Skip to content
ThuthiThuthiThuthi
Numbers · chapter 18 · verse 29

Numbers 18:29 in Kannada

ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.

Nimma ellaa kaanikegalalli uttamavaadaddannu adarolagina parishuddhavaada bhaagavanne kartanige ettuva arpaneyaagi arpisabeku.

Numbers 18:29 in English

King James Version (KJV)
Out of all your gifts ye shall offer every heave offering of the LORD, of all the best thereof, [even] the hallowed part thereof out of it.
World English Bible (WEB)
Out of all your gifts, you shall offer every wave offering to the LORD, of all its best parts, even the holy part of it.’
American Standard Version (ASV)
Out of all your gifts ye shall offer every heave-offering of Jehovah, of all the best thereof, even the hallowed part thereof out of it.
Bible in Basic English (BBE)
From everything given to you, let the best of it, the holy part of it, be offered as a lifted offering to the Lord.
Darby Translation (DBY)
Out of all that is given you ye shall offer the whole heave-offering of Jehovah, — of all the best thereof the hallowed part thereof.
Webster's Bible (WBS)
Out of all your gifts ye shall offer every heave-offering of the LORD, of all the best of it, [even] its hallowed part out of it.
Young's Literal Translation (YLT)
out of all your gifts ye do lift up the whole heave-offering of Jehovah; out of all its fat, — its hallowed part — out of it.

Read in context

  1. 27ಇದು ನಿಮಗೆ ಕಣದ ಧಾನ್ಯದ ಹಾಗೆಯೂ ದ್ರಾಕ್ಷೇತೊಟ್ಟಿಯ ಪರಿಪೂರ್ಣತೆಯ ಹಾಗೆಯೂ ನಿಮ್ಮ ಎತ್ತುವ ಅರ್ಪಣೆಯಾಗಿಯೂ ನಿಮಗೆ ಎಣಿಸಲ್ಪಡುವದು.
  2. 28ಈ ಪ್ರಕಾರ ನೀವು ಸಹ ಇಸ್ರಾಯೇಲ್‌ ಮಕ್ಕಳ ಕಡೆಯಿಂದ ತಕ್ಕೊಳ್ಳುವ ನಿಮ್ಮ ಎಲ್ಲಾ ಹತ್ತನೆಯವುಗಳಿಂದ ಕರ್ತನಿಗೆ ಎತ್ತುವ ಕಾಣಿಕೆಯನ್ನು ಅರ್ಪಿಸಬೇಕು; ನೀವು ಅದರಿಂದ ಕರ್ತ ನಿಗೆ ಎತ್ತುವ ಅರ್ಪಣೆಯನ್ನು ಯಾಜಕನಾದ ಆರೋನ ನಿಗೆ ಕೊಡಬೇಕು.
  3. 29ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉತ್ತಮವಾದದ್ದನ್ನು ಅದರೊಳಗಿನ ಪರಿಶುದ್ಧವಾದ ಭಾಗವನ್ನೇ ಕರ್ತನಿಗೆ ಎತ್ತುವ ಅರ್ಪಣೆಯಾಗಿ ಅರ್ಪಿಸಬೇಕು.
  4. 30ನೀನು ಅವರಿಗೆ ಹೇಳಬೇಕಾದದ್ದೇನಂದರೆ--ನೀವು ಅದರಲ್ಲಿ ಉತ್ತಮವಾದದ್ದನ್ನು ಎತ್ತಿದಾಗ ಅದು ಲೇವಿಯರಿಗೆ ಕಣದ ಆದಾಯದ ಹಾಗೆಯೂ ದ್ರಾಕ್ಷೇ ತೊಟ್ಟಿಯ ಆದಾಯದ ಹಾಗೆಯೂ ಎಣಿಸಲ್ಪಡುವದು.
  5. 31ನೀವೂ ನಿಮ್ಮ ಮನೆಯವರೂ ಅದನ್ನು ಸಕಲ ಸ್ಥಳಗಳಲ್ಲಿ ತಿನ್ನಬಹುದು. ಇದು ಸಭೆಯ ಗುಡಾರದಲ್ಲಿ ನೀವು ಮಾಡುವ ಸೇವೆಗೋಸ್ಕರ ನಿಮಗೆ ಪ್ರತಿಫಲ ವಾಗಿದೆ.ಆದಕಾರಣ ನೀವು ಅದರಲ್ಲಿಂದ ಅದರ ಉತ್ತಮವಾದದ್ದನ್ನು ಎತ್ತಿ ಅರ್ಪಿಸಿದಾಗ ನೀವು ಅದರ ದೆಸೆಯಿಂದ ಪಾಪವನ್ನು ಹೊತ್ತುಕೊಳ್ಳುವದಿಲ್ಲ; ಇಸ್ರಾಯೇಲ್‌ ಮಕ್ಕಳ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ಸಾಯುವದಿಲ್ಲ ಅಂದನು.
Read all of Numbers 18

Original words (Hebrew)

Numbers 18:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.