Numbers · chapter 17 · verse 4
Numbers 17:4 in Kannada
ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.
Avugalannu sabheya gudaaradalli naanu nimma sangada sandhisuva saakshiya vidhigala munde idabeku.
Numbers 17:4 in English
- King James Version (KJV)
- And thou shalt lay them up in the tabernacle of the congregation before the testimony, where I will meet with you.
- World English Bible (WEB)
- You shall lay them up in the Tent of Meeting before the covenant, where I meet with you.
- American Standard Version (ASV)
- And thou shalt lay them up in the tent of meeting before the testimony, where I meet with you.
- Bible in Basic English (BBE)
- And let them be stored up in the Tent of meeting, in front of the ark of witness where I come to you.
- Darby Translation (DBY)
- And thou shalt lay them up in the tent of meeting before the testimony, where I meet with you.
- Webster's Bible (WBS)
- And thou shalt lay them in the tabernacle of the congregation before the testimony, where I will meet with you.
- Young's Literal Translation (YLT)
- and thou hast placed them in the tent of meeting, before the testimony, where I meet with you.
Read in context
- 2ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.
- 3ಆರೋನನ ಹೆಸರನ್ನು ಲೇವಿಯ ಕೋಲಿನ ಮೇಲೆ ಬರೆಯಬೇಕು. ಅವರ ಪಿತೃಗಳ ಮನೆಯ ಮುಖ್ಯಸ್ಥನಿಗೆ ಒಂದು ಕೋಲು ಇರಬೇಕು.
- 4ಅವುಗಳನ್ನು ಸಭೆಯ ಗುಡಾರದಲ್ಲಿ ನಾನು ನಿಮ್ಮ ಸಂಗಡ ಸಂಧಿಸುವ ಸಾಕ್ಷಿಯ ವಿಧಿಗಳ ಮುಂದೆ ಇಡಬೇಕು.
- 5ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
- 6ಹಾಗೆಯೇ ಮೋಶೆಯು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.
Cross references
- Exodus 30:36 ವಿಮೋಚನಕಾಂಡ 30:36ಅದರಲ್ಲಿ ಸ್ವಲ್ಪ ಪುಡಿಮಾಡಿ ಸಭೆಯ ಗುಡಾರ ದಲ್ಲಿ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಸಾಕ್ಷಿ ಹಲಗೆಗಳ ಮುಂದೆ ಇಡು. ಅದು ನಿಮಗೆ ಅತಿಪರಿಶುದ್ಧ ವಾಗಿರಲಿ.
- Exodus 29:42–43 ವಿಮೋಚನಕಾಂಡ 29:42–43ಇದು ತಲತಲಾಂತರಗಳಲ್ಲಿಯೂ ನಿತ್ಯಕ್ಕೂ ಸಭೆಯ ಗುಡಾರದ ಮುಂದೆ ಕರ್ತನ ಸನ್ನಿಧಿಯಲ್ಲಿ ನಾನು ನಿಮ್ಮ ಸಂಗಡ ಮಾತನಾಡುವದಕ್ಕೆ ಸಂಧಿಸುವಲ್ಲಿ ಇದೇ ನಿತ್ಯವಾದ ದಹನಬಲಿಯಾಗಿರುವದು. ಅಲ್ಲಿ ನಾನು ಇಸ್ರಾಯೇಲ್ ಮಕ್ಕಳನ್ನು ಸಂಧಿಸುವೆನು. ಗುಡಾರವು ನನ್ನ ಮಹಿಮೆಯಿಂದ ಪವಿತ್ರವಾಗುವದು.
- Exodus 25:16–22 ವಿಮೋಚನಕಾಂಡ 25:16–22ನಾನು ನಿನಗೆ ಕೊಡುವ ಸಾಕ್ಷಿಯ ಹಲಗೆ ಗಳನ್ನು ಮಂಜೂಷದಲ್ಲಿ ಇಡಬೇಕು. ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರುವ ಕರುಣಾಸನವನ್ನು ಶುದ್ಧ ಬಂಗಾರದಿಂದ ಮಾಡಬೇಕು. ಬಂಗಾರದಿಂದ ಎರಡು ಕೆರೂಬಿಗಳನ್ನು ನಕ್ಷೆಯ ಕೆಲಸದಿಂದ ಕರುಣಾ ಸನದ ಎರಡು ಬದಿಗಳಲ್ಲಿ ಮಾಡಿಸಬೇಕು. ಈ ಬದಿಯಲ್ಲಿ ಒಂದು ಕೆರೂಬಿಯನ್ನೂ ಆ ಬದಿಯಲ್ಲಿ ಮತ್ತೊಂದು ಕೆರೂಬಿಯನ್ನೂ ಹೀಗೆ ಕರುಣಾಸನದ ಮೇಲೆಯೇ ಎರಡೂ ಬದಿಗಳಲ್ಲಿ ಮಾಡಬೇಕು. ಆ ಕೆರೂಬಿಗಳು ತಮ್ಮ ರೆಕ್ಕೆಗಳನ್ನು ಮೇಲಕ್ಕೆ ಚಾಚಿದವುಗ ಳಾಗಿಯೂ ರೆಕ್ಕೆಗಳಿಂದ ಕರುಣಾಸನವನ್ನು ಮುಚ್ಚುವವು ಗಳಾಗಿಯೂ ಒಂದರ ಮುಖವನ್ನು ಒಂದು ನೋಡು ವವುಗಳಾಗಿಯೂ ಇರಬೇಕು. ಕೆರೂಬಿಗಳ ಮುಖಗಳು ಕರುಣಾಸನದ ಕಡೆಗೆ ತಿರುಗಿರಬೇಕು. ಕರುಣಾಸನ ವನ್ನು ಮಂಜೂಷದ ಮೇಲೆ ಇಡಬೇಕು ಮತ್ತು ನೀನು ಮಂಜೂಷದಲ್ಲಿ ನಾನು ನಿನಗೆ ಕೊಡುವ ಸಾಕ್ಷಿ ಹಲಗೆಗಳನ್ನು ಇಡಬೇಕು. ನಾನು ಅಲ್ಲಿ ನಿನ್ನನ್ನು ಸಂಧಿಸಿ ಕರುಣಾಸನದ ಮೇಲಿನಿಂದ ಮಂಜೂಷದ ಮೇಲಿರುವ ಎರಡು ಕೆರೂಬಿಗಳ ಮಧ್ಯದಿಂದ ಇಸ್ರಾಯೇಲ್ ಮಕ್ಕಳ ವಿಷಯದಲ್ಲಿ ಆಜ್ಞಾಪಿಸುವವು ಗಳನ್ನೆಲ್ಲಾ ನಿನಗೆ ತಿಳಿಸುವೆನು.
- Exodus 30:6 ವಿಮೋಚನಕಾಂಡ 30:6ಅದನ್ನು ಸಾಕ್ಷಿ ಹಲಗೆಗಳಿದ್ದ ಮಂಜೂಷದ ಮುಂದೆ ಇರುವ ತೆರೆಯ ಮುಂದೆಯೂ ನಾನು ನಿನ್ನನ್ನು ಸಂಧಿಸುವ ಸ್ಥಳದಲ್ಲಿ ಇರುವ ಮಂಜೂಷದ ಮೇಲಿನ ಕರುಣಾ ಸನದ ಮುಂದೆಯೂ ಇಡಬೇಕು.
- Numbers 17:7 ಅರಣ್ಯಕಾಂಡ 17:7ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.