Skip to content
ThuthiThuthiThuthi
Numbers · chapter 18 · verse 27

Numbers 18:27 in Kannada

ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.

Idu nimage kanada dhaanyada haageyoo draakshetottiya paripoornateya haageyoo nimma ettuva arpaneyaagiyoo nimage enisalpaduvadu.

Numbers 18:27 in English

King James Version (KJV)
And [this] your heave offering shall be reckoned unto you, as though [it were] the corn of the threshingfloor, and as the fulness of the winepress.
World English Bible (WEB)
Your wave offering shall be credited to you, as though it were the grain of the threshing floor, and as the fullness of the wine press.
American Standard Version (ASV)
And your heave-offering shall be reckoned unto you, as though it were the grain of the threshing-floor, and as the fulness of the winepress.
Bible in Basic English (BBE)
And this lifted offering is to be put to your credit as if it was grain from the grain-floor and wine from the vines.
Darby Translation (DBY)
And your heave-offering shall be reckoned unto you, as the corn from the threshing-floor, and as the fulness of the winepress.
Webster's Bible (WBS)
And [this] your heave-offering shall be reckoned to you, as though [it were] the corn of the threshing-floor, and as the fullness of the wine-press.
Young's Literal Translation (YLT)
and your heave-offering hath been reckoned to you as corn from the threshing-floor, and as fulness from the wine-vat;

Read in context

  1. 25ಕರ್ತನು ಮೋಶೆಯ ಸಂಗಡ ಮಾತನಾಡಿ ಹೇಳಿ ದ್ದೇನಂದರೆ--
  2. 26ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್‌ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
  3. 27ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.
  4. 28ಈ ಪ್ರಕಾರ ನೀವು ಸಹ ಇಸ್ರಾಯೇಲ್‌ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು.
  5. 29ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
Read all of Numbers 18

Cross references

Original words (Hebrew)

Numbers 18:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.