Skip to content
ThuthiThuthiThuthi
Numbers · chapter 18 · verse 25

Numbers 18:25 in Kannada

ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--

Kartanu mosheya sangada maatanaadi heli ddenandare--

Numbers 18:25 in English

King James Version (KJV)
And the LORD spake unto Moses, saying,
World English Bible (WEB)
The LORD spoke to Moses, saying,
American Standard Version (ASV)
And Jehovah spake unto Moses, saying,
Bible in Basic English (BBE)
And the Lord said to Moses,
Darby Translation (DBY)
And Jehovah spoke to Moses, saying,
Webster's Bible (WBS)
And the LORD spoke to Moses, saying,
Young's Literal Translation (YLT)
And Jehovah speaketh unto Moses, saying,

Read in context

  1. 23ಆದರೆ ಲೇವಿಯರೇ ಸಭೆಯ ಗುಡಾರದ ಸೇವೆ ಯನ್ನು ಮಾಡಬೇಕು; ಅವರೇ ಅವರ ಅಕ್ರಮವನ್ನು ಹೊತ್ತುಕೊಳ್ಳಬೇಕು; ಇದು ನಿಮ್ಮ ಸಂತತಿಗಳಿಗೆ ನಿತ್ಯ ಕಟ್ಟಳೆಯಾಗಿದೆ; ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವು ಇರಬಾರದು.
  2. 24ಇಸ್ರಾಯೇಲ್‌ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
  3. 25ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
  4. 26ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
  5. 27ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.
Read all of Numbers 18

Original words (Hebrew)

Numbers 18:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.