Skip to content
ThuthiThuthiThuthi
Numbers · chapter 18 · verse 18

Numbers 18:18 in Kannada

ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.

Aadisuva baliya edeyoo bala bhujavoo ninnadaagiruva prakaara avugala maansavoo ninna daagirabeku.

Numbers 18:18 in English

King James Version (KJV)
And the flesh of them shall be thine, as the wave breast and as the right shoulder are thine.
World English Bible (WEB)
Their meat shall be yours, as the wave offering breast and as the right thigh, it shall be yours.
American Standard Version (ASV)
And the flesh of them shall be thine, as the wave-breast and as the right thigh, it shall be thine.
Bible in Basic English (BBE)
Their flesh is to be yours; like the breast of the wave offering and the right leg, it is to be yours.
Darby Translation (DBY)
And their flesh shall be thine; as the wave-breast and as the right shoulder shall it be thine.
Webster's Bible (WBS)
And the flesh of them shall be thine, as the wave-breast and as the right shoulder are thine
Young's Literal Translation (YLT)
and their flesh is thine, as the breast of the wave-offering, and as the right leg, it is thine;

Read in context

  1. 16ಬಿಡಿಸತಕ್ಕವುಗಳನ್ನು ಒಂದು ತಿಂಗಳಿನ ಪ್ರಾಯ ದಿಂದ ಇಪ್ಪತ್ತು ಗೇರಗಳು ಅಂದರೆ ಪರಿಶುದ್ಧ ಶೇಕೆಲಿನ ಮೇರೆಗೆ ನಿನ್ನ ಎಣಿಕೆಯಲ್ಲಿ ಐದು ಶೇಕೆಲುಗಳ ಬೆಳ್ಳಿ ಯಿಂದ ವಿಮೋಚಿಸಿಕೊಳ್ಳಬೇಕು.
  2. 17ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
  3. 18ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.
  4. 19ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
  5. 20ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.
Read all of Numbers 18

Cross references

Original words (Hebrew)

Numbers 18:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.