Numbers · chapter 18 · verse 2
Numbers 18:2 in Kannada
ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;
Nimma pitruvaada leviya gotradavaraada ninna sahodararannu saha ninna sangada serisiko. Avaru ninna kooda iddu ninage seve maadabeku, aadare neenu ninna makkala sahitavaagi saakshee gudaarada munde sevemaadabeku;
Numbers 18:2 in English
- King James Version (KJV)
- And thy brethren also of the tribe of Levi, the tribe of thy father, bring thou with thee, that they may be joined unto thee, and minister unto thee: but thou and thy sons with thee [shall minister] before the tabernacle of witness.
- World English Bible (WEB)
- Bring your brothers also, the tribe of Levi, the tribe of your father, near with you, that they may be joined to you, and minister to you; but you and your sons with you shall be before the Tent of the Testimony.
- American Standard Version (ASV)
- And thy brethren also, the tribe of Levi, the tribe of thy father, bring thou near with thee, that they may be joined unto thee, and minister unto thee: but thou and thy sons with thee shall be before the tent of the testimony.
- Bible in Basic English (BBE)
- Let your brothers, the family of Levi, come near with you, so that they may be joined with you and be your servants: but you and your sons with you are to go in before the ark of witness.
- Darby Translation (DBY)
- And thy brethren also, the tribe of Levi, the tribe of thy father, bring near with thee, that they may unite with thee, and minister unto thee; but thou and thy sons with thee [shall serve] before the tent of the testimony.
- Webster's Bible (WBS)
- And thy brethren also of the tribe of Levi, the tribe of thy father, bring thou with thee, that they may be joined to thee, and minister to thee: but thou and thy sons with thee [shall minister] before the tabernacle of witness.
- Young's Literal Translation (YLT)
- and also thy brethren, the tribe of Levi, the tribe of thy father, bring near with thee, and they are joined unto thee, and serve thee, even thou and thy sons with thee, before the tent of the testimony.
Read in context
- 1ಕರ್ತನು ಆರೋನನಿಗೆ--ನೀನೂ ನಿನ್ನ ಕುಮಾರರೂ ನಿನ್ನ ಪಿತೃಗಳ ಮನೆಯೂ ನಿನ್ನೊಂದಿಗೆ ಪರಿಶುದ್ಧ ಸ್ಥಳದ ಅಕ್ರಮವನ್ನು ಹೊತ್ತು ಕೊಳ್ಳಬೇಕು; ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವದ ಅಕ್ರಮವನ್ನು ಹೊತ್ತುಕೊಳ್ಳಬೇಕು.
- 2ನಿಮ್ಮ ಪಿತೃವಾದ ಲೇವಿಯ ಗೋತ್ರದವರಾದ ನಿನ್ನ ಸಹೋದರರನ್ನು ಸಹ ನಿನ್ನ ಸಂಗಡ ಸೇರಿಸಿಕೋ. ಅವರು ನಿನ್ನ ಕೂಡ ಇದ್ದು ನಿನಗೆ ಸೇವೆ ಮಾಡಬೇಕು, ಆದರೆ ನೀನು ನಿನ್ನ ಮಕ್ಕಳ ಸಹಿತವಾಗಿ ಸಾಕ್ಷೀ ಗುಡಾರದ ಮುಂದೆ ಸೇವೆಮಾಡಬೇಕು;
- 3ಅವರು ನಿನ್ನ ಅಪ್ಪಣೆಯನ್ನೂ ಗುಡಾರವೆಲ್ಲಾದರ ಅಪ್ಪಣೆಯನ್ನೂ ಕಾಪಾಡಬೇಕು. ಪರಿಶುದ್ಧ ಸ್ಥಳದ ಸಾಮಾನುಗಳಿಗೂ ಬಲಿಪೀಠಕ್ಕೂ ಮಾತ್ರ ಅವರೂ ನೀವೂ ಸಾಯದ ಹಾಗೆ ಅವರು ಸವಿಾಪಕ್ಕೆ ಬರಬಾರದು.
