Numbers · chapter 18 · verse 12
Numbers 18:12 in Kannada
ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ.
Uttamavaada ellaa enneyoo draakshaarasavoo godhiyoo avaru kartanige koduva avugala prathama phalagalannoo ninage kottiddene.
Numbers 18:12 in English
- King James Version (KJV)
- All the best of the oil, and all the best of the wine, and of the wheat, the firstfruits of them which they shall offer unto the LORD, them have I given thee.
- World English Bible (WEB)
- “I have given to you all the best of the oil, all the best of the vintage, and of the grain, the first fruits of them which they give to the LORD.
- American Standard Version (ASV)
- All the best of the oil, and all the best of the vintage, and of the grain, the first-fruits of them which they give unto Jehovah, to thee have I given them.
- Bible in Basic English (BBE)
- All the best of the oil and the wine and the grain, the first-fruits of them which they give to the Lord, to you have I given them.
- Darby Translation (DBY)
- All the best of the oil, and all the best of the new wine, and of the wheat, the firstfruits of them which they give to Jehovah, have I given thee.
- Webster's Bible (WBS)
- All the best of the oil, and all the best of the wine, and of the wheat, the first-fruits of them which they shall offer to the LORD, them have I given to thee.
- Young's Literal Translation (YLT)
- all the best of the oil, and all the best of the new wine, and wheat — their first -[fruits] which they give to Jehovah — to thee I have given them.
Read in context
- 10ನೀನು ಅದನ್ನು ಪರಿಶುದ್ಧ ಸ್ಥಳದಲ್ಲಿ ತಿನ್ನಬೇಕು; ಎಲ್ಲಾ ಗಂಡಸರು ಅದನ್ನು ತಿನ್ನಬೇಕು. ಅದು ನಿನಗೆ ಪರಿಶುದ್ಧವಾಗಿರುವದು.
- 11ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು.
- 12ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ.
- 13ಅವರು ಕರ್ತನಿಗೆ ತರುವ ದೇಶದ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನ್ನು ಅದನ್ನು ತಿನ್ನಬಹುದು.
- 14ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು.
Cross references
- Exodus 23:19 ವಿಮೋಚನಕಾಂಡ 23:19ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
- Deuteronomy 18:4 ಧರ್ಮೋಪದೇಶಕಾಂಡ 18:4ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.
- Exodus 34:26 ವಿಮೋಚನಕಾಂಡ 34:26ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿಮ್ಮ ದೇವರಾದ ಕರ್ತನ ಮನೆಗೆ ತರ ಬೇಕು. ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು ಎಂದು ಹೇಳಿದನು.
- Deuteronomy 26:2 ಧರ್ಮೋಪದೇಶಕಾಂಡ 26:2ನಿನ್ನ ದೇವರಾದ ಕರ್ತನು ನಿನಗೆ ಕೊಡುವ ನಿನ್ನ ದೇಶದಿಂದ ನೀನು ತರತಕ್ಕ ಭೂಮಿಯ ಎಲ್ಲಾ ಹುಟ್ಟುವಳಿಯ ಪ್ರಥಮ ಫಲವನ್ನು ಪುಟ್ಟಿಯ ಲ್ಲಿಟ್ಟು ನಿನ್ನ ದೇವರಾದ ಕರ್ತನು ತನ್ನ ಹೆಸರನ್ನು ಸ್ಥಾಪಿಸುವದಕ್ಕೆ ಆದುಕೊಳ್ಳುವ ಸ್ಥಳಕ್ಕೆ ತಕ್ಕೊಂಡು ಹೋಗಬೇಕು.
- Exodus 22:29 ವಿಮೋಚನಕಾಂಡ 22:29ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
- Leviticus 2:14 ಯಾಜಕಕಾಂಡ 2:14ನೀನು ನಿನ್ನ ಪ್ರಥಮ ಫಲಗಳ ಆಹಾರ ಸಮ ರ್ಪಣೆಯನ್ನು ಕರ್ತನಿಗೆ ಮಾಡಿದರೆ ನಿನ್ನ ಪ್ರಥಮ ಫಲದ ಆಹಾರ ಕಾಣಿಕೆಯನ್ನು ಬೆಂಕಿಯಿಂದ ಸುಟ್ಟ ಕಾಳಿನ ಹಸಿರು ತೆನೆಗಳನ್ನೂ ಅಲ್ಲದೆ ತುಂಬಿದ ತೆನೆ ಗಳಿಂದ ಬಡಿದ ಒಣಗಿದ ಕಾಳುಗಳನ್ನೂ ಸಮರ್ಪಿಸ ಬೇಕು.
