Numbers · chapter 17 · verse 2
Numbers 17:2 in Kannada
ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.
Neenu israayel makkala sangada maatanaadi avarinda avara pitrugala maneya prakaara, avara pradhaanarellara pitrugala maneya prakaara, ondondu kolannaagi hanneradu kolugalannu takkondu obbobbana hesarannu avanavana kolina mele bare.
Numbers 17:2 in English
- King James Version (KJV)
- Speak unto the children of Israel, and take of every one of them a rod according to the house of [their] fathers, of all their princes according to the house of their fathers twelve rods: write thou every man’s name upon his rod.
- World English Bible (WEB)
- “Speak to the children of Israel, and take rods from them, one for each fathers’ house, of all their princes according to their fathers’ houses, twelve rods. Write each man’s name on his rod.
- American Standard Version (ASV)
- Speak unto the children of Israel, and take of them rods, one for each fathers’ house, of all their princes according to their fathers’ houses, twelve rods: write thou every man’s name upon his rod.
- Bible in Basic English (BBE)
- Say to the children of Israel that they are to give you rods, one for every family, for every chief, the head of his father's house, making twelve rods; let every man's name be placed on his rod.
- Darby Translation (DBY)
- Speak unto the children of Israel, and take of them a staff, a staff for each father's house, of all their princes according to the houses of their fathers, twelve staves: thou shalt write each one's name upon his staff.
- Webster's Bible (WBS)
- Speak to the children of Israel, and take of every one of them a rod according to the house of [their] fathers, of all their princes according to the house of their fathers, twelve rods: write thou every man's name upon his rod.
- Young's Literal Translation (YLT)
- 'Speak unto the sons of Israel, and take from them each a rod, for a father's house, from all their princes, for the house of their fathers, twelve rods; the name of each thou dost write on his rod,
Read in context
- 1ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 2ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.
- 3ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
- 4ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.
Cross references
- Psalm 125:3 ಕೀರ್ತನೆಗಳು 125:3ನೀತಿವಂತರು ತಮ್ಮ ಕೈಗಳನ್ನು ಅನ್ಯಾಯಕ್ಕೆ ಚಾಚದ ಹಾಗೆ, ದುಷ್ಟನ ಕೋಲು ನೀತಿವಂತರ ಸ್ವಾಸ್ತ್ಯದ ಮೇಲೆ ನೆಲೆಯಾಗಿರುವದಿಲ್ಲ.
- Exodus 4:2 ವಿಮೋಚನಕಾಂಡ 4:2ಕರ್ತನು ಅವನಿಗೆ--ನಿನ್ನ ಕೈಯಲ್ಲಿರುವದೇನು ಅಂದದ್ದಕ್ಕೆ ಅವನು--ಕೋಲು ಅಂದನು.
- Exodus 4:17 ವಿಮೋಚನಕಾಂಡ 4:17ಈ ಕೋಲನ್ನು ನಿನ್ನ ಕೈಯಲ್ಲಿ ತಕ್ಕೊಳ್ಳಬೇಕು. ನೀನು ಇದರಿಂದಲೇ ಆ ಸೂಚಕಕಾರ್ಯಗಳನ್ನು ಮಾಡುವಿ ಅಂದನು.