- 4ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
Cross references
- Genesis 29:34 ಆದಿಕಾಂಡ 29:34ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು--ಈಗ ನಾನು ಕರ್ತನನ್ನು ಸ್ತುತಿಸುವೆನು ಎಂದು ಹೇಳಿ ಅವನಿಗೆ ಯೆಹೂದನೆಂದು ಹೆಸರಿಟ್ಟಳು. ಆಕೆಯು ಹೆರುವದು ನಿಂತುಹೋಯಿತು.
- Numbers 8:19 ಅರಣ್ಯಕಾಂಡ 8:19ಅವರು ಸಭೆಯ ಗುಡಾರದಲ್ಲಿ ಇಸ್ರಾಯೇಲ್ ಮಕ್ಕಳ ಸೇವೆ ಯನ್ನು ಮಾಡುವದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲ್ ಮಕ್ಕಳು ಸವಿಾಪಿಸುವಾಗ ಇಸ್ರಾಯೇಲ್ ಮಕ್ಕಳೊಳಗೆ ವ್ಯಾಧಿಯು ಇರದಂತೆ ಇಸ್ರಾಯೇಲ್ ಮಕ್ಕಳಿಗೋಸ್ಕರ ಪ್ರಾಯಶ್ಚಿತ್ತಮಾಡುವದಕ್ಕೂ ನಾನು ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ಆರೋನನಿಗೂ ಅವನ ಕುಮಾರರಿಗೂ ದಾನವಾಗಿ ಕೊಟ್ಟಿದ್ದೇನೆ.
- Numbers 3:6–13 ಅರಣ್ಯಕಾಂಡ 3:6–13ಲೇವಿಯ ಗೋತ್ರವನ್ನು ಹತ್ತಿರ ಸೇರಿಸಿ ಯಾಜಕನಾದ ಆರೋನನ ಮುಂದೆ ನಿಲ್ಲಿಸು; ಅವರು ಅವನಿಗೆ ಸೇವೆಮಾಡಲಿ. ಅವರು ಅವನ ಅಪ್ಪಣೆ ಯನ್ನೂ ಸಮಸ್ತ ಸಭೆಯ ಅಪ್ಪಣೆಯನ್ನೂ ಸಮಸ್ತ ಗುಡಾರದ ಮುಂದೆ ಕಾಪಾಡಲಿ, ಮತ್ತು ಗುಡಾರದ ಸೇವೆಯನ್ನು ಮಾಡಲಿ. ಅವರು ಸಭೆಯ ಗುಡಾರದ ಎಲ್ಲಾ ವಸ್ತುಗಳನ್ನೂ ಇಸ್ರಾಯೇಲ್ ಮಕ್ಕಳ ಅಪ್ಪಣೆ ಯನ್ನೂ ಕಾಪಾಡಿ ಗುಡಾರದ ಸೇವೆಯನ್ನು ಮಾಡ ಬೇಕು. ಲೇವಿಯರನ್ನು ಆರೋನನಿಗೂ ಅವನ ಕುಮಾರರಿಗೂ ಕೊಡಬೇಕು; ಅವರು ಇಸ್ರಾಯೇಲ್ ಮಕ್ಕಳೊಳಗಿಂದ ಅವನಿಗೆ ಪೂರ್ಣವಾಗಿ ಕೊಡಲ್ಪಟ್ಟ ವರೇ. ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು. ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನಂದರೆ-- ನಾನು ಇಗೋ, ನಾನೇ ಇಸ್ರಾ ಯೇಲ್ ಮಕ್ಕಳಲ್ಲಿ ಗರ್ಭ ತೆರೆಯುವಂಥ ಎಲ್ಲಾ ಚೊಚ್ಚಲಾದವುಗಳಿಗೆ ಬದಲಾಗಿ ಲೇವಿಯರನ್ನು ಇಸ್ರಾಯೇಲ್ ಮಕ್ಕಳೊಳಗಿಂದ ತೆಗೆದುಕೊಂಡಿ ದ್ದೇನೆ. ಆದದರಿಂದ ಲೇವಿಯರು ನನ್ನವರಾಗಿರುವರು. ಚೊಚ್ಚಲಾದವರೆಲ್ಲರೂ ನನ್ನವರೇ. ನಾನು ಐಗುಪ್ತ ದೇಶದಲ್ಲಿ ಚೊಚ್ಚಲಾದವುಗಳನ್ನೆಲ್ಲಾ ಹೊಡೆದ ದಿನ ದಲ್ಲಿ ನಾನು ಇಸ್ರಾಯೇಲಿನಲ್ಲಿ ಮನುಷ್ಯರಲ್ಲಿಯೂ ಪಶುಗಳಲ್ಲಿಯೂ ಚೊಚ್ಚಲಾದದ್ದನ್ನೆಲ್ಲಾ ಪರಿಶುದ್ಧ ಮಾಡಿಕೊಂಡಿದ್ದೇನೆ. ಅವರು ನನ್ನವರಾಗಿರಬೇಕು. ನಾನೇ ಕರ್ತನು.
- Numbers 4:15 ಅರಣ್ಯಕಾಂಡ 4:15ಆರೋನನೂ ಅವನ ಕುಮಾರರೂ ಪರಿಶುದ್ಧ ಸ್ಥಳವನ್ನು ಅದರ ಎಲ್ಲಾ ವಸ್ತುಗಳನ್ನು ಮುಚ್ಚಿದಮೇಲೆ ಪಾಳೆಯವು ಹೊರಡುವಾಗ ಕೆಹಾತನ ಕುಮಾರರು ಅದನ್ನು ಹೊತ್ತು ಕೊಂಡು ಹೋಗುವದಕ್ಕೆ ಪ್ರವೇಶಿಸಬೇಕು; ಅವರು ಸಾಯದ ಹಾಗೆ ಪರಿಶುದ್ಧವಾದ ಯಾವದನ್ನೂ ಮುಟ್ಟ ಬಾರದು. ಸಭೆಯ ಗುಡಾರದಲ್ಲಿ ಕೆಹಾತನ ಕುಮಾರರ ಹೊರೆಗಳು ಇವೇ ಆಗಿವೆ.
- Numbers 16:40 ಅರಣ್ಯಕಾಂಡ 16:40ಆರೋನನ ಸಂತಾನವಲ್ಲದ ಪರಕೀಯನು ಕರ್ತನ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸುವದಕ್ಕೆ ಸವಿಾಪಿಸದ ಹಾಗೆಯೂ ಕೋರಹನೂ ಅವನ ಸಮೂಹವೂ ಇದ್ದ ಪ್ರಕಾರ ಇರದ ಹಾಗೆಯೂ ಕರ್ತನು ಮೋಶೆಯಿಂದ ಹೇಳಿಸಿದ ಪ್ರಕಾರ ಇಸ್ರಾಯೇಲ್ ಮಕ್ಕಳಿಗೆ ಇದು ಜ್ಞಾಪಕ ವಾಗಿರುವದು ಅಂದನು.
- Ezekiel 44:15 ಯೆಹೆಜ್ಕೇಲನು 44:15ಆದರೆ ಇಸ್ರಾಯೇಲಿನ ಮಕ್ಕಳು ನನ್ನನ್ನು ಬಿಟ್ಟು ಹೋದಾಗ ನನ್ನ ಪರಿಶುದ್ಧ ಸ್ಥಳದ ಕಾಯಿದೆಯನ್ನು ಕೈಕೊಂಡ ಚಾದೋಕನ ಮಕ್ಕಳಾಗಿರುವ ಲೇವಿಯರಾದ ಯಾಜಕರೂ ಇವರು ನನಗೆ ಸೇವೆಮಾಡುವ ಹಾಗೆ ನನ್ನ ಸವಿಾಪಕ್ಕೆ ಬಂದು, ನನ್ನ ಮುಂದೆ ನಿಂತು, ನನಗೆ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವರೆಂದು ದೇವರಾದ ಕರ್ತನು ಹೇಳುತ್ತಾನೆ.
- 2 Chronicles 30:16 2 ಪೂರ್ವಕಾಲವೃತ್ತಾಂತ 30:16ಇದಲ್ಲದೆ ಅವರು ದೇವರ ಮನುಷ್ಯನಾದ ಮೋಶೆ ಯ ನ್ಯಾಯಪ್ರಮಾಣದ ಹಾಗೆ ತಮ್ಮ ಪದ್ಧತಿಯ ಪ್ರಕಾರ ತಮ್ಮ ತಮ್ಮ ಸ್ಥಳದಲ್ಲಿ ನಿಂತು ಯಾಜಕರು ಲೇವಿಯರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು.
- 1 Chronicles 16:39–40 1 ಪೂರ್ವಕಾಲವೃತ್ತಾಂತ 16:39–40ಯಾವಾಗಲೂ ಉದಯ ಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ದಹನಬಲಿ ಪೀಠದ ಮೇಲೆ ಕರ್ತನಿಗೆ ದಹನಬಲಿಗಳನ್ನು ಅರ್ಪಿಸು ವದಕ್ಕೂ ಕರ್ತನು ಇಸ್ರಾಯೇಲಿಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣದಲ್ಲಿ ಬರೆದಿದ್ದ ಎಲ್ಲಾದರ ಪ್ರಕಾರ ಮಾಡು ವದಕ್ಕೂ ಗಿಬ್ಯೋನಿನಲ್ಲಿರುವ ಉನ್ನತದಲ್ಲಿ ಕರ್ತನ ಗುಡಾರದ ಮುಂದೆ ಸೇವಿಸುವದಕ್ಕೆ ಯಾಜಕನಾದ ಚಾದೋಕನೂ ಯಾಜಕರಾದ ಅವನ ಸಹೋದರರೂ
- Numbers 8:22 ಅರಣ್ಯಕಾಂಡ 8:22ತರುವಾಯ ಲೇವಿಯರು ಸಭೆಯ ಗುಡಾರದಲ್ಲಿ ಆರೋನನ ಮುಂದೆಯೂ ಅವನ ಕುಮಾರರ ಮುಂದೆಯೂ ಅವರ ಸೇವೆ ಮಾಡು ವದಕ್ಕೆ ಒಳಗೆ ಪ್ರವೇಶಿಸಿದರು. ಕರ್ತನು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದನೋ ಹಾಗೆಯೇ ಅವರಿಗೆ ಮಾಡಿದನು.
- Numbers 18:4 ಅರಣ್ಯಕಾಂಡ 18:4ಆದರೆ ಅವರು ನಿನ್ನ ಸಹಾಯಕರಾಗಿದ್ದು ಗುಡಾರದ ಎಲ್ಲಾ ಸೇವೆಗೋಸ್ಕರ ಸಭೆಯ ಗುಡಾರದ ಅಪ್ಪಣೆಯನ್ನು ಕಾಪಾಡಬೇಕು; ಪರಕೀಯನು ನಿಮ್ಮ ಸವಿಾಪಕ್ಕೆ ಬರ ಬಾರದು.
- Numbers 17:7 ಅರಣ್ಯಕಾಂಡ 17:7ಆಗ ಮೋಶೆಯು ಆ ಕೋಲುಗಳನ್ನು ಸಾಕ್ಷಿಯ ಗುಡಾರ ದೊಳಗೆ ಕರ್ತನ ಸಮ್ಮುಖದಲ್ಲಿ ಇಟ್ಟನು.
Original words (Hebrew)
- brethren · H251אָח ʼâch
- tribe · H4294מַטֶּה maṭṭeh
- Levi · H3878לֵוִי Lêvîy
- tribe · H7626שֵׁבֶט shêbeṭ
- father · H1אָב ʼâb
- bring · H7126קָרַב qârab
- joined · H3867לָוָה lâvâh
- minister · H8334שָׁרַת shârath
- sons · H1121בֵּן bên
- before · H6440פָּנִים pânîym
- tabernacle · H168אֹהֶל ʼôhel
- witness · H5715עֵדוּת ʻêdûwth