Numbers · chapter 18 · verse 22
Numbers 18:22 in Kannada
ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.
Israayel makkalu paapavannu hottukondu saayada haage innu mele sabheya gudaarada saviాpakke barabaaradu.
Numbers 18:22 in English
- King James Version (KJV)
- Neither must the children of Israel henceforth come nigh the tabernacle of the congregation, lest they bear sin, and die.
- World English Bible (WEB)
- Henceforth the children of Israel shall not come near the Tent of Meeting, lest they bear sin, and die.
- American Standard Version (ASV)
- And henceforth the children of Israel shall not come nigh the tent of meeting, lest they bear sin, and die.
- Bible in Basic English (BBE)
- In future the children of Israel are not to come near the Tent of meeting, so that death may not come to them because of sin.
- Darby Translation (DBY)
- Neither shall the children of Israel henceforth come near the tent of meeting, to bear sin and die.
- Webster's Bible (WBS)
- Neither must the children of Israel henceforth come nigh the tabernacle of the congregation, lest they bear sin, and die.
- Young's Literal Translation (YLT)
- 'And the sons of Israel come no more near unto the tent of meeting, to bear sin, to die,
Read in context
- 20ಕರ್ತನು ಆರೋನನಿಗೆ--ನಿನಗೆ ಅವರ ದೇಶದಲ್ಲಿ ಯಾವ ಸ್ವಾಸ್ತ್ಯವೂ ಇರಬಾರದು; ನಿನಗೆ ಅವರ ಮಧ್ಯದಲ್ಲಿ ಯಾವ ಪಾಲೂ ಇರಬಾರದು; ನಾನೇ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ನಿನ್ನ ಪಾಲೂ ಸ್ವಾಸ್ತ್ಯವೂ ಆಗಿದ್ದೇನೆ.
- 21ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
- 22ಇಸ್ರಾಯೇಲ್ ಮಕ್ಕಳು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ಇನ್ನು ಮೇಲೆ ಸಭೆಯ ಗುಡಾರದ ಸವಿಾಪಕ್ಕೆ ಬರಬಾರದು.
- 23ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.
- 24ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
Cross references
- Leviticus 22:9 ಯಾಜಕಕಾಂಡ 22:9ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
- Numbers 1:51–52 ಅರಣ್ಯಕಾಂಡ 1:51–52ಗುಡಾರವು ಹೊರಡುವಾಗ ಲೇವಿಯರು ಅದನ್ನು ಬಿಚ್ಚಲಿ; ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ; ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು. ಇಸ್ರಾಯೇಲ್ ಮಕ್ಕಳು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಬಳಿಯಲ್ಲಿ ತನ್ನ ಧ್ವಜದ ಬಳಿಯಲ್ಲಿ ಇಳಿದುಕೊಳ್ಳಬೇಕು.
- Leviticus 20:20 ಯಾಜಕಕಾಂಡ 20:20ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.
- Numbers 18:7 ಅರಣ್ಯಕಾಂಡ 18:7ಆದದರಿಂದ ನೀನು ನಿನ್ನ ಕುಮಾರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ಪರದೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವವನ್ನು ದಾನದ ಸೇವೆಯಾಗಿ ನಿಮಗೆ ಕೊಟ್ಟಿದ್ದೇನೆ. ಪರಕೀಯನು ಸವಿಾಪಕ್ಕೆ ಬಂದರೆ ಸಾಯಬೇಕು ಎಂದು ಹೇಳಿದನು.
- Numbers 3:38 ಅರಣ್ಯಕಾಂಡ 3:38ಆದರೆ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ಸಭೆಯ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳುಕೊಳ್ಳುವವರು ಮೋಶೆಯೂ ಆರೋನನೂ ಅವನ ಕುಮಾರರೂ. ಇವರು ಇಸ್ರಾಯೇಲ್ ಮಕ್ಕಳಿಗಾಗಿ ಪರಿಶುದ್ಧಸ್ಥಳದ ಅಪ್ಪಣೆಯನ್ನು ಕಾಪಾ ಡುವವರು. ಪರಕೀಯನು ಸವಿಾಪಿಸಿದರೆ ಅವನು ಸಾಯಬೇಕು.
- Numbers 3:10 ಅರಣ್ಯಕಾಂಡ 3:10ಇದಲ್ಲದೆ ಆರೋನನನ್ನೂ ಅವನ ಕುಮಾರ ರನ್ನೂ ನೇಮಿಸಬೇಕು. ಅವರು ತಮ್ಮ ಯಾಜಕತ್ವವನ್ನು ನಡಿಸಲಿ. ಪರಕೀಯನು ಸವಿಾಪಿಸಿದರೆ ಸಾಯಬೇಕು.