- Genesis 49:10 ಆದಿಕಾಂಡ 49:10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
- Numbers 10:14–27 ಅರಣ್ಯಕಾಂಡ 10:14–27ಯೂದನ ಮಕ್ಕಳ ಪಾಳೆಯದ ಧ್ವಜವು ಅದರ ಸೈನ್ಯಗಳ ಪ್ರಕಾರ ಮೊದಲು ಹೊರಟಿತು. ಅವರ ಸೈನ್ಯದ ಮೇಲೆ ಅವ್ಮೆಾನಾದಾಬನ ಮಗನಾದ ನಹಶೋ ನನು ಇದ್ದನು. ಇಸ್ಸಾಕಾರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂವಾರನ ಮಗನಾದ ನೆತನೇಲನು ಇದ್ದನು. ಜೆಬುಲೂನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಹೇಲೋನನ ಮಗನಾದ ಎಲೀಯಾಬನು ಇದ್ದನು. ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ ಮೆರಾರೀಯ ಮಕ್ಕಳೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು. ರೂಬೇನನ ಪಾಳೆಯದ ಧ್ವಜವು ಅವರ ಸೈನ್ಯ ಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಶೆದೇಯೂರನ ಮಗನಾದ ಎಲೀಚೂರನು ಇದ್ದನು. ಸಿಮೆಯೋನನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಇದ್ದನು. ಗಾದನ ಮಕ್ಕಳ ಗೋತ್ರದ ಸೈನ್ಯದ ಮೇಲೆ ದೆಗೂವೇಲನ ಮಗನಾದ ಎಲ್ಯಾಸಾಫನು ಇದ್ದನು. ಪರಿಶುದ್ಧ ಸ್ಥಳವನ್ನು ಹೊರುವ ಕೆಹಾತ್ಯರು ಹೊರಟರು; ಇವರು ಬರುವಷ್ಟರೊಳಗೆ ಅವರು ಗುಡಾರವನ್ನು ನಿಲ್ಲಿಸಿದರು. ಎಫ್ರಾಯಾಮಿನ ಮಕ್ಕಳ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಹೊರಟಿತು; ಅವರ ಸೈನ್ಯದ ಮೇಲೆ ಅವ್ಮೆಾಹೂದನ ಮಗನಾದ ಎಲೀಷಾಮನು ಇದ್ದನು. ಮನಸ್ಸೆಯ ಮಕ್ಕಳ ಗೋತ್ರದ ಮೇಲೆ ಪೆದಾಚೂರನ ಮಗನಾದ ಗವ್ಮೆಾಯೇಲನು ಇದ್ದನು. ಬೆನ್ಯಾವಿಾನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಗಿದ್ಯೋನಿಯ ಮಗನಾದ ಅಬೀದಾನನು ಇದ್ದನು. ದಾನನ ಮಕ್ಕಳ ಪಾಳೆಯದ ಧ್ವಜವು ಸಮಸ್ತ ಪಾಳೆಯಗಳ ಹಿಂದೆ ಅವರ ಸೈನ್ಯಗಳ ಪ್ರಕಾರ ಹೊರಟಿತು. ಅವನ ಸೈನ್ಯದ ಮೇಲೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಇದ್ದನು. ಆಶೇರನ ಮಕ್ಕಳ ಗೋತ್ರದ ಸೈನ್ಯದ ಮೇಲೆ ಒಕ್ರಾನನ ಮಗ ನಾದ ಪಗೀಯೇಲನು ಇದ್ದನು. ನಫ್ತಾಲಿಯ ಮಕ್ಕಳ ಗೋತ್ರದ ಸೈನ್ಯದ ಮೇಲೆ ಏನಾನ ಮಗನಾದ ಅಹೀರನು ಇದ್ದನು.
- Psalm 110:2 ಕೀರ್ತನೆಗಳು 110:2ನಿನ್ನ ಬಲಕ್ಕಾಗಿ ಚೀಯೋ ನಿನಿಂದ ಕರ್ತನು ದಂಡವನ್ನು ಕಳುಹಿಸುವನು; ನಿನ್ನ ಶತ್ರುಗಳ ಮಧ್ಯದಲ್ಲಿ ದೊರೆತನಮಾಡು.
- Ezekiel 21:13 ಯೆಹೆಜ್ಕೇಲನು 21:13ಇದು ಒಂದು ಶೋಧನೆ; ಕತ್ತಿಯು ತಿರಸ್ಕರಿಸಲ್ಪಟ್ಟಿದ್ದೇ; ಕೋಲು ಸಹ ತಿರಸ್ಕಾರವಾದರೆ ಗತಿಯೇನು? ಅದು ಇನ್ನು ಆಗದು ಎಂದು ದೇವರಾದ ಕರ್ತನು ಹೇಳುತ್ತಾನೆ.
