Skip to content
ThuthiThuthiThuthi
Numbers · chapter 17 · verse 8

Numbers 17:8 in Kannada

ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.

Maru divasadalli aadaddenandare, mosheyu saakshee gudaaradolege praveshisuvaaga igo, levi maneya kolaagidda aaronana kolu chiguri moggubittu hoovu arali baadaami hannugalannu phalisittu.

Numbers 17:8 in English

King James Version (KJV)
And it came to pass, that on the morrow Moses went into the tabernacle of witness; and, behold, the rod of Aaron for the house of Levi was budded, and brought forth buds, and bloomed blossoms, and yielded almonds.
World English Bible (WEB)
On the next day, Moses went into the Tent of the Testimony; and behold, Aaron’s rod for the house of Levi had sprouted, budded, produced blossoms, and bore ripe almonds.
American Standard Version (ASV)
And it came to pass on the morrow, that Moses went into the tent of the testimony; and, behold, the rod of Aaron for the house of Levi was budded, and put forth buds, and produced blossoms, and bare ripe almonds.
Bible in Basic English (BBE)
Now on the day after, Moses went into the Tent of witness; and he saw that Aaron's rod, the rod of the house of Levi, had put out buds, and was covered with buds and flowers and fruit.
Darby Translation (DBY)
And it came to pass, when on the morrow Moses went into the tent of the testimony, behold, the staff of Aaron for the house of Levi had budded, and brought forth buds, and bloomed blossoms, and ripened almonds.
Webster's Bible (WBS)
And it came to pass, that on the morrow Moses went into the tabernacle of witness; and behold, the rod of Aaron for the house of Levi had budded, and brought forth buds, and bloomed blossoms, and yielded almonds.
Young's Literal Translation (YLT)
And it cometh to pass, on the morrow, that Moses goeth in unto the tent of the testimony, and lo, the rod of Aaron hath flourished for the house of Levi, and is bringing out flourishing, and doth blossom blossoms, and doth produce almonds;

Read in context

  1. 6ಹಾಗೆಯೇ ಮೋಶೆಯು ಇಸ್ರಾಯೇಲ್‌ ಮಕ್ಕಳ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಮನೆಗಳ ಪ್ರಕಾರ ಒಬ್ಬೊಬ್ಬ ಪ್ರಧಾನಿ ಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.
  2. 7ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.
  3. 8ಮರು ದಿವಸದಲ್ಲಿ ಆದದ್ದೇನಂದರೆ, ಮೋಶೆಯು ಸಾಕ್ಷೀ ಗುಡಾರದೊಳೆಗೆ ಪ್ರವೇಶಿಸುವಾಗ ಇಗೋ, ಲೇವಿ ಮನೆಯ ಕೋಲಾಗಿದ್ದ ಆರೋನನ ಕೋಲು ಚಿಗುರಿ ಮೊಗ್ಗುಬಿಟ್ಟು ಹೂವು ಅರಳಿ ಬಾದಾಮಿ ಹಣ್ಣುಗಳನ್ನು ಫಲಿಸಿತ್ತು.
  4. 9ಆಗ ಮೋಶೆಯು ಎಲ್ಲಾ ಕೋಲುಗಳನ್ನು ಕರ್ತನ ಸನ್ನಿಧಿಯಿಂದ ಇಸ್ರಾಯೇಲ್‌ ಮಕ್ಕಳೆಲ್ಲರಿಗೆ ತೋರಿಸುವದಕ್ಕಾಗಿ ಹೊರಗೆ ತಂದನು. ಆಗ ಅವರು ನೋಡಿ ತಮ್ಮ ತಮ್ಮ ಕೋಲನ್ನು ತೆಗೆದುಕೊಂಡರು.
  5. 10ತರುವಾಯ ಕರ್ತನು ಮೋಶೆಗೆ--ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಸಾಕ್ಷಿಯ ವಿಧಿಗಳ ಮುಂದೆ ತಿರಿಗಿ ಇಡು. ಹೀಗೆ ಅವರು ಸಾಯದ ಹಾಗೆ ನನ್ನ ಮುಂದೆ ಗುಣು ಗುಟ್ಟುವದನ್ನು ನನ್ನಿಂದ ನೀನು ಸಂಪೂರ್ಣವಾಗಿ ತೆಗೆದು ಬಿಡಬೇಕು ಅಂದನು.
Read all of Numbers 17

Cross references

Original words (Hebrew)

Numbers 17:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.