Skip to content
ThuthiThuthiThuthi
Numbers · chapter 18 · verse 14

Numbers 18:14 in Kannada

ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು.

Israayelyaralli aaneyondige oppisiddellaa ninnadaagirabeku.

Numbers 18:14 in English

King James Version (KJV)
Every thing devoted in Israel shall be thine.
World English Bible (WEB)
“Everything devoted in Israel shall be yours.
American Standard Version (ASV)
Everything devoted in Israel shall be thine.
Bible in Basic English (BBE)
Everything given by oath to the Lord in Israel is to be yours.
Darby Translation (DBY)
Every devoted thing in Israel shall be thine.
Webster's Bible (WBS)
Every thing devoted in Israel shall be thine.
Young's Literal Translation (YLT)
every devoted thing in Israel is thine,

Read in context

  1. 12ಉತ್ತಮವಾದ ಎಲ್ಲಾ ಎಣ್ಣೆಯೂ ದ್ರಾಕ್ಷಾರಸವೂ ಗೋಧಿಯೂ ಅವರು ಕರ್ತನಿಗೆ ಕೊಡುವ ಅವುಗಳ ಪ್ರಥಮ ಫಲಗಳನ್ನೂ ನಿನಗೆ ಕೊಟ್ಟಿದ್ದೇನೆ.
  2. 13ಅವರು ಕರ್ತನಿಗೆ ತರುವ ದೇಶದ ಎಲ್ಲವುಗಳ ಪ್ರಥಮ ಫಲಗಳು ನಿನ್ನವುಗಳಾಗಿರುವವು. ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನ್ನು ಅದನ್ನು ತಿನ್ನಬಹುದು.
  3. 14ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು.
  4. 15ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
  5. 16ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.
Read all of Numbers 18

Cross references

Original words (Hebrew)

Numbers 18:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.