Numbers · chapter 18 · verse 19
Numbers 18:19 in Kannada
ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
Israayel makkalu kartanige ettuva parishuddhavaada arpanegalannellaa ninagoo ninna kumaararigoo kumaarteyarigoo nitya kattale yaagi kottiddene; idu kartana munde ninagoo ninna sangada iruva ninna santatigoo nityavaada uppina odambadikeyaagirabeku.
Numbers 18:19 in English
- King James Version (KJV)
- All the heave offerings of the holy things, which the children of Israel offer unto the LORD, have I given thee, and thy sons and thy daughters with thee, by a statute for ever: it [is] a covenant of salt for ever before the LORD unto thee and to thy seed with thee.
- World English Bible (WEB)
- All the wave offerings of the holy things which the children of Israel offer to the LORD, I have given you and your sons and your daughters with you, as a portion forever. It is a covenant of salt forever before the LORD to you and to your offspring with you.”
- American Standard Version (ASV)
- All the heave-offerings of the holy things, which the children of Israel offer unto Jehovah, have I given thee, and thy sons and thy daughters with thee, as a portion for ever: it is a covenant of salt for ever before Jehovah unto thee and to thy seed with thee.
- Bible in Basic English (BBE)
- All the lifted offerings of the holy things which the children of Israel give to the Lord, I have given to you and to your sons and to your daughters as a right for ever. This is an agreement made with salt before the Lord, to you and to your seed for ever.
- Darby Translation (DBY)
- All the heave-offerings of the holy things, which the children of Israel offer to Jehovah, have I given thee, and to thy sons and to thy daughters with thee, by an everlasting statute: it shall be an everlasting covenant of salt before Jehovah unto thee and thy seed with thee.
- Webster's Bible (WBS)
- All the heave-offerings of the holy things, which the children of Israel offer to the LORD, have I given to thee, and to thy sons and thy daughters with thee, by a statute for ever: it [is] a covenant of salt for ever before the LORD to thee and to thy seed with thee.
- Young's Literal Translation (YLT)
- all the heave-offerings of the holy things which the sons of Israel lift up to Jehovah I have given to thee and to thy sons, and to thy daughters with thee, by a statute age-during, a covenant of salt, age-during it [is] before Jehovah, to thee and to thy seed with thee.'
Read in context
- 17ಆದರೆ ಪಶು ಕುರಿ ಮೇಕೆ ಇವುಗಳ ಚೊಚ್ಚಲನ್ನಾದರೂ ನೀನು ವಿಮೋಚಿಸಿಕೊಳ್ಳಬಾರದು; ಅವು ಪರಿಶುದ್ಧವಾಗಿವೆ; ಅವುಗಳ ರಕ್ತವನ್ನು ಬಲಿಪೀಠದ ಮೇಲೆ ಚಿಮುಕಿಸ ಬೇಕು; ಅವುಗಳ ಕೊಬ್ಬನ್ನು ಕರ್ತನಿಗೆ ದಹನ ವಾಗಿಯೂ ಸುವಾಸನೆಗಾಗಿಯೂ ಸುಡಬೇಕು.
- 18ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.
- 19ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
- 20ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.
- 21ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
Cross references
- 2 Chronicles 13:5 2 ಪೂರ್ವಕಾಲವೃತ್ತಾಂತ 13:5ಇಸ್ರಾಯೇಲಿನ ದೇವರಾದ ಕರ್ತನು ಇಸ್ರಾ ಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀ ದನಿಗೆ, ಅವನಿಗೂ ಅವನ ಮಕ್ಕಳಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟನೆಂದು ನೀವು ತಿಳಿಯ ತಕ್ಕ ದ್ದಲ್ಲವೋ?
- Numbers 18:11 ಅರಣ್ಯಕಾಂಡ 18:11ಇದು ನಿನ್ನದಾಗಿದೆ. ಅವರು ಕೊಟ್ಟ ಎತ್ತುವ ಅರ್ಪಣೆಯೂ ಇಸ್ರಾಯೇಲ್ ಮಕ್ಕಳು ಆಡಿಸುವ ಎಲ್ಲಾ ಅರ್ಪಣೆಗಳೂ; ಅವುಗಳನ್ನು ನಾನು ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ಶಾಶ್ವತ ಕಟ್ಟಳೆಯಾಗಿ ಕೊಟ್ಟಿದ್ದೇನೆ; ನಿನ್ನ ಮನೆಯಲ್ಲಿರುವ ಶುದ್ಧನಾದ ಪ್ರತಿಯೊಬ್ಬನು ಅದನ್ನು ತಿನ್ನಬಹುದು.
- Leviticus 2:13 ಯಾಜಕಕಾಂಡ 2:13ನಿನ್ನ ಪ್ರತಿ ಯೊಂದು ಆಹಾರ ಸಮರ್ಪಣೆಯೂ ಉಪ್ಪಿನಲ್ಲಿ ಬೆರಿಕೆ ಯಾಗಿರಬೇಕು; ನಿನ್ನ ದೇವರ ಒಡಂಬಡಿಕೆಯನ್ನು ಸೂಚಿಸುವ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು; ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು.
- Leviticus 7:14 ಯಾಜಕಕಾಂಡ 7:14ಅವನು ಇಡೀ ಕಾಣಿಕೆಯಲ್ಲಿ ಒಂದನ್ನು ಎತ್ತುವ ಕಾಣಿಕೆಯನ್ನಾಗಿ ಕರ್ತನಿಗೆ ಅರ್ಪಿಸಬೇಕು. ಅದು ಸಮಾಧಾನ ಬಲಿಗಳ ರಕ್ತವನ್ನು ಚಿಮುಕಿಸುವ ಯಾಜಕನದಾಗಬೇಕು.
