Numbers · chapter 18 · verse 26
Numbers 18:26 in Kannada
ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
Neenu leviyarige heege maata naadi avarige helabekaadaddenandare--neevu israayel makkala kadeyinda naanu nimage svaastyakkaagi kotta hattaneya ondu paalannu takkondare neevu adaralli kartanige hattaneya darinda hattaneyadannu ettuva arpaneyaagi arpisabeku.
Numbers 18:26 in English
- King James Version (KJV)
- Thus speak unto the Levites, and say unto them, When ye take of the children of Israel the tithes which I have given you from them for your inheritance, then ye shall offer up an heave offering of it for the LORD, [even] a tenth [part] of the tithe.
- World English Bible (WEB)
- “Moreover you shall speak to the Levites, and tell them, ‘When you take of the children of Israel the tithe which I have given you from them for your inheritance, then you shall offer up a wave offering of it for the LORD, a tithe of the tithe.
- American Standard Version (ASV)
- Moreover thou shalt speak unto the Levites, and say unto them, When ye take of the children of Israel the tithe which I have given you from them for your inheritance, then ye shall offer up a heave-offering of it for Jehovah, a tithe of the tithe.
- Bible in Basic English (BBE)
- Say to the Levites, When you take from the children of Israel the tenth which I have given to you from them as your heritage, a tenth part of that tenth is to be offered as an offering lifted up before the Lord.
- Darby Translation (DBY)
- And to the Levites shalt thou speak, and say unto them, When ye take of the children of Israel the tithes which I have given you from them for your inheritance, then ye shall offer a heave-offering from it for Jehovah, the tenth of the tithe.
- Webster's Bible (WBS)
- Thus speak to the Levites, and say to them, When ye take of the children of Israel the tithes which I have given you from them for your inheritance, then ye shall offer up a heave-offering of it for the LORD, [even] a tenth [part] of the tithe.
- Young's Literal Translation (YLT)
- 'And unto the Levites thou dost speak; and thou hast said unto them, When ye take from the sons of Israel the tithe which I have given to you from them, for your inheritance, then ye have lifted up from it the heave-offering of Jehovah, a tithe of the tithe;
Read in context
- 24ಇಸ್ರಾಯೇಲ್ ಮಕ್ಕಳು ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸುವ ಹತ್ತನೆಯ ಒಂದು ಪಾಲನ್ನು ಲೇವಿಯರಿಗೆ ಸ್ವಾಸ್ತ್ಯಕ್ಕಾಗಿ ಕೊಟ್ಟಿದ್ದೇನೆ; ಆದಕಾರಣ ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಅವರಿಗೆ ಸ್ವಾಸ್ತ್ಯವಿರಬಾರದೆಂದು ನಾನು ಅವರಿಗೆ ಹೇಳಿದ್ದೇನೆ ಅಂದನು.
- 25ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
- 26ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- 27ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.
- 28ಈ ಪ್ರಕಾರ ನೀವು ಸಹ ಇಸ್ರಾಯೇಲ್ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು.
Cross references
- Nehemiah 10:38 ನೆಹೆಮೀಯ 10:38ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ಮಗನಾದ ಯಾಜ ಕನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತರಲ್ಲೊಂದು ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಠಡಿಗಳ ಬಳಿಯ ಬೊಕ್ಕಸದ ಮನೆಗೆ ತರಬೇಕು.ಪರಿಶುದ್ಧ ಸ್ಥಾನದ ಪಾತ್ರೆಗಳೂ ಸೇವೆಮಾಡುವ ಯಾಜಕರೂ ದ್ವಾರಪಾಲಕರೂ ಹಾಡುಗಾರರೂ ಇರುವ ಕೊಠಡಿಗಳಿಗೆ ಇಸ್ರಾಯೇಲ್ ಮಕ್ಕಳೂ ಲೇವಿಯರ ಮಕ್ಕಳೂ ಕಾಣಿಕೆಯಾದ ಧಾನ್ಯವನ್ನೂ ದ್ರಾಕ್ಷೇರಸವನ್ನೂ ಎಣ್ಣೆಯನ್ನೂ ತರಬೇಕು. ನಾವು ನಮ್ಮ ದೇವರ ಆಲಯವನ್ನು ಮರೆತು ಬಿಡುವುದಿಲ್ಲ ಅಂದರು.
- Numbers 18:21 ಅರಣ್ಯಕಾಂಡ 18:21ಇಗೋ, ಅವರು ಸಭೆಯ ಗುಡಾರದ ಸೇವೆಯನ್ನು ಮಾಡುವದರಿಂದ ನಾನು ಲೇವಿಯ ಮಕ್ಕಳಿಗೆ ಅವರ ಸೇವೆಗೋಸ್ಕರ ಇಸ್ರಾ ಯೇಲ್ಯರಲ್ಲಿ ಹತ್ತನೆಯ ಒಂದು ಪಾಲನ್ನೆಲ್ಲಾ ಸ್ವಾಸ್ತ್ಯ ಕ್ಕಾಗಿ ಕೊಟ್ಟಿದ್ದೇನೆ.
Original words (Hebrew)
- speak · H1696דָבַר dâbar
- Levites · H3881לֵוִיִּי Lêvîyîy
- say · H559אָמַר ʼâmar
- take · H3947לָקַח lâqach
- children · H1121בֵּן bên
- Israel · H3478יִשְׂרָאֵל Yisrâʼêl
- tithes · H4643מַעֲשֵׂר maʻăsêr
- given · H5414נָתַן nâthan
- inheritance · H5159נַחֲלָה nachălâh
- offer · H7311רוּם rûwm
- offering · H8641תְּרוּמָה tᵉrûwmâh
- tenth · H4643מַעֲשֵׂר maʻăsêr
- tithe · H4643מַעֲשֵׂר maʻăsêr