Numbers · chapter 18 · verse 28
Numbers 18:28 in Kannada
ಈ ಪ್ರಕಾರ ನೀವು ಸಹ ಇಸ್ರಾಯೇಲ್ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು.
Ee prakaara neevu saha israayel makkala kadeyinda takkolluva nimma ellaa hattaneyavugalinda kartanige ettuva kaanikeyannu arpisabeku; neevu adarinda karta nige ettuva arpaneyannu yaajakanaada aarona nige kodabeku.
Numbers 18:28 in English
- King James Version (KJV)
- Thus ye also shall offer an heave offering unto the LORD of all your tithes, which ye receive of the children of Israel; and ye shall give thereof the LORD’s heave offering to Aaron the priest.
- World English Bible (WEB)
- Thus you also shall offer a wave offering to the LORD of all your tithes, which you receive of the children of Israel; and of it you shall give the LORD’s wave offering to Aaron the priest.
- American Standard Version (ASV)
- Thus ye also shall offer a heave-offering unto Jehovah of all your tithes, which ye receive of the children of Israel; and thereof ye shall give Jehovah’s heave-offering to Aaron the priest.
- Bible in Basic English (BBE)
- So you are to make an offering lifted up to the Lord from all the tenths which you get from the children of Israel, giving out of it the Lord's lifted offering to Aaron the priest.
- Darby Translation (DBY)
- Thus ye also shall offer Jehovah's heave-offering of all your tithes, which ye take of the children of Israel; and ye shall give thereof Jehovah's heave-offering to Aaron the priest.
- Webster's Bible (WBS)
- Thus ye also shall offer a heave-offering to the LORD of all your tithes which ye receive of the children of Israel; and ye shall give of them the LORD'S heave-offering to Aaron the priest.
- Young's Literal Translation (YLT)
- so ye do lift up — ye also — the heave-offering of Jehovah from all your tithes which ye receive from the sons of Israel; and ye have given from it the heave-offering of Jehovah to Aaron the priest;
Read in context
- 26ನೀನು ಲೇವಿಯರಿಗೆ ಹೀಗೆ ಮಾತ ನಾಡಿ ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಇಸ್ರಾಯೇಲ್ ಮಕ್ಕಳ ಕಡೆಯಿಂದ ನಾನು ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ತಕ್ಕೊಂಡರೆ ನೀವು ಅದರಲ್ಲಿ ಕರ್ತನಿಗೆ ಹತ್ತನೆಯ ದರಿಂದ ಹತ್ತನೆಯದನ್ನು ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- 27ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.
- 28ಈ ಪ್ರಕಾರ ನೀವು ಸಹ ಇಸ್ರಾಯೇಲ್ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು.
- 29ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
- 30ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು.