದ ನಿಮಿತ್ತ ಕರ್ತನು ಒಬೇ ದೆದೋಮನ ಮನೆಯನ್ನೂ ಅವನಿಗೆ ಉಂಟಾದ ದ್ದೆಲ್ಲವನ್ನೂ ಆಶೀರ್ವದಿಸಿದ್ದಾನೆಂದು ಅರಸನಾದ ದಾವೀದನಿಗೆ ತಿಳಿಸಲ್ಪಟ್ಟಿತು. ಆಗ ದಾವೀದನು ಹೊರಟು ಹೋಗಿ ದೇವರ ಮಂಜೂಷವನ್ನು ಒಬೇ ದೆದೋಮನ ಮನೆಯಿಂದ ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು.
- Ephesians 2:13 ಎಫೆಸದವರಿಗೆ 2:13ಈಗಲಾ ದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸವಿಾಪಸ್ಥ ರಾದಿರಿ.
- 1 Samuel 6:19–21 1 ಸಮುವೇಲನು 6:19–21ಆದರೆ ಬೇತ್ಷೆ ಮೆಷಿನ ಜನರು ಕರ್ತನ ಮಂಜೂಷದಲ್ಲಿ ನೋಡಿದ್ದ ರಿಂದ ಕರ್ತನು ಅವರೊಳಗೆ ಐವತ್ತು ಸಾವಿರದ ಎಪ್ಪತ್ತು ಮಂದಿಯನ್ನು ಸಾಯಿಸಿದನು. ತಮ್ಮಲ್ಲಿ ದೊಡ್ಡ ಸಂಹಾರವಾಗಿ ಜನರನ್ನು ಕರ್ತನು ಸಾಯಿಸಿದ್ದರಿಂದ ಅವರು ದುಃಖಪಟ್ಟು--ಈ ಪರಿಶುದ್ಧ ದೇವರಾದ ಕರ್ತನ ಮುಂದೆ ನಿಲ್ಲತಕ್ಕವನಾರು? ನಮ್ಮ ಬಳಿಯಿಂದ ಆತನು ಹೋಗತಕ್ಕ ಸ್ಥಳ ಯಾವದು ಎಂದು ಹೇಳಿದರು.ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು. ಅವರು ಕಿರ್ಯತ್ಯಾರೀಮಿನ ನಿವಾಸಿಗಳಿಗೆ ದೂತ ರನ್ನು ಕಳುಹಿಸಿ--ಫಿಲಿಷ್ಟಿಯರು ಕರ್ತನ ಮಂಜೂಷ ವನ್ನು ತಿರಿಗಿ ಕಳುಹಿಸಿದ್ದಾರೆ; ನೀವು ಇಳಿದು ಬಂದು ಅದನ್ನು ನಿಮ್ಮ ಬಳಿಗೆ ತಕ್ಕೊಂಡು ಹೋಗಿರಿ ಎಂದು ಹೇಳಿದರು.
- Numbers 1:51–53 ಅರಣ್ಯಕಾಂಡ 1:51–53ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು. ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು. ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದು ಕೊಳ್ಳಬೇಕು; ಹೀಗೆ ಇಸ್ರಾಯೇಲ್ ಮಕ್ಕಳ ಸಭೆಯ ಮೇಲೆ ಕೋಪಬಾರದಿರುವದು; ಲೇವಿಯರು ಸಾಕ್ಷಿಯ ಗುಡಾರವನ್ನು ಕಾಯುವವರಾಗಿರಬೇಕು.ಇಸ್ರಾಯೇಲ್ ಮಕ್ಕಳು ಹಾಗೆಯೇ ಮಾಡಿದರು. ಕರ್ತನು ಮೋಶೆಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರವೇ ಅವರು ಮಾಡಿದರು.