- 2 Chronicles 31:4 2 ಪೂರ್ವಕಾಲವೃತ್ತಾಂತ 31:4ಯಾಜಕರೂ ಲೇವಿಯರೂ ಕರ್ತನ ನ್ಯಾಯಪ್ರಮಾಣದಲ್ಲಿ ಬಲ ಗೊಳ್ಳುವ ನಿಮಿತ್ತ ಅವರಿಗೆ ತಕ್ಕ ಭಾಗವನ್ನು ಕೊಡ ಬೇಕೆಂದು ಯೆರೂಸಲೇಮಿನಲ್ಲಿರುವ ಜನರಿಗೆ ಅವನು ಆಜ್ಞಾಪಿಸಿದನು.
- Deuteronomy 12:6 ಧರ್ಮೋಪದೇಶಕಾಂಡ 12:6ಅಲ್ಲಿಗೆ ನಿಮ್ಮ ದಹನಬಲಿಗಳನ್ನೂ ನಿಮ್ಮ ಬಲಿಗಳನ್ನೂ ನಿಮ್ಮ ಕೈಗಳು ಎತ್ತುವ ಅರ್ಪಣೆಗಳನ್ನೂ ನಿಮ್ಮ ದಶಮಾಂಶಗಳನ್ನೂ ನಿಮ್ಮ ಪ್ರಮಾಣಗಳನ್ನೂ ಉಚಿತವಾದ ಕಾಣಿಕೆಗಳನ್ನೂ ನಿಮ್ಮ ಪಶು ಕುರಿಗಳ ಚೊಚ್ಚಲಾದವುಗಳನ್ನೂ ತರಬೇಕು.
- Numbers 31:41 ಅರಣ್ಯಕಾಂಡ 31:41ಆದರೆ ಮೋಶೆಯು ಕರ್ತನಿಗೆ ಎತ್ತುವ ಅರ್ಪಣೆಯಾಗಿರುವ ಕಪ್ಪವನ್ನು ಯಾಜಕನಾದ ಎಲ್ಲಾಜಾರನಿಗೆ ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಕೊಟ್ಟನು.
- Numbers 31:29 ಅರಣ್ಯಕಾಂಡ 31:29ಅವರ ಅರ್ಧ ಪಾಲಿನಿಂದ ಅದನ್ನು ತಕ್ಕೊಂಡು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಯಾಜಕನಾದ ಎಲ್ಲಾಜಾರನಿಗೆ ಕೊಡ ಬೇಕು.
- Numbers 15:19–21 ಅರಣ್ಯಕಾಂಡ 15:19–21ಆ ದೇಶದ ರೊಟ್ಟಿಯನ್ನು ತಿನ್ನುವಾಗ ನೀವು ಕರ್ತನಿಗೆ ಎತ್ತುವ ಅರ್ಪಣೆಯನ್ನು ಅರ್ಪಿಸಬೇಕು. ನಿಮ್ಮ ಪ್ರಥಮ ಹಿಟ್ಟಿನ ರೊಟ್ಟಿಯನ್ನೂ ಎತ್ತುವ ಅರ್ಪಣೆ ಯನ್ನೂ ಅರ್ಪಿಸಬೇಕು. ನಿಮ್ಮ ಕಣದಿಂದ ಎತ್ತುವ ಅರ್ಪಣೆಯಂತೆ ಅದನ್ನು ಎತ್ತಬೇಕು. ನಿಮ್ಮ ಸಂತತಿಗಳ ವರೆಗೂ ನಿಮ್ಮ ಹಿಟ್ಟಿನ ಪ್ರಥಮವಾದದ್ದನ್ನು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- Numbers 18:8 ಅರಣ್ಯಕಾಂಡ 18:8ಕರ್ತನು ಮಾತನಾಡಿ ಆರೋನನಿಗೆ--ಇಗೋ, ನಾನು ನಿನಗೆ ಎತ್ತುವ ಅರ್ಪಣೆಗಳ ಅಪ್ಪಣೆಗಳನ್ನು ಕೊಟ್ಟಿದ್ದೇನೆ. ಇಸ್ರಾಯೇಲ್ ಮಕ್ಕಳು ಪರಿಶುದ್ಧ ಮಾಡುವ ಎಲ್ಲಾದರಲ್ಲಿ ನಾನು ಅವುಗಳನ್ನು ಅಭಿಷೇಕ ಕ್ಕೋಸ್ಕರ ನಿನಗೂ ನಿನ್ನ ಮಕ್ಕಳಿಗೂ ನಿತ್ಯಕಟ್ಟಳೆಯಾಗಿ ಕೊಟ್ಟಿದ್ದೇನೆ.
Original words (Hebrew)
- offerings · H8641תְּרוּמָה tᵉrûwmâh
- things · H6944קֹדֶשׁ qôdesh
- children · H1121בֵּן bên
- Israel · H3478יִשְׂרָאֵל Yisrâʼêl
- offer · H7311רוּם rûwm
- given · H5414נָתַן nâthan
- sons · H1121בֵּן bên
- daughters · H1323בַּת bath
- statute · H2706חֹק chôq
- ever · H5769עוֹלָם ʻôwlâm
- covenant · H1285בְּרִית bᵉrîyth
- salt · H4417מֶלַח melach
- ever · H5769עוֹלָם ʻôwlâm
- before · H6440פָּנִים pânîym
- seed · H2233זֶרַע zeraʻ