- Ezekiel 21:10 ಯೆಹೆಜ್ಕೇಲನು 21:10ಅದು ಕೊಂದೇ ಕೊಲ್ಲುವ ಹಾಗೆ ಹದಮಾಡಲ್ಪಟ್ಟಿದೆ; ಥಳಥಳಿಸುವ ಹಾಗೆ ಮಸೆಯಲ್ಪಟ್ಟಿದೆ; ಹಾಗಾದರೆ ನಾವು ಸಂತೋಷಪಡಬಹುದೋ? ನನ್ನ ಮಗನ ಕೋಲು ಪ್ರತಿಯೊಂದು ಮರವನ್ನು ತಿರಸ್ಕಾರ ಮಾಡು ತ್ತದೆ.
- Numbers 2:3–30 ಅರಣ್ಯಕಾಂಡ 2:3–30ಪೂರ್ವ ದಿಕ್ಕಿನಲ್ಲಿ ಸೂರ್ಯೋದಯದ ಕಡೆಗೆ ಇಳುಕೊಳ್ಳುವವರು ಅವರವರ ಸೈನ್ಯಗಳ ಪ್ರಕಾರ ಯೆಹೂದನ ದಂಡಿನ ಧ್ವಜವು; ಯೆಹೂದನ ಮಕ್ಕಳಿಗೆ ಅವ್ಮೆಾನಾದಾಬನ ಮಗನಾದ ನಹಶೋನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಎಪ್ಪತ್ತನಾಲ್ಕು ಸಾವಿರದ ಆರುನೂರು. ಅವನ ಬಳಿ ಯಲ್ಲಿ ಇಳುಕೊಳ್ಳುವವರು ಇಸ್ಸಾಕಾರನ ಗೋತ್ರವು; ಇಸ್ಸಾಕಾರನ ಮಕ್ಕಳಿಗೆ ಚೂವಾರನ ಮಗನಾದ ನೆತನೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪ ಟ್ಟವರೂ ಐವತ್ತು ನಾಲ್ಕುಸಾವಿರದ ನಾಲ್ಕುನೂರು. ಜೆಬುಲೂನನ ಮಕ್ಕಳಿಗೆ ಹೇಲೋನನ ಮಗನಾದ ಎಲೀಯಾಬನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೇಳುಸಾವಿರದ ನಾಲ್ಕುನೂರು. ಯೆಹೂದನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರ ಲಕ್ಷದ ಎಂಭತ್ತಾರು ಸಾವಿರದ ನಾಲ್ಕುನೂರು. ಅವರು ಮೊದಲು ಹೊರಡತಕ್ಕವರು. ರೂಬೇನನ ಪಾಳೆಯದ ಧ್ವಜವು ಅವರವರ ಸೈನ್ಯಗಳ ಪ್ರಕಾರ ತೆಂಕಣದಲ್ಲಿರುವದು; ರೂಬೇನನ ಮಕ್ಕಳಿಗೆ ಶೆದೇಯೂರನ ಮಗನಾದ ಎಲೀಚೂರನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತಾರು ಸಾವಿರದ ಐದುನೂರು. ಅವನ ಬಳಿ ಯಲ್ಲಿ ಇಳುಕೊಳ್ಳುವವರು ಸಿಮೆಯೋನನ ಗೋತ್ರ ದವರು; ಸಿಮೆಯೋನನ ಮಕ್ಕಳಿಗೆ ಚೂರೀಷದ್ದೈಯನ ಮಗನಾದ ಶೆಲುವಿಾಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತೊಂಭತ್ತು ಸಾವಿರದ ಮುನ್ನೂರು. ತರುವಾಯ ಗಾದನ ಗೋತ್ರವು: ಗಾದನ ಮಕ್ಕಳಿಗೆ ರೆಗೂವೇಲನ ಮಗ ನಾದ ಎಲ್ಯಾಸಾಫನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೈದು ಸಾವಿರದ ಆರುನೂರ ಐವತ್ತು. ರೂಬೇನನ ಪಾಳೆಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರವರ ಸೈನ್ಯಗಳ ಪ್ರಕಾರ ಲಕ್ಷದ ಐವತ್ತೊಂದು ಸಾವಿರದ ನಾನೂರಐವತ್ತು; ಅವರು ಎರಡನೆಯದಾಗಿ ಹೊರಡತಕ್ಕದ್ದು. ತರುವಾಯ ಸಭೆಯ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳುಕೊಳ್ಳುವ ಪ್ರಕಾರವೇ ತಮ್ಮ ತಮ್ಮ ಕಡೆ ಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು. ಎಫ್ರಾಯಾಮಿನವರ ಪಾಳೆಯದ ಧ್ವಜವು ಅವರ ಸೈನ್ಯಗಳ ಪ್ರಕಾರ ಪಶ್ಚಿಮದಲ್ಲಿರುವದು; ಎಫ್ರಾ ಯಾಮನ ಮಕ್ಕಳಿಗೆ ಅವ್ಮೆಾಹೂದನ ಮಗನಾದ ಎಲೀಷಾಮಾನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತು ಸಾವಿರದ ಐದು ನೂರು. ಅವನ ಬಳಿಯಲ್ಲಿ ಮನಸ್ಸೆ ಗೋತ್ರವು; ಮನಸ್ಸೆ ಮಕ್ಕಳಿಗೆ ಪೆದಾಚೂರನ ಮಗನಾದ ಗವ್ಲೆಾಯೇಲನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮೂವತ್ತೆರಡು ಸಾವಿರದ ಇನ್ನೂರು. ತರುವಾಯ ಬೆನ್ಯಾವಿಾನನ ಗೋತ್ರವು; ಬೆನ್ಯಾವಿಾನನ ಮಕ್ಕಳಿಗೆ ಗಿದ್ಯೋನಿಯ ಮಗನಾದ ಅಬೀದಾನನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಮುವತ್ತೈದು ಸಾವಿರದ ನಾಲ್ಕುನೂರು. ಎಫ್ರಾಯಾಮನ ಪಾಳೆ ಯದಲ್ಲಿ ಎಣಿಸಲ್ಪಟ್ಟವರೆಲ್ಲರೂ ಅವರ ಸೈನ್ಯಗಳ ಪ್ರಕಾರವಾಗಿ ಲಕ್ಷದ ಎಂಟುಸಾವಿರದ ನೂರು. ಇವರು ಮೂರನೆಯವರಾಗಿ ಹೊರಡತಕ್ಕವರು. ದಾನನ ದಂಡಿನ ಧ್ವಜವು ಅವರವರ ಸೈನ್ಯಗಳ ಪ್ರಕಾರವಾಗಿ ಉತ್ತರದಲ್ಲಿರುವದು. ದಾನನ ಮಕ್ಕಳಿಗೆ ಅವ್ಮೆಾಷದ್ದೈಯನ ಮಗನಾದ ಅಹೀಗೆಜರನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಅರವತ್ತೆರಡು ಸಾವಿರದ ಏಳು ನೂರು. ಅವನ ಬಳಿಯಲ್ಲಿ ಇಳುಕೊಳ್ಳುವವರು ಆಶೇರನ ಗೋತ್ರ ದವರು; ಆಶೇರನ ಮಕ್ಕಳಿಗೆ ಒಕ್ರಾನನ ಮಗನಾದ ಪಗೀಯೇಲನು ಸೈನ್ಯಾಧಿಪತಿ; ಅವನ ಸೈನ್ಯವೂ ಎಣಿಸಲ್ಪಟ್ಟವರೂ ನಲವತ್ತೊಂದು ಸಾವಿರದ ಐದು ನೂರು. ತರುವಾಯ ನಫ್ತಾಲಿ ಗೋತ್ರದವರು; ನಫ್ತಾಲಿ ಮಕ್ಕಳಿಗೆ ಏನಾನನ ಮಗನಾದ ಅಹೀರನು ಸೈನ್ಯಾಧಿಪತಿ. ಅವನ ಸೈನ್ಯವೂ ಎಣಿಸಲ್ಪಟ್ಟವರೂ ಐವತ್ತಮೂರು ಸಾವಿರದ ನಾಲ್ಕುನೂರು.
