Skip to content
ThuthiThuthiThuthi
Numbers · chapter 17 · verse 7

Numbers 17:7 in Kannada

ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.

Aaga mosheyu aa kolugalannu saakshiya gudaara dolage kartana sammukhadalli ittanu.

Numbers 17:7 in English

King James Version (KJV)
And Moses laid up the rods before the LORD in the tabernacle of witness.
World English Bible (WEB)
Moses laid up the rods before the LORD in the Tent of the Testimony.
American Standard Version (ASV)
And Moses laid up the rods before Jehovah in the tent of the testimony.
Bible in Basic English (BBE)
And Moses put the rods before the Lord in the Tent of witness.
Darby Translation (DBY)
And Moses laid the staves before Jehovah in the tent of the testimony.
Webster's Bible (WBS)
And Moses laid the rods before the LORD in the tabernacle of witness.
Young's Literal Translation (YLT)
and Moses placeth the rods before Jehovah, in the tent of the testimony.

Read in context

  1. 5ಆಗ ಏನಾಗುವ ದಂದರೆ, ನಾನು ಯಾವನನ್ನು ಆದುಕೊಳ್ಳುತ್ತೇನೋ ಆ ಮನುಷ್ಯನ ಕೋಲು ಚಿಗುರುವದು. ಹೀಗೆ ಇಸ್ರಾ ಯೇಲ್‌ ಮಕ್ಕಳು ನಿಮಗೆ ವಿರೋಧವಾಗಿ ಗುಣುಗುಟ್ಟು ವದನ್ನು ನಾನು ನಿಲ್ಲಿಸಿಬಿಡುವೆನು ಅಂದನು.
  2. 6ಹಾಗೆಯೇ ಮೋಶೆಯು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.
  3. 7ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.
  4. 8ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
  5. 9ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.
Read all of Numbers 17

Cross references

Original words (Hebrew)

Numbers 17:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.