Numbers · chapter 18 · verse 17
Numbers 18:17 in Kannada
ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
Aadare pashu kuri meke ivugala chochchalannaadaroo neenu vimochisikollabaaradu; avu parishuddhavaagive; avugala raktavannu balipeethada mele chimukisa beku; avugala kobbannu kartanige dahana vaagiyoo suvaasanegaagiyoo sudabeku.
Numbers 18:17 in English
- King James Version (KJV)
- But the firstling of a cow, or the firstling of a sheep, or the firstling of a goat, thou shalt not redeem; they [are] holy: thou shalt sprinkle their blood upon the altar, and shalt burn their fat [for] an offering made by fire, for a sweet savour unto the LORD.
- World English Bible (WEB)
- “But you shall not redeem the firstborn of a cow, or the firstborn of a sheep, or the firstborn of a goat. They are holy. You shall sprinkle their blood on the altar, and shall burn their fat for an offering made by fire, for a pleasant aroma to the LORD.
- American Standard Version (ASV)
- But the firstling of a cow, or the firstling of a sheep, or the firstling of a goat, thou shalt not redeem; they are holy: thou shalt sprinkle their blood upon the altar, and shalt burn their fat for an offering made by fire, for a sweet savor unto Jehovah.
- Bible in Basic English (BBE)
- But no such payment may be made for the first birth of an ox or a sheep or a goat; these are holy: their blood is to be dropped on the altar, and their fat burned for an offering made by fire, a sweet smell to the Lord.
- Darby Translation (DBY)
- But the firstborn of a cow, or the firstborn of a sheep, or the firstborn of a goat, thou shalt not ransom: they are holy. Thou shalt sprinkle their blood on the altar, and their fat shalt thou burn as an offering by fire for a sweet odour to Jehovah.
- Webster's Bible (WBS)
- But the firstling of a cow, or the firstling of a sheep, or the firstling of a goat, thou shalt not redeem; they [are] holy: thou shalt sprinkle their blood upon the altar, and shalt burn their fat [for] an offering made by fire, for a sweet savor to the LORD.
- Young's Literal Translation (YLT)
- 'Only, the firstling of a cow, or the firstling of a sheep, or the firstling of a goat, thou dost not ransom, holy they [are]: their blood thou dost sprinkle on the altar, and of their fat thou makest perfume, a fire-offering of sweet fragrance to Jehovah,
Read in context
- 15ಮನುಷ್ಯರಲ್ಲಾಗಲಿ ಪಶುಗಳ ಲ್ಲಾಗಲಿ ಕರ್ತನಿಗೆ ತರುವ ಎಲ್ಲಾ ಶರೀರಗಳಲ್ಲಿ ಚೊಚ್ಚಲಾದದ್ದೆಲ್ಲಾ ನಿನ್ನದಾಗಿರಬೇಕು; ಆದರೆ ಮನುಷ್ಯರ ಚೊಚ್ಚಲಾದದ್ದನ್ನೂ ಪವಿತ್ರವಾದ ಪಶುಗಳ ಚೊಚ್ಚಲಾದದ್ದನ್ನೂ ನೀನು ವಿಮೋಚಿಸಬೇಕು.
- 16ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.
- 17ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
- 18ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.
- 19ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
Cross references
- Leviticus 3:2–5 ಯಾಜಕಕಾಂಡ 3:2–5ಅವನು ಸಮರ್ಪಿ ಸುವದರ ತಲೆಯ ಮೇಲೆ ತನ್ನ ಕೈಯನ್ನು ಇಟ್ಟು ಅದನ್ನು ಸಭೆಯ ಗುಡಾರದ ಬಾಗಿಲ ಬಳಿಯಲ್ಲಿ ವಧಿಸ ಬೇಕು; ಯಾಜಕರಾದ ಆರೋನನ ಕುಮಾರರು ಯಜ್ಞವೇದಿಯ ಮೇಲೆ ಸುತ್ತಲೂ ರಕ್ತವನ್ನು ಚಿಮುಕಿಸ ಬೇಕು. ಅವನು ಸಮಾಧಾನದ ಕಾಣಿಕೆಯ ಯಜ್ಞಾ ರ್ಪಣೆಯನ್ನು ಅಂದರೆ ಕರುಳುಗಳನ್ನು ಮುಚ್ಚುವ ಕೊಬ್ಬನ್ನೂ ಕರುಳುಗಳ ಮೇಲಿರುವ ಎಲ್ಲಾ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಪಕ್ಕೆಯ ಬದಿ ಯಲ್ಲಿ ಅವುಗಳ ಮೇಲಿರುವ ಕೊಬ್ಬನ್ನೂ ಮೂತ್ರಜನ ಕಾಂಗಗಳ ಮೇಲಿರುವ ಪೊರೆಯನ್ನೂ ಮೂತ್ರಜನ ಕಾಂಗಗಳೊಂದಿಗೆ ಅದನ್ನು ತೆಗೆದುಕೊಂಡು ಕರ್ತನಿಗೆ ಬೆಂಕಿಯಿಂದ ಕಾಣಿಕೆಯಾಗಿ ಸಮರ್ಪಿಸಬೇಕು. ಆರೋನನ ಕುಮಾರರು ಅದನ್ನು ಯಜ್ಞವೇದಿಯಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನ ಬಲಿಯಾಗಿ ಸುಡಬೇಕು; ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು ಕರ್ತನಿಗೆ ಸುವಾಸನೆಯಾಗಿರುವದು.
- Deuteronomy 15:19–22 ಧರ್ಮೋಪದೇಶಕಾಂಡ 15:19–22ನಿನ್ನ ಪಶು ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಗಂಡುಗಳನ್ನೆಲ್ಲಾ ನಿನ್ನ ದೇವರಾದ ಕರ್ತನಿಗೆ ಪರಿಶುದ್ಧ ಮಾಡಬೇಕು; ನಿನ್ನ ಹೋರಿಯ ಚೊಚ್ಚಲಿನಿಂದ ನೀನು ಕೆಲಸಮಾಡಿಸಬಾರದು. ನಿನ್ನ ಚೊಚ್ಚಲಾದ ಕುರಿಯ ಉಣ್ಣೆ ಕತ್ತರಿಸಬಾರದು. ನಿನ್ನ ದೇವರಾದ ಕರ್ತನ ಮುಂದೆ ಕರ್ತನು ಆದುಕೊಳ್ಳುವ ಸ್ಥಳದಲ್ಲಿ ನೀನು ನಿನ್ನ ಮನೆಯವರು ಸಹಿತವಾಗಿ ಅವುಗಳನ್ನು ವರುಷ ವರುಷವೂ ತಿನ್ನಬೇಕು. ಆದರೆ ಅದರಲ್ಲಿ ಯಾವುದಕ್ಕಾದರೂ ಊನತೆ ಇದ್ದರೆ ಅದು ಕುಂಟಾಗಲಿ ಕುರುಡಾಗಲಿ ಏನಾದರೂ ಕೆಟ್ಟ ಊನವುಳ್ಳದ್ದಾದರೆ ಅದನ್ನು ನಿನ್ನ ದೇವರಾದ ಕರ್ತನಿಗೆ ಅರ್ಪಿಸಬಾರದು. ಕಡವೆ ಜಿಂಕೆಗಳನ್ನು ತಿನ್ನುವ ಹಾಗೆ ಶುದ್ಧರೂ ಅಶುದ್ಧರೂ ಅದನ್ನು ನಿನ್ನ ಬಾಗಲು ಗಳಲ್ಲಿ ತಿನ್ನಬೇಕು.ಅದರ ರಕ್ತವನ್ನು ಮಾತ್ರ ತಿನ್ನದೆ ನೀರಿನಂತೆ ಭೂಮಿಯಲ್ಲಿ ಹೊಯ್ಯಬೇಕು.
- Exodus 29:16 ವಿಮೋಚನಕಾಂಡ 29:16ತರು ವಾಯ ಆ ಟಗರನ್ನು ನೀನು ವಧಿಸಿ ಅದರ ರಕ್ತವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುತ್ತಲೂ ಚಿಮುಕಿಸಬೇಕು.
Original words (Hebrew)
- firstling · H1060בְּכוֹר bᵉkôwr
- cow · H7794שׁוֹר shôwr
- firstling · H1060בְּכוֹר bᵉkôwr
- sheep · H3775כֶּשֶׂב keseb
- firstling · H1060בְּכוֹר bᵉkôwr
- goat · H5795עֵז ʻêz
- redeem · H6299פָּדָה pâdâh
- holy · H6944קֹדֶשׁ qôdesh
- sprinkle · H2236זָרַק zâraq
- blood · H1818דָּם dâm
- altar · H4196מִזְבֵּחַ mizbêach
- burn · H6999קָטַר qâṭar
- fat · H2459חֶלֶב cheleb
- fire · H801אִשָּׁה ʼishshâh
- sweet · H5207נִיחוֹחַ nîychôwach
- savour · H7381רֵיחַ rêyach