Numbers · chapter 18 · verse 13
Numbers 18:13 in Kannada
ಅವರು ಕರ್ತನಿಗೆ ತರುವ ದೇಶದ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನ್ನು ಅದನ್ನು ತಿನ್ನಬಹುದು.
Avaru kartanige taruva deshada ellavugala prathama phalagalu ninnavugalaagiruvavu. Ninna maneyalliruva shuddhanaada pratiyobbannu adannu tinnabahudu.
Numbers 18:13 in English
- King James Version (KJV)
- [And] whatsoever is first ripe in the land, which they shall bring unto the LORD, shall be thine; every one that is clean in thine house shall eat [of] it.
- World English Bible (WEB)
- The first-ripe fruits of all that is in their land, which they bring to the LORD, shall be yours. Everyone who is clean in your house shall eat of it.
- American Standard Version (ASV)
- The first-ripe fruits of all that is in their land, which they bring unto Jehovah, shall be thine; every one that is clean in thy house shall eat thereof.
- Bible in Basic English (BBE)
- The earliest produce from their land which they take to the Lord is to be yours; everyone in your house who is clean may have it for his food.
- Darby Translation (DBY)
- The first ripe of everything that is in their land, which they shall bring to Jehovah, shall be thine; every one that is clean in thy house shall eat of it.
- Webster's Bible (WBS)
- [And] whatever is first ripe in the land, which they shall bring to the LORD, shall be thine; every one that is clean in thy house shall eat [of] it.
- Young's Literal Translation (YLT)
- 'The first-fruits of all that [is] in their land, which they bring in to Jehovah, are thine; every clean one in thy house doth eat it;
Read in context
- 11ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು.
- 12ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ.
- 13ಅವರು ಕರ್ತನಿಗೆ ತರುವ ದೇಶದ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನ್ನು ಅದನ್ನು ತಿನ್ನಬಹುದು.
- 14ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು.
- 15ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
Cross references
- Exodus 22:29 ವಿಮೋಚನಕಾಂಡ 22:29ನಿನ್ನ ಪ್ರಥಮ ಫಲಗಳನ್ನೂ ಪಾನಗಳನ್ನೂ ನನಗೆ ಅರ್ಪಿಸಲು ತಡ ಮಾಡಬೇಡ. ನಿನ್ನ ಮಕ್ಕಳಲ್ಲಿ ಚೊಚ್ಚಲಾದವರನ್ನು ನನಗೆ ಕೊಡಬೇಕು.
- Micah 7:1 ಮೀಕ 7:1ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
- Jeremiah 24:2 ಯೆರೆಮೀಯ 24:2ಒಂದು ಪುಟ್ಟಿಯಲ್ಲಿ ಬಹಳ ಒಳ್ಳೇ ಹಣ್ಣುಗಳು ಮೊದಲು ಮಾಗುವ ಹಣ್ಣುಗಳ ಹಾಗೆ ಇರುವವುಗಳೂ ಮತ್ತೊಂದು ಪುಟ್ಟಿಯಲ್ಲಿ ಬಹಳ ಕೆಟ್ಟ ಹಣ್ಣುಗಳು, ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳೂ ಇದ್ದವು.
- Exodus 23:19 ವಿಮೋಚನಕಾಂಡ 23:19ನಿನ್ನ ಭೂಮಿಯ ಪ್ರಥಮ ಫಲಗಳಲ್ಲಿ ಮೊದಲ ನೆಯದನ್ನು ನಿನ್ನ ದೇವರಾದ ಕರ್ತನ ಆಲಯಕ್ಕೆ ತರ ಬೇಕು. ಮೇಕೆಯ ಮರಿಯನ್ನು ತಾಯಿಯ ಹಾಲಿನಲ್ಲಿ ಬೇಯಿಸಬಾರದು.
- Hosea 9:10 ಹೋಶೇಯ 9:10ನಾನು ಅರಣ್ಯದಲ್ಲಿ ದ್ರಾಕ್ಷೆಯ ಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡ ದಲ್ಲಿ ಮೊದಲನೆಯ ಹಣ್ಣುಗಳ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು; ಆದರೆ ಅವರು ಬಾಳ್ ಪೆಗೋರಿಗೆ ಹತ್ತಿರ ಬಂದು ನಾಚಿಕೆಯಾದದ್ದಕ್ಕೆ ತಮ್ಮನ್ನು ಪ್ರತ್ಯೇ ಕಿಸಿಕೊಂಡರು; ಅವರು ಪ್ರೀತಿಮಾಡಿದ್ದರ ಹಾಗೆ ಅಸಹ್ಯರಾದರು.