- Nehemiah 10:35–37 ನೆಹೆಮೀಯ 10:35–37ಕರ್ತನ ಆಲಯಕ್ಕೆ ಪ್ರತಿ ವರುಷದಲ್ಲಿಯೂ ನಮ್ಮ ಭೂಮಿಯ ಪ್ರಥಮ ಫಲಗಳನ್ನೂ ಎಲ್ಲಾ ಮರಗಳ ಸಕಲ ಫಲಗಳಿಂದ ಪ್ರಥಮ ಫಲಗಳನ್ನೂ ತರುವದಕ್ಕೂ; ನ್ಯಾಯಪ್ರಮಾಣದಲ್ಲಿ ಬರೆದಿರುವ ಹಾಗೆ ನಮ್ಮ ಕುಮಾರರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದ ವುಗಳನ್ನು ದನಗಳಲ್ಲಿಯೂ ಮಂದೆಗಳಲ್ಲಿಯೂ ಚೊಚ್ಚ ಲಾದವುಗಳನ್ನು ದೇವರ ಆಲಯಕ್ಕೆ ಸೇವಿಸುವ ಯಾಜ ಕರ ಬಳಿಗೆ ತರುವೆವು; ನಮ್ಮ ಹಿಟ್ಟಿನಲ್ಲಿ ಮೊದಲಿನ ಪಾಲನ್ನೂ ನಮ್ಮ ಕಾಣಿಕೆಗಳನ್ನೂ ಸಕಲ ಮರಗಳ ಫಲವನ್ನೂ ದ್ರಾಕ್ಷಾ ರಸವನ್ನೂ ಎಣ್ಣೆಯನ್ನೂ ಯಾಜಕರ ಬಳಿಗೆ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದಿಡುವದಕ್ಕೂ; ಲೇವಿಯರು ಒಕ್ಕಲುತನದವರಿರುವ ಪಟ್ಟಣಗಳಿಂದ ಹತ್ತರಲ್ಲೊಂದು ಪಾಲನ್ನು ಹೊಂದುವ ಹಾಗೆ ನಮ್ಮ ಭೂಮಿಯ ಹತ್ತರಲ್ಲೊಂದು ಪಾಲನ್ನು ಲೇವಿಯರಿಗೆ ತರುವದಕ್ಕೂ ಪ್ರಮಾಣಮಾಡಿದೆವು.
- Numbers 15:19–21 ಅರಣ್ಯಕಾಂಡ 15:19–21ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು. ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು. ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- Leviticus 23:20 ಯಾಜಕಕಾಂಡ 23:20ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಪ್ರಥಮ ಫಲದ ರೊಟ್ಟಿಯೊಂದಿಗೂ ಎರಡು ಕುರಿಮರಿಗಳೊಂದಿಗೂ ಅವುಗಳನ್ನು ಆಡಿಸ ಬೇಕು. ಅವು ಕರ್ತನಿಗೆ ಪರಿಶುದ್ಧವಾಗಿದ್ದು ಯಾಜಕ ನಿಗೋಸ್ಕರ ಇರಬೇಕು.
- Leviticus 23:17 ಯಾಜಕಕಾಂಡ 23:17ಇದಲ್ಲದೆ ನೀವು ನಿಮ್ಮ ನಿವಾಸಗಳಿಂದ ಹತ್ತನೆಯ ಎರಡು ಭಾಗ ಗಳ ಆಡಿಸುವ ಎರಡು ರೊಟ್ಟಿಗಳನ್ನು ಹೊರಗೆ ತರ ಬೇಕು. ಅವು ನಯವಾದ ಹಿಟ್ಟಿನಿಂದಾದವುಗಳಾಗಿರ ಬೇಕು. ಅವುಗಳು ಹುಳಿ ಕಲಸಿ ಸುಟ್ಟವುಗಳಾಗಿರಬೇಕು. ಅವು ಕರ್ತನಿಗೆ ಪ್ರಥಮ ಫಲಗಳು.