- Ezekiel 19:14 ಯೆಹೆಜ್ಕೇಲನು 19:14ಅದರ ಕೊಂಬೆಗಳ ಬಳ್ಳಿಗಳೊಳಗಿಂದ ಬೆಂಕಿಯು ಹೊರಟು ಅದರಲ್ಲಿ ಫಲವನ್ನು ತಿಂದು ಬಿಟ್ಟಿದೆ; ಅದರಲ್ಲಿ ಆಳುವದಕ್ಕೆ ರಾಜದಂಡಕ್ಕಾಗಿ ತಕ್ಕದಾದ ಬಲವುಳ್ಳ ಬಳ್ಳಿಯು ಈಗ ಇಲ್ಲ; ಇದು ಪ್ರಲಾಪವಾಗಿದೆ; ಪ್ರಲಾಪಕ್ಕಾಗಿಯೇ ಇದೆ.
- Ezekiel 37:16–20 ಯೆಹೆಜ್ಕೇಲನು 37:16–20ಇದಾದ ಮೇಲೆ ಮನುಷ್ಯಪುತ್ರನೇ, ನೀನು ಒಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೆಹೂದನ ಮತ್ತು ಅವನ ಜೊತೆಗಾರರಾದ ಇಸ್ರಾಯೇಲಿನ ಮಕ್ಕಳದು ಎಂದು ಬರೆದಿಡು. ಆಮೇಲೆ ಮತ್ತೊಂದು ಕೋಲನ್ನು ತೆಗೆದುಕೊಂಡು ಅದರ ಮೇಲೆ ಯೋಸೇಫನಿಗೂ ಎಫ್ರಾಯಾಮಿಗೂ ಅವನ ಜೊತೆ ಗಾರರಾದ ಇಸ್ರಾಯೇಲನ ಮನೆತನದವರೆಲ್ಲರಿಗೂ ಇರುವ ಕೋಲು ಎಂದು ಬರೆದಿಡು. ಆ ಒಂದೊಂ ದನ್ನು ಒಂದೇ ಕೋಲಾಗುವ ಹಾಗೆ ಜೋಡಿಸು; ಅವು ಒಂದಾಗಿ ನಿನ್ನ ಕೈಸೇರುವವು. ನಿನ್ನ ಜನರ ಮಕ್ಕಳು ಮಾತನಾಡಿ ಯಾವಾಗ ಹೇಳುವರೋ ಆಗ ಇವುಗಳು--ಇದು ನಿನಗೆ ಏನು, ಏನೆಂದು ನೀನು ತೋರಿಸುವದಿಲ್ಲವೇ ಅಂದಾಗ ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು; ನೀನು ಬರೆದ ಆ ಕೋಲುಗಳನ್ನು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿರುವವು.
- Micah 7:14 ಮೀಕ 7:14ನಿನ್ನ ಜನರನ್ನೂ ಏಕಾಂತವಾಗಿ ಅಡವಿಯಲ್ಲಿ ಕರ್ಮೆಲಿನ ನಡುವೆ ವಾಸವಾಗಿರುವ ನಿನ್ನ ಬಾಧ್ಯತೆಯ ಮಂದೆ ಯನ್ನೂ ನಿನ್ನ ಕೋಲಿನಿಂದ ಮೇಯಿಸು; ಅವರು ಪೂರ್ವದ ದಿವಸಗಳಲ್ಲಾದ ಹಾಗೆ ಬಾಷಾನಿನಲ್ಲಿಯೂ ಗಿಲ್ಯಾದಿನಲ್ಲಿಯೂ ಮೇಯಲಿ.
Original words (Hebrew)
- Speak · H1696דָבַר dâbar
- children · H1121בֵּן bên
- Israel · H3478יִשְׂרָאֵל Yisrâʼêl
- take · H3947לָקַח lâqach
- rod · H4294מַטֶּה maṭṭeh
- house · H1004בַּיִת bayith
- fathers · H1אָב ʼâb
- princes · H5387נָשִׂיא nâsîyʼ
- house · H1004בַּיִת bayith
- fathers · H1אָב ʼâb
- twelve · H8147שְׁנַיִם shᵉnayim
- rods · H4294מַטֶּה maṭṭeh
- write · H3789כָּתַב kâthab
- man’s · H376אִישׁ ʼîysh
- name · H8034שֵׁם shêm
- rod · H4294מַטֶּה maṭṭeh