- Acts 5:11–14 ಅಪೊಸ್ತಲರ ಕೃತ್ಯಗಳು 5:11–14ಸರ್ವ ಸಭೆಗೂ ಇವುಗಳನ್ನು ಕೇಳಿದವರೆಲ್ಲರಿಗೂ ಮಹಾಭಯ ಉಂಟಾಯಿತು. ಅಪೊಸ್ತಲರ ಕೈಗಳಿಂದ ಅನೇಕ ಸೂಚಕ ಕಾರ್ಯಗಳೂ ಅದ್ಭುತಕಾರ್ಯಗಳೂ ಜನರ ಮಧ್ಯ ದಲ್ಲಿ ನಡೆದವು. (ಅವರೆಲ್ಲರೂ ಸೊಲೊಮೋನನ ದ್ವಾರಾಂಗಳದಲ್ಲಿ ಒಮ್ಮನಸ್ಸಿನಿಂದ ಇದ್ದರು.) ಮಿಕ್ಕಾದ ವರಲ್ಲಿ ಒಬ್ಬರಿಗೂ ಅವರ ಜೊತೆ ಸೇರುವದಕ್ಕೆ ಧೈರ್ಯ ವಿರಲಿಲ್ಲ; ಆದರೂ ಜನರು ಅವರನ್ನು ಹೊಗಳುತ್ತಿದ್ದರು. ವಿಶ್ವಾಸಿಗಳಾದ ಬಹಳ ಸ್ತ್ರೀ ಪುರುಷರ ಸಮೂಹದ ವರು ಕರ್ತನಲ್ಲಿ ಸೇರಿಕೊಂಡರು.
- 1 Chronicles 13:11–13 1 ಪೂರ್ವಕಾಲವೃತ್ತಾಂತ 13:11–13ಕರ್ತನು ಉಜ್ಜನನ್ನು ಹರಿದು ಬಿಟ್ಟದ್ದರಿಂದ ದಾವೀದನಿಗೆ ಮೆಚ್ಚಿಗೆಯಾಗ ಲಿಲ್ಲ. ಆದಕಾರಣ ಇಂದಿನ ವರೆಗೂ ಆ ಸ್ಥಳಕ್ಕೆ ಪೆರೆಚ್ ಉಜ್ಜ ಎಂದು ಹೆಸರುಂಟು. ದಾವೀದನು ಆ ದಿನ ಕರ್ತನಿಗೆ ಭಯಪಟ್ಟು--ದೇವರ ಮಂಜೂಷ ವನ್ನು ನನ್ನ ಮನೆಗೆ ತರಿಸುವದು ಹೇಗೆ ಅಂದನು. ಹಾಗೆಯೇ ದಾವೀದನು ಮಂಜೂಷವನ್ನು ದಾವೀ ದನ ಪಟ್ಟಣಕ್ಕೆ ತನ್ನ ಬಳಿಗೆ ಸೇರಿಸಿಕೊಳ್ಳದೆ ಗಿತ್ತಿಯ ನಾದ ಒಬೇದೆದೋಮನ ಮನೆಗೆ ಸೇರಿಸಿಬಿಟ್ಟನು.ದೇವರ ಮಂಜೂಷವು ಒಬೇದೆದೋಮನ ಮನೆ ಯವರ ಸಂಗಡ ಅವನ ಮನೆಯಲ್ಲಿ ಮೂರು ತಿಂಗಳು ಇದ್ದದರಿಂದ ಕರ್ತನು ಒಬೇದೆದೋಮನ ಮನೆ ಯನ್ನೂ ಅವನಿಗಿದ್ದದ್ದೆಲ್ಲವನ್ನೂ ಆಶೀರ್ವದಿಸಿದನು.
- Psalm 90:7 ಕೀರ್ತನೆಗಳು 90:7ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ.
- Numbers 16:26 ಅರಣ್ಯಕಾಂಡ 16:26ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.
- Numbers 32:13 ಅರಣ್ಯಕಾಂಡ 32:13ಹಾಗೆ ಕರ್ತನು ಇಸ್ರಾಯೇಲ್ಯರ ಮೇಲೆ ಕೋಪೋ ದ್ರೇಕಗೊಂಡದ್ದರಿಂದ ಆತನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದ ಸಮಸ್ತ ಸಂತತಿಯು ನಾಶವಾಗುವ ವರೆಗೆ ಅವರನ್ನು ಅರಣ್ಯದಲ್ಲಿ ನಾಲ್ವತ್ತು ವರುಷ ಅಲೆದಾಡು ವಂತೆ ಮಾಡಿದನು.