Numbers · chapter 17 · verse 3
Numbers 17:3 in Kannada
ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
Aaronana hesarannu leviya kolina mele bareyabeku. Avara pitrugala maneya mukhyasthanige ondu kolu irabeku.
Numbers 17:3 in English
- King James Version (KJV)
- And thou shalt write Aaron’s name upon the rod of Levi: for one rod [shall be] for the head of the house of their fathers.
- World English Bible (WEB)
- You shall write Aaron’s name on Levi’s rod. There shall be one rod for each head of their fathers’ houses.
- American Standard Version (ASV)
- And thou shalt write Aaron’s name upon the rod of Levi; for there shall be one rod for each head of their fathers’ houses.
- Bible in Basic English (BBE)
- And let Aaron's name be placed on the rod of Levi: for there is to be one rod for the head of every family.
- Darby Translation (DBY)
- And Aaron's name shalt thou write upon the staff of Levi; for one staff shall be for [each] head of their fathers' houses.
- Webster's Bible (WBS)
- And thou shalt write Aaron's name upon the rod of Levi: for one rod [shall be] for the head of the house of their fathers.
- Young's Literal Translation (YLT)
- and Aaron's name thou dost write on the tribe of Levi; for one rod [is] for the head of their fathers' house:
Read in context
- 1ಕರ್ತನು ಮೋಶೆಯ ಸಂಗಡ ಮಾತ ನಾಡಿ--
- 2ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.
- 3ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
- 4ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.
- 5ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
Cross references
- Numbers 18:7 ಅರಣ್ಯಕಾಂಡ 18:7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Numbers 3:2–3 ಅರಣ್ಯಕಾಂಡ 3:2–3ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು. ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು.
- Exodus 6:16 ವಿಮೋಚನಕಾಂಡ 6:16ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು.
- Numbers 18:1 ಅರಣ್ಯಕಾಂಡ 18:1ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.
- Exodus 6:20 ವಿಮೋಚನಕಾಂಡ 6:20ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು.