Skip to content
ThuthiThuthiThuthi
Numbers · chapter 18 · verse 21

Numbers 18:21 in Kannada

ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.

Igo, avaru sabheya gudaarada seveyannu maaduvadarinda naanu leviya makkalige avara sevegoskara israa yelyaralli hattaneya ondu paalannellaa svaastya kkaagi kottiddene.

Numbers 18:21 in English

King James Version (KJV)
And, behold, I have given the children of Levi all the tenth in Israel for an inheritance, for their service which they serve, [even] the service of the tabernacle of the congregation.
World English Bible (WEB)
“To the children of Levi, behold, I have given all the tithe in Israel for an inheritance, in return for their service which they serve, even the service of the Tent of Meeting.
American Standard Version (ASV)
And unto the children of Levi, behold, I have given all the tithe in Israel for an inheritance, in return for their service which they serve, even the service of the tent of meeting.
Bible in Basic English (BBE)
And to the children of Levi I have given as their heritage all the tenths offered in Israel, as payment for the work they do, the work of the Tent of meeting.
Darby Translation (DBY)
And to the children of Levi, behold, I have given all the tithes in Israel for an inheritance, for their service which they perform, the service of the tent of meeting.
Webster's Bible (WBS)
And behold, I have given the children of Levi all the tenth in Israel for an inheritance, for their service which they serve, [even] the service of the tabernacle of the congregation.
Young's Literal Translation (YLT)
and to the sons of Levi, lo, I have given all the tenth in Israel for inheritance in exchange for their service which they are serving — the service of the tent of meeting.

Read in context

  1. 19ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಪರಿಶುದ್ಧವಾದ ಅರ್ಪಣೆಗಳನ್ನೆಲ್ಲಾ ನಿನಗೂ ನಿನ್ನ ಕುಮಾರರಿಗೂ ಕುಮಾರ್ತೆಯರಿಗೂ ನಿತ್ಯ ಕಟ್ಟಳೆ ಯಾಗಿ ಕೊಟ್ಟಿದ್ದೇನೆ; ಇದು ಕರ್ತನ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ನಿತ್ಯವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು.
  2. 20ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.
  3. 21ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
  4. 22ಇಸ್ರಾಯೇಲ್‌ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.
  5. 23ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.
Read all of Numbers 18

Cross references

Original words (Hebrew)

Numbers 18:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.