Numbers · chapter 18 · verse 16
Numbers 18:16 in Kannada
ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.
Bidisatakkavugalannu ondu tingalina praaya dinda ippattu geragalu andare parishuddha shekelina merege ninna enikeyalli aidu shekelugala belli yinda vimochisikollabeku.
Numbers 18:16 in English
- King James Version (KJV)
- And those that are to be redeemed from a month old shalt thou redeem, according to thine estimation, for the money of five shekels, after the shekel of the sanctuary, which [is] twenty gerahs.
- World English Bible (WEB)
- You shall redeem those who are to be redeemed of them from a month old, according to your estimation, for five shekels of money, according to the shekel of the sanctuary, which weighs twenty gerahs.
- American Standard Version (ASV)
- And those that are to be redeemed of them from a month old shalt thou redeem, according to thine estimation, for the money of five shekels, after the shekel of the sanctuary (the same is twenty gerahs).
- Bible in Basic English (BBE)
- Payment is to be made for these when they are a month old, at the value fixed by you, a price of five shekels by the scale of the holy place, that is, twenty gerahs to the shekel.
- Darby Translation (DBY)
- And those that are to be ransomed from a month old shalt thou ransom, according to thy valuation, for the money of five shekels, after the shekel of the sanctuary, which is twenty gerahs.
- Webster's Bible (WBS)
- And those that are to be redeemed from a month old shalt thou redeem, according to thy estimation, for the money of five shekels, after the shekel of the sanctuary, which [is] twenty gerahs.
- Young's Literal Translation (YLT)
- 'And their ransomed ones from a son of a month, thou dost ransom with thy valuation, of silver, five shekels, by the shekel of the sanctuary, twenty gerahs it [is].
Read in context
- 14ಇಸ್ರಾಯೇಲ್ಯರಲ್ಲಿ ಆಣೆಯೊಂದಿಗೆ ಒಪ್ಪಿಸಿದ್ದೆಲ್ಲಾ ನಿನ್ನದಾಗಿರಬೇಕು.
- 15ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
- 16ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.
- 17ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
- 18ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.
Cross references
- Exodus 30:13 ವಿಮೋಚನಕಾಂಡ 30:13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್ ಕೊಡಬೇಕು. ಅರೆ ಶೆಕೆಲ್ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.
- Numbers 3:47 ಅರಣ್ಯಕಾಂಡ 3:47ಒಬ್ಬೊಬ್ಬ ನಿಗೆ ಐದು ಶೇಕೆಲುಗಳನ್ನು ತೆಗೆದುಕೋ. ಪರಿಶುದ್ಧ ಶೇಕೆಲಿನ ಮೇರೆಗೆ (ಶೇಕೆಲಿಗೆ ಇಪ್ಪತ್ತು ಗೇರಾ) ಈ ಪ್ರಕಾರವಾಗಿ ತೆಗೆದುಕೊಳ್ಳಬೇಕು.
- Ezekiel 45:12 ಯೆಹೆಜ್ಕೇಲನು 45:12ಶೇಕೆಲ್ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
- Leviticus 27:2–7 ಯಾಜಕಕಾಂಡ 27:2–7ಇಸ್ರಾಯೇಲ್ ಮಕ್ಕಳ ಸಂಗಡ ನೀನು ಮಾತನಾಡಿ ಅವರಿಗೆ ಹೇಳ ಬೇಕಾದದ್ದೇನಂದರೆ--ಒಬ್ಬನು ಪ್ರತ್ಯೇಕವಾದ ಪ್ರಮಾ ಣವನ್ನು ಮಾಡಿಕೊಂಡರೆ ನೀನು ನೇಮಿಸಿದ ಕ್ರಯದ ಪ್ರಕಾರ ಜನರು ಕರ್ತನಿಗೆ ಮಾಡಬೇಕು. ನೀನು ನೇಮಿಸಬೇಕಾದ ಕ್ರಯವು ಯಾವದಂದರೆ--ಇಪ್ಪತ್ತು ವರುಷದವನು ಮೊದಲುಗೊಂಡು ಅರವತ್ತು ವರುಷ ದವನ ವರೆಗೆ ನೀನು ನೇಮಿಸುವ ಕ್ರಯವು ಪರಿಶುದ್ಧ ಶೇಕೆಲಿನ ಮೇರೆಗೆ ಐವತ್ತು ಬೆಳ್ಳಿಯ ಶೇಕೆಲುಗಳಾಗಿರ ಬೇಕು. ಹೆಣ್ಣಾಗಿದ್ದರೆ ನೀನು ನೇಮಿಸುವ ಕ್ರಯವು ಮೂವತ್ತು ಶೇಕೆಲುಗಳಾಗಿರಬೇಕು. ಐದು ವರುಷ ದವನು ಮೊದಲುಗೊಂಡು ಇಪ್ಪತ್ತು ವರುಷದವನ ವರೆಗೆ ಗಂಡಸಿನ ಕ್ರಯವು ಎಪ್ಪತ್ತು ಶೇಕೆಲುಗಳೂ ಹೆಂಗಸಿನ ಕ್ರಯವು ಹತ್ತು ಶೇಕೆಲುಗಳೂ ಆಗಿರಬೇಕು. ಒಂದು ತಿಂಗಳಿನವನ ಮೊದಲುಗೊಂಡು ಐದು ವರುಷದವನ ವರೆಗೆ ಗಂಡಸಿನ ಕ್ರಯವು ಐದು ಬೆಳ್ಳಿಯ ಶೇಕೆಲುಗಳೂ ಹೆಣ್ಣಿನ ಕ್ರಯವು ಮೂರು ಬೆಳ್ಳಿಯ ಶೇಕೆಲುಗಳೂ ಆಗಿರಬೇಕು. ಅರವತ್ತು ವರುಷವು ಅದಕ್ಕೆ ಹೆಚ್ಚಾದ ಪ್ರಾಯವುಳ್ಳ ಗಂಡಸಾಗಿದ್ದರೆ ನೀನು ನೇಮಿಸುವ ಕ್ರಯವು ಹದಿನೈದು ಶೇಕೆಲುಗಳೂ ಹೆಂಗಸಿಗೆ ಹತ್ತು ಶೇಕೆಲುಗಳೂ ಆಗಿರಬೇಕು.
- Leviticus 27:25 ಯಾಜಕಕಾಂಡ 27:25ನೀನು ನೇಮಿಸಿದ ಕ್ರಯಗಳೆಲ್ಲಾ ಪರಿಶುದ್ಧ ಶೇಕೆಲಿನ ಮೇರೆಗೆ ಇರಬೇಕು; ಶೇಕೆಲಿಗೆ ಇಪ್ಪತ್ತು ಗೇರಗಳಿರಬೇಕು.
Original words (Hebrew)
- redeemed · H6299פָּדָה pâdâh
- month · H2320חֹדֶשׁ chôdesh
- old · H1121בֵּן bên
- redeem · H6299פָּדָה pâdâh
- estimation · H6187עֵרֶךְ ʻêrek
- money · H3701כֶּסֶף keçeph
- five · H2568חָמֵשׁ châmêsh
- shekels · H8255שֶׁקֶל sheqel
- shekel · H8255שֶׁקֶל sheqel
- sanctuary · H6944קֹדֶשׁ qôdesh
- twenty · H6242עֶשְׂרִים ʻesrîym
- gerahs · H1626גֵּרָה